ಶನಿವಾರ, 24 ಅಕ್ಟೋಬರ್ 2026

Uppinangady: ಹೃದಯಾಘಾತದಿಂದ ಯುವಕ ಸಾವು

Uppinangady: ಗಾರೆ ಕೆಲಸಕ್ಕೆ ಹೋಗುತ್ತಿದ್ದ ಯುವಕನೋರ್ವ ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವಿಗೀಡಾದ ಘಟನೆಯೊಂದು ಉಪ್ಪಿನಂಗಡಿ ಸಮೀಪ ನಡೆದಿದೆ. 

Uppinangady

Uppinangady: ಗಾರೆ ಕೆಲಸಕ್ಕೆ ಹೋಗುತ್ತಿದ್ದ ಯುವಕನೋರ್ವ ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವಿಗೀಡಾದ ಘಟನೆಯೊಂದು ಉಪ್ಪಿನಂಗಡಿ ಸಮೀಪ ನಡೆದಿದೆ.

ಇದನ್ನೂ ಓದಿ: Dharwad: ಬಾಲಕಿಗೆ ಲೈಂಗಿಕ ದೌರ್ಜನ್ಯ; ಪೊಲೀಸರ ಮೇಲೆಯೇ ಹಲ್ಲೆ, ಆರೋಪಿ ಸದ್ದಾಂ ಹುಸೇನ್‌ಗೆ ಗುಂಡೇಟು

ದಿ.ಗೋಪಾಲ ಗೌಡರ ಪುತ್ರ ಜನಾರ್ದನ ನಿನ್ನಿಕಲ್ಲು (27 ವರ್ಷ) ಹೃದಯಾಘಾತದಿಂದ ಶುಕ್ರವಾರ ಮೃತ ಹೊಂದಿದ್ದಾರೆ.

ಇದನ್ನೂ ಓದಿ: Uppinangady: ಹೃದಯಾಘಾತದಿಂದ ಯುವಕ ಸಾವು

ಇವರು ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದು, ರಜೆ ಹಾಕಿ ಹಾಕಿ ಮನೆಯಲ್ಲೇ ಇದ್ದರು. ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದಾಗ ಜನಾರ್ದನ ಮಲಗಿದ್ದಲ್ಲೇ ಮೃತಪಟ್ಟಿರುವುದು ಕಂಡು ಬಂದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ