Home News Death: ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಯುವಕರಿಬ್ಬರು ನೀರುಪಾಲು!

Death: ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಯುವಕರಿಬ್ಬರು ನೀರುಪಾಲು!

Hindu neighbor gifts plot of land

Hindu neighbour gifts land to Muslim journalist

Death: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ 8 ಜನ ಯುವಕರ ಪೈಕಿ ಇಬ್ಬರು ಜಲ ಸಮಾಧಿ ಆಗಿರುವ (Death) ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ಚೇರಂಬಾಣೆ ಮೂಲದ ಗಿರೀಶ್‌ (16) ಮತ್ತು ಅಯ್ಯಪ್ಪ (18) ಎಂಬಿಬ್ಬರು ಯುವಕರು ಕಾವೇರಿ ನದಿಯಲ್ಲಿ ಈಜುವ ಸಂದರ್ಭದಲ್ಲಿ ನೀರು ಪಾಲಾಗಿದ್ದಾರೆ.