# ಉದನೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳ-ಸುಬ್ರಹ್ಮಣ್ಯ ಕೆಎಸ್ಆರ್ಟಿಸಿ ಬಸ್ ಪಲ್ಟಿ , ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು

- Link: https://hosakannada.com/news/udane-bus-palti/
- Published: 2021-09-23T18:39:45+00:00
- Author: ನಿಶ್ಮಿತಾ ಎನ್.

ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಚಾಲಕನ ನಿಯಂತ್ರಣ
ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಸಮೀಪದ ನೇಲ್ಯಡ್ಕ
ಎಂಬಲ್ಲಿ ನಡೆದಿದೆ.

Sponsored

![](https://hosakannada.com/wp-content/uploads/2021/09/IMG_20210923_183915-1024x428.
jpg)

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಸ್ಸು ಪಲ್ಟಿಯಾಗಿದೆ.‌ ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

Advertisement

Advertisement

Advertisement
