Home News Independence Day: ಸ್ವಾತಂತ್ರ ದಿನಾಚರಣೆಗೆ ಥೀಮ್ ಸೂಚಿಸುವಂತೆ ಸಾರ್ವಜನಿಕರಿಗೆ ಆಹ್ವಾನ ನೀಡಿದ ಪ್ರಧಾನಿ ಮೋದಿ!

Independence Day: ಸ್ವಾತಂತ್ರ ದಿನಾಚರಣೆಗೆ ಥೀಮ್ ಸೂಚಿಸುವಂತೆ ಸಾರ್ವಜನಿಕರಿಗೆ ಆಹ್ವಾನ ನೀಡಿದ ಪ್ರಧಾನಿ ಮೋದಿ!

Hindu neighbor gifts plot of land

Hindu neighbour gifts land to Muslim journalist

Independence Day: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಇದ್ದು ಹೀಗಾಗಿ ಈ ಬಾರಿಯ ಸ್ವಾತಂತ್ರ್ಯ ದಿನದಂದು ಯಾವ ವಿಷಯದ ಬಗ್ಗೆ ತಾವು ಮಾತನಾಡಬಹುದು ಎಂಬ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ನಲ್ಲಿ ಪ್ರಧಾನಿ ಮೋದಿ ತಮ್ಮ ಸ್ವಾತಂತ್ರ್ಯ ದಿನಾಚರಣೆ ಭಾಷಣಕ್ಕೆ ಸಾರ್ವಜನಿಕ ಸಲಹೆಗಳನ್ನು ಕೇಳುವ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ. ಆ ಪೋಸ್ಟ್‌ನಲ್ಲಿ ಅವರು, ‘ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ನೀವು ಯಾವ ವಿಷಯ ಅಥವಾ ವಿಚಾರಗಳ ಮೇಲೆ ಬೆಳಕು ಚೆಲ್ಲಬೇಕು ಎಂದು ಬಯಸುತ್ತೀರಿ?’ ಎಂದು ಬರೆದಿದ್ದಾರೆ. MyGov ಮತ್ತು NaMo ಅಪ್ಲಿಕೇಶನ್‌ನಲ್ಲಿನ ಮುಕ್ತ ವೇದಿಕೆಗಳಲ್ಲಿ ನಿಮ್ಮ ಆಲೋಚನೆಗಳನ್ನು ಹಂಚಿಕೊಳ್ಳಿ ಎಂದು ಪ್ರಧಾನಿ ಮೋದಿ ಬರೆದಿದ್ದಾರೆ.

ಇದನ್ನೂ ಓದಿ: Prajwal Revanna Case:ಶಿಕ್ಷೆ ಪ್ರಮಾಣ ಪ್ರಕಟ ಮುನ್ನ ಪ್ರಜ್ವಲ್‌ ರೇವಣ್ಣಗೆ ಶಾಕ್ –2 ಅತ್ಯಾಚಾರ ಕೇಸ್‌ನಿಂದ ಹಿಂದೆ ಸರಿದ ಪ್ರಜ್ವಲ್ ವಕೀಲ