ಬುಧವಾರ, 28 ಅಕ್ಟೋಬರ್ 2026
Trending

Car Accident: ಬಂಟ್ವಾಳ: ಕಾರು ಡಿಕ್ಕಿ ಪಾದಚಾರಿ ಮಹಿಳೆ ಸಾವು

ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಮೃತಪಟ್ಟ (Bantwala Taluk) ಬಗ್ಗೆ ವರದಿಯಾಗಿದೆ.

Car Accident

Car Accident: ಮಂಗಳೂರು: ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ಸೇಸಮ್ಮ ಎಂದು ಗುರುತಿಸಲಾಗಿದೆ.

Sponsored

ಸೇಸಮ್ಮ ಅವರು ವಗ್ಗ ಪೇಟೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮಂಗಳೂರಿನ ಕಡೆ ವೈದ್ಯೆಯೊಬ್ಬರು ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿದೆ.

Advertisement
Advertisement

ಅಜಾಗರೂಕತೆ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಪಾದಾಚಾರಿ ಮಹಿಳೆ ಸೇಸಮ್ಮ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ.

 

ಇದನ್ನು ಓದಿ: DK Shivakumar: ಡಿಕೆ ಶಿವಕುಮಾರ್ ಖರ್ಗೆ ಮಾತುಕತೆ ಅಂತ್ಯ, ಸಿಎಂ ಹುದ್ದೆಯನ್ನು ತಮಗೇ ನೀಡಬೇಕು, ಬೇರೆ ಯಾವುದೇ ಹುದ್ದೆ ನನಗೆ ಬೇಡ – ಡಿಕೆಶಿ ಬಿಗಿಪಟ್ಟು 

Advertisement