# ದೀದಿ ಸರಕಾರ ವಜಾ ಮಾಡಿದ ಗೌರ್ನರ್‌

- Link: https://hosakannada.com/news/the-governor-who-was-dismissed-by-the-didi-government/
- Published: 2026-05-08T07:58:31+00:00
- Author: ಹೊಸಕನ್ನಡ ನ್ಯೂಸ್

ಕೋಲ್ಕತ್ತಾ, ಮೇ.8: ಪಶ್ಚಿಮ ಬಂಗಾಳ ವಿಧಾನಸಭೆಯನ್ನು ರಾಜ್ಯಪಾಲ ಆರ್‌.ಎನ್‌.ರವಿ ಗುರುವಾರದಿಂದ ಜಾರಿಗೆ
ಬರುವಂತೆ ವಿಸರ್ಜನೆ ಮಾಡಿದ್ದಾರೆ. ಈ ಮೂಲಕ ಚುನಾವಣೆಯಲ್ಲಿ ಸೋತರೂ ತಾನು ಮುಖ್ಯಮಂತ್ರಿ ಹುದ್ದೆಗೆ
ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದು, ಇದರಿಂದ ರಾಜ್ಯವು ಸಾಂವಿಧಾನಿಕ ಬಿಕ್ಕಟ್ಟಿನತ್ತ ಹೆಜ್ಜೆ
ಹಾಕುವಂತೆ ಮಾಡಿದ ಮಮತಾ ಬ್ಯಾನರ್ಜಿಗೆ ಗೇಟ್‌ಪಾಸ್‌ ನೀಡಿದ್ದಾರೆ.

Sponsored

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 207 ಸೀಟುಗಳನ್ನು ತನ್ನದಾಗಿಸಿಕೊಂಡಿದ್ದರೆ, ಟಿಎಂಸಿ
80 ಕ್ಷೇತ್ರಗಳಷ್ಟೇ ಗೆದ್ದಿತ್ತು. ಸತತ 15 ವರ್ಷ ಮುಖ್ಯಮಂತ್ರಿಯಾಗಿದ್ದ ಮಮತಾ ಬಿಜೆಪಿಯ ಸುವೇಂದು
ಅಧಿಕಾರಿ ವಿರುದ್ಧ ಭವಾನಿಪುರ ಕ್ಷೇತ್ರದಲ್ಲಿ ಸೋಲು ಕಂಡಿದ್ದರು.

Advertisement

Advertisement

Advertisement
