ಸೋಮವಾರ, 26 ಅಕ್ಟೋಬರ್ 2026
Trending

ಹೊಸ ಏರ್‌ಪೋರ್ಟ್‌ಗೆ 2 ಸ್ಥಳ ಶಾರ್ಟ್‌ಲಿಸ್ಟ್‌ ಮಾಡಿದ ಟಿವಿಕೆ ಸರಕಾರ

ಚೆನ್ನೈ: ಟಿವಿಕೆ ನೇತೃತ್ವದ ತಮಿಳುನಾಡು ಸರಕಾರ ಹೊಸ ವಿಮಾನ ನಿಲ್ದಾಣ ಸ್ಥಾಪಿಸಲು ಎರಡು ಸ್ಥಳಗಳನ್ನು ಶಾರ್ಟ್‌ ಲಿಸ್ಟ್‌ ಮಾಡಿರುವುದಾಗಿ ವರದಿಯಾಗಿದೆ.

Sponsored

ಪರಂದೂರು ಯೋಜನೆ ಕೈ ಬಿಟ್ಟ ಒಂದೇ ವಾರದಲ್ಲಿ ಎರಡೂ ಸ್ಥಳಗಳನ್ನು ಗುರುತಿಸಲಾಗಿದೆ. ಹೊಸ ವಿಮಾನ ನಿಲ್ದಾಣಕ್ಕಾಗಿ ಸಿಎಂ ವಿಜಯ್‌ ನೇತೃತ್ವದ ಸರಕಾರ ಮಣೆಲ್ಲೂರು ಹಾಗೂ ಚೆಯ್ಯೂರು ಸ್ಥಳಗಳನ್ನು ಶಾರ್ಟ್‌ಲಿಸ್ಟ್‌ ಮಾಡಿದೆ. ಮಾನೆಲ್ಲೂರು ಚೆನ್ನೈನಿಂದ ಸುಮಾರು 60 ಕಿ.ಮೀ. ದೂರದಲ್ಲಿದ್ದರೆ, ಚೆಯ್ಯೂರು ನಗರದಿಂದ ಸುಮಾರು 100 ಕಿ.ಮೀ.ದೂರದಲ್ಲಿದೆ.

Advertisement
Advertisement
Advertisement