Home News Udupi: ಉಡುಪಿ : ಇಂದ್ರಾಳಿ ರೈಲ್ವೆ ಹಳಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ!

Udupi: ಉಡುಪಿ : ಇಂದ್ರಾಳಿ ರೈಲ್ವೆ ಹಳಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ!

Mangaluru-Ayodhya Special Train

Hindu neighbor gifts plot of land

Hindu neighbour gifts land to Muslim journalist

Udupi: ಉಡುಪಿಯ ( Udupi) ಇಂದ್ರಾಳಿಯ ರೈಲು ನಿಲ್ದಾಣದ ಸಮೀಪ ಹಳಿಯಲ್ಲಿ ಯುವಕನ ಶವವು ಶನಿವಾರ ರಾತ್ರಿ ಪತ್ತೆಯಾಗಿರುವ‌ ಘಟನೆ ನಡೆದಿದೆ.

ಚಲಿಸುವ‌ ರೈಲಿಗೆ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ‌ ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ.