ಗುರುವಾರ, 29 ಅಕ್ಟೋಬರ್ 2026
Trending

ವಿಟ್ಲ:ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ!!

Advertisement
Advertisement

ವಿಟ್ಲ: ಮನೆ ಹಿಂಭಾಗದ ಮರಕ್ಕೆ ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಶಿಮಠ ಕೊಪ್ಪಳದಲ್ಲಿ ನಡೆದಿದೆ.

Sponsored

ಮೃತರು ಕಾಶಿಮಠ ಕೊಪ್ಪಳ ನಿವಾಸಿ ಸಂಜೀವ ಶೆಟ್ಟಿ (65).

Advertisement
Advertisement

ಎಂದಿನಂತೆ ಮನೆಯಲ್ಲಿ ರಾತ್ರಿ ಮಲಗಿದ್ದವರು, ಬೆಳಗ್ಗೆ ಎದ್ದುಕೊಂಡು ಮನೆಯ ಹೊರಗಿನ ಮರಕ್ಕೆ ನೇಣುಬಿಗಿದುಕೊಂಡಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಮೃತರು ಪತ್ನಿ, ಪುತ್ರ,ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೇಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನಾಲ್ಕು ಜನ
ನಾಲ್ಲೋಳುಗಳ ಪೈಕಿ ಇವರು ಓರ್ವರಾಗಿದ್ದರು.

Advertisement
Advertisement