ಸೋಮವಾರ, 26 ಅಕ್ಟೋಬರ್ 2026
Trending

ಸುಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಐವರಿಗೆ ಗಾಯ

ಸುಳ್ಯ: ದೇವರಕೊಲ್ಲಿಯ ಚಾಮುಂಡೇಶ್ವರಿ ದೈವಸ್ಥಾನದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಗಾಯಗೊಂಡ ಘಟನೆ ಅ.26 ರಂದು ನಡೆದಿದೆ.

Sponsored

ಅಪಘಾತದಲ್ಲಿ ಎರಡೂ ಕಾರುಗಳಲ್ಲಿದ್ದ ಐವರು ಗಾಯಗೊಂಡಿದ್ದು, ಆಂಬುಲೆನ್ಸ್‌ ಮೂಲಕ ಸುಳ್ಯದ ಕೆವಿಜಿ ಆಸ್ಪತೆಗೆ ದಾಖಲು ಮಾಡಲಾಗಿದೆ.

Advertisement
Advertisement
Advertisement