ಕಲ್ಮಡ್ಕದಲ್ಲಿ ವಿದ್ಯುತ್ ಶಾಕ್ ಗೆ ಇಬ್ಬರು ಯುವಕರು ಸಾವು
ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಅ.12 ರ ತಡರಾತ್ರಿ ಈ ಘಟನೆ ನಡೆದಿದ್ದು, ಇನ್ನೋರ್ವ ಬಾಲಕ ಗಾಯಗೊಂಡಿದ್ದಾನೆ. ಬೊಮ್ಮೆಟ್ಟಿಯ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಮೃತಪಟ್ಟ ಯುವಕರು. ಈ ಅನಾಹುತದಲ್ಲಿ ಬಾಲಕನೊಬ್ಬ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯುತ್ ಆಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ
Sponsored



