# ಎಲ್ಲಾ ವಿ.ವಿ.ಗಳಲ್ಲೂ ಅತಿಥಿ ಉಪನ್ಯಾಸಕರನ್ನು ಮುಂದುವರಿಸುವಂತೆ ಆದೇಶ

- Link: https://hosakannada.com/news/vv-and-guest-teachers/
- Published: 2021-10-07T21:00:47+00:00
- Author: Praveen Chennavara

ಬೆಂಗಳೂರು : ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಿಗೂ ಅನ್ವಯಿಸುವಂತೆ ಈಗಾಗಲೇ 2020-21 ಸಾಲಿನಲ್ಲಿ
ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದವರನ್ನೇ ಪುನಃ ಒಂದು ವರ್ಷಕ್ಕೆ ನೇಮಕ ಮಾಡಿಕೊಳ್ಳುವಂತೆ
ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಶೀತಲ್ ಎಂ ಹಿರೇಮಠ ಆದೇಶಿಸಿದ್ದಾರೆ.

Sponsored

ಕೋವಿಡ್ ಸಾಂಕ್ರಾಮಿಕ ರೋಗದಿಂದ ಉಂಟಾಗಿರುವ ವಿಷಮ ಪರಿಸ್ಥಿತಿಯನ್ನು ಪರಿಶೀಲಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ
ಎಂದು ಅವರು ತಿಳಿಸಿದ್ದಾರೆ.

Advertisement

Advertisement

Advertisement
