Home News TET: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಹಾಲ್ ಟಿಕೆಟ್ ಅನ್ನು ಬಿಡುಗಡೆ ಮಾಡಲಾಗಿದೆ. ಡೌನ್ಲೋಡ್ ಮಾಡಿಕೊಳ್ಳಬೇಕೆಂದರೆ...

TET: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಹಾಲ್ ಟಿಕೆಟ್ ಅನ್ನು ಬಿಡುಗಡೆ ಮಾಡಲಾಗಿದೆ. ಡೌನ್ಲೋಡ್ ಮಾಡಿಕೊಳ್ಳಬೇಕೆಂದರೆ ಹೀಗೆ ಮಾಡಿ.

Hindu neighbor gifts plot of land

Hindu neighbour gifts land to Muslim journalist

ಹೌದು, KARTET 2025 ಪರೀಕ್ಷೆಯನ್ನು ಡಿಸೆಂಬರ್ 7, 2025 ರಂದು ನಡೆಸಲಾಗುವುದು. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://www.schooleducation.kar.nic.in ಮತ್ತು https://sts.karnataka.gov.in ನಲ್ಲಿ KARTET ಪತ್ರಿಕೆ I ಮತ್ತು ಪತ್ರಿಕೆ II ರ ಹಾಲ್ ಟಿಕೆಟ್ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಹಂತಗಳನ್ನು ಅನುಸರಿಸಿ:
1) ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ:https://schooleducation.karnataka.gov.in/cacell/en “
2) KARTET ಹಾಲ್ ಟಿಕೆಟ್ 2025 ಡೌನ್‌ಲೋಡ್ ಮಾಡಿ” ಮೇಲೆ ಕ್ಲಿಕ್ ಮಾಡಿ. ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ. ಹಾಲ್ ಟಿಕೆಟ್ ಪರದೆಯ ಮೇಲೆ ಕಾಣಿಸುತ್ತದೆ. ಪರೀಕ್ಷಾ ದಿನದ ಬಳಕೆಗಾಗಿ ಅದನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ.