ಉಪ್ಪಿಟ್ಟಿನಲ್ಲಿ ಹಲ್ಲಿ: 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಶಾಲೆಯಲ್ಲಿ ಬೆಳಗಿನ ಉಪಾಹಾರವಾಗಿ ನೀಡಲಾಗಿದ್ದ ಉಪ್ಪಿಟ್ಟಿನಲ್ಲಿ ಹಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಇದನ್ನು ಸೇವಿಸಿದ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ.Sponsored ಉಪ್ಪಿಟ್ಟು ಸೇವಿಸಿದ ನಂತರ ಕೆಲ ವಿದ್ಯಾರ್ಥಿಗಳಲ್ಲಿ ತಲೆನೋವು ವಾಂತಿಯ ಲಕ್ಷಣಗಳು ಕಾಣಿಸಿದ್ದು, ಕೂಡಲೇ ಗ್ರಾಮಸ್ಥರು … ಉಪ್ಪಿಟ್ಟಿನಲ್ಲಿ ಹಲ್ಲಿ: 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ ಓದಲು ಮುಂದುವರೆಸಿ