# Karnataka Budget -2026: ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು?

- Link: https://hosakannada.com/news/what-did-the-education-sector-get-in-the-budget/
- Published: 2026-03-06T12:19:13+00:00
- Author: ಹೊಸಕನ್ನಡ ನ್ಯೂಸ್

Karnataka Budget -2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಹುನಿರೀಕ್ಷಿತ
ಕರ್ನಾಟಕ ರಾಜ್ಯ ಬಜೆಟ್‌ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ. ಇದರಲ್ಲಿ ಶಿಕ್ಷಣಕ್ಕೆ
ಸಿಕ್ಕ ಕೊಡುಗೆ ಏನು?

Sponsored

* ಶಾಲಾ -ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತೆ 15,000 ಬೋದಕ
ಅವಧಿಗಳ ನೇಮಕಾತಿ ಮಾಡಲಾಗುತ್ತೆ

Advertisement

Advertisement

*  800 ಶಾಲೆಗಳು ಪಬ್ಲಿಕ್ ಶಾಲೆಗಳನ್ನಾಗಿ ಉನ್ನತಿಕರಣಗೊಳಿಸಲಾಗುತ್ತದೆ. 

*  ವಿದ್ಯಾ ವಿಕಾಸ ಯೋಜನೆಯ ಅಡಿ ಪೂರ್ವ ಪ್ರಾಥಮಿಕ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ
ವಿತರಣೆ 

*  565 ಕೋಟಿ ವೆಚ್ಚದಲ್ಲಿ ಶಾಲೆಗಳ ದುರಸ್ತಿಗೆ ಕ್ರಮ 

*  ಶಾಲೆ ಶೌಚಾಲಯಕ್ಕೆ 75 ಕೋಟಿ ರೂಪಾಯಿ ಮೀಸಲು ಇಡಲಾಗಿದೆ 

*  ಶಾಲಾ ಕಾಲೇಜು ನಿರ್ವಹಣೆಗಾಗಿ 125 ಕೋಟಿ ಅನುದಾನ. 

*  ಶಿಕ್ಷಕರ ಇಂಗ್ಲಿಷ್ ಭಾಷಾ ತರಬೇತಿಗೆ 24 ಕೋಟಿ ರೂಪಾಯಿ ಎಂಟರಿಂದ ಹನ್ನೆರಡನೇ ತರಗತಿ ಎಐ ಆಧಾರಿತ
ಕಲಿಕಾ ಸೌಲಭ್ಯ.

*  ವಿದ್ಯಾರ್ಥಿಗಳ ಒತ್ತಡ ನಿರ್ವಹಣೆಗೆ ನಿವಾರಣೆಗೆ ಆರೋಗ್ಯ ಸಲಹೆಗಾರರನ್ನು ನೇಮಕ ಮಾಡಲಾಗುತ್ತೆ.

*  ಮಾದಕ ವಸ್ತುಗಳ ನಿಯಂತ್ರಣಕ್ಕಾಗಿ ಶಾಲೆಯಲ್ಲಿ ಕಠಿಣ ನಿಯಮ.

*  ಶಿಕ್ಷಕರ ಇಂಗ್ಲಿಷ್ ಭಾಷಾ ತರಬೇತಿಗೆ 24 ಕೋಟಿ ರೂಪಾಯಿ ಮೀಸಲು ಇಡಲಾಗಿದೆ.

*  ಅಂಗನವಾಡಿ ಮಕ್ಕಳಿಗೆ ಚಟುವಟಿಕೆ ಪುಸ್ತಕ, 1-10ನೇ ತರಗತಿ ಮಕ್ಕಳಿಗೆ ಪಠ್ಯಪುಸ್ತಕ ಮತ್ತು ಮೌಲ್ಯ
ಶಿಕ್ಷಣ ಪುಸ್ತಕ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ನೀಡಲಾಗುವುದು

Advertisement
