latestNewsದಕ್ಷಿಣ ಕನ್ನಡ ಉಪ್ಪಿನಂಗಡಿ:ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|ಬೈಕ್ ಸವಾರ ಸಾವು-ಇನ್ನೋರ್ವನಿಗೆ ಗಂಭೀರ By ನಿಶ್ಮಿತಾ ಎನ್. - April 16, 2022 FacebookTwitterPinterestWhatsApp ಉಪ್ಪಿನಂಗಡಿ:ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಉಪ್ಪಿನಂಗಡಿ-ಪುತ್ತೂರು ರಸ್ತೆಯ ಬೇರಿಕೆಯಲ್ಲಿ ಇಂದು ಸಂಜೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರರೋರ್ವರು ಮೃತ ಪಟ್ಟಿದ್ದು,ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.