Home News Vittla: ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ!

Vittla: ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ!

Hindu neighbor gifts plot of land

Hindu neighbour gifts land to Muslim journalist

Vittla: ವಿಟ್ಲದ (Vittla)ನೆಕ್ಕರೆಕಾಡು ಎಂಬಲ್ಲಿ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಸಂತೋಷ್ ನಾಯ್ಕ (32) ಎನ್ನಲಾಗಿದ್ದು, ಈತ ಕೂಲಿ ಕೆಲಸ ನಿರ್ವಹಿಸುತ್ತಿದ್ದ.
ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.