ಸುಳ್ಯ: ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಳೆದ ಒಂದು ವಾರದಿಂದ ನಾಪತ್ತೆಯಾಗಿರುವ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Sponsoredಬೆಂಗಳೂರು ಮೂಲದ ವಿದ್ಯಾರ್ಥಿನಿ ಸುಳ್ಯದ ಹಾಸ್ಟೆಲ್‌ನಲ್ಲಿ ವಾಸ್ತವ್ಯವಿದ್ದು, ನಾಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿಯ ಕುಟುಂಬದವರು ನೀಡಿದ ದೂರಿನ ಆಧಾರದಲ್ಲಿ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.




