# ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ – ಹರೀಶ್ ಪೂಂಜ.

- Link: https://hosakannada.com/news/the-supreme-courts-verdict-allowing-a-reinvestigation-of-the-soujanya-case-is-welcome-harish-poonja/
- Published: 2026-09-22T12:24:57+00:00
- Author: ಹೊಸಕನ್ನಡ ನ್ಯೂಸ್

ಬೆಳ್ತಂಗಡಿ:ಸೆ.21: 14 ವರ್ಷಗಳ ಹಿಂದೆ ನಡೆದ ಧರ್ಮಸ್ಥಳ ಗ್ರಾಮದ ಕುಮಾರಿ ಸೌಜನ್ಯ ಪ್ರಕರಣ ಮರು ತನಿಖೆ
ನಡೆಸಲು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Sponsored

ಮರು ತನಿಖೆಯು ನಿಷ್ಪಕ್ಷಪಾತವಾಗಿ ನಡೆದು ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಆಗಿ ಕುಮಾರಿ ಸೌಜನ್ಯಳಿಗೆ
ಸೂಕ್ತ ನ್ಯಾಯ ದೊರಕಲಿ ಎಂದು ಶಾಸಕ ಹರೀಶ್ ಪೂಂಜ ತಿಳಿಸದ್ದಾರೆ.

Advertisement

Advertisement

Advertisement
