# Shocking news : ಹಸುವಿನ ಜೊತೆ ಅಸ್ವಾಭಾವಿಕ ಲೈಂಗಿಕತೆ ನಡೆಸಿದ ಆರೋಪ : ವಿಕೃತಿ ಮೆರೆದ ಯುವಕನ ಬಂಧನ

- Link: https://hosakannada.com/news/unnatural-behave-with-cow-man-arrested-bangalore/
- Published: 2022-08-07T15:55:36+00:00
- Author: Mallika

ಹಸುಗಳ ಜತೆಗೆ ವಿಕೃತಿ ಮೆರೆದಿದ್ದ ವ್ಯಕ್ತಿಯೋರ್ವನನ್ನು ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮದ್ದೂರು ಮೂಲದ ಮಂಜುನಾಥ್(34 ವರ್ಷ). ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Sponsored

ನಾಯಂಡಹಳ್ಳಿ ಬಳಿ ಹಸುಗಳನ್ನು ಸಾಕಿದ್ದ ಶಶಿಕುಮಾರ್, ಬೆಂಗಳೂರು ಯುನಿವರ್ಸಿಟಿ ಕ್ಯಾಂಪಸ್‌ನಲ್ಲಿ 
ಹಸುಗಳನ್ನು ಮೇಯಲು ಕಟ್ಟುತ್ತಿದ್ದರು. ನಂತರ ಮನೆಗೆ ತೆರಳುತ್ತಿದ್ದರು. ಆದರೆ ಹಸು ಮಾಲೀಕ ಆ ಕಡೆ 
ಹೋದ ಕೂಡಲೇ ಆರೋಪಿ ಮಂಜುನಾಥ್ ಹಸುಗಳ ಮೇಲೆ ವಿಕೃತಿ ಮೆರೆಯುತ್ತಿದ್ದ. ಹಸುಗಳನ್ನು ಪೊದೆಯಲ್ಲಿ ಎಳೆದೊಯ್ಯುತ್ತಿದ್ದ
ಸೈಕೋಪಾಥ್ ಹಸುವಿನ ಕೆಚ್ಚಲನ್ನು ಬಾಯಲ್ಲಿ ಕಚ್ಚುವುದು, ಬಾಲ ಕತ್ತರಿಸಿ ಚಿಂತ್ರಹಿಂಸೆ ನೀಡುತ್ತಿದ್ದ.

Advertisement

Advertisement

ಅಷ್ಟೇ ಅಲ್ಲದೇ ಈ ಮಂಜುನಾಥ ಅದೆಷ್ಟು ವಿಕೃತನಾಗಿ ವರ್ತಿಸುತ್ತಿದ್ದನೆಂದರೆ, ಬಟ್ಟೆ ಬಿಚ್ಚಿ ಬೆತ್ತಲಾಗಿ
ಹಸುವಿನೊಂದಿಗೆ ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಯತ್ನಿಸಿದ್ದಾನೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರೋ
ಚಂದ್ರಾಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

Advertisement
