ಸೋಮವಾರ, 26 ಅಕ್ಟೋಬರ್ 2026
Trending

ವಿರಾಜಪೇಟೆ ಕಾಂಗ್ರೆಸ್​ ಶಾಸಕ ಪೊನ್ನಣ್ಣ ಆಪ್ತ ಸಹಾಯಕನ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ!

ಹಾಸನ': ವಿರಾಜಪೇಟೆಯ ಕಾಂಗ್ರೆಸ್​ ಶಾಸಕರಾದ ಪೊನ್ನಣ್ಣ ನವರ ಆಪ್ತ ಸಹಾಯಕ ಮಹೇಂದ್ರರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರ್ಕಾರಿ ಶಾಲಾ ಶಿಕ್ಷಕಿಯಾಗಿದ್ದ ಶೃತಿ (35 ವರ್ಷ) ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಸನ’: ವಿರಾಜಪೇಟೆಯ ಕಾಂಗ್ರೆಸ್​ ಶಾಸಕರಾದ ಪೊನ್ನಣ್ಣ ನವರ ಆಪ್ತ ಸಹಾಯಕ ಮಹೇಂದ್ರರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸರ್ಕಾರಿ ಶಾಲಾ ಶಿಕ್ಷಕಿಯಾಗಿದ್ದ ಶೃತಿ (35 ವರ್ಷ) ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Sponsored

ಅವರು ಸುಮಾರು.ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದ್ದು, ಆಕೆ ಮನೆಯಲ್ಲಿಯೇ ವಿಷ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಆದರೆ ಅವರನ್ನು ಹಾಸನದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಖಿನ್ನತೆಗೆ ಒಳಗಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಕಲೇಶಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.