# ವಿಟ್ಲ: ಹಾಡಹಗಲೇ ಬಜರಂಗದಳ ಮುಖಂಡನಿಗೆ ಮಾರಕಾಸ್ತ್ರಗಳಿಂದ ದಾಳಿ !

- Link: https://hosakannada.com/news/yue373673eh/
- Published: 2022-06-19T19:50:48+00:00
- Author: ಹೊಸಕನ್ನಡ ನ್ಯೂಸ್

ಬಜರಂಗದಳ ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಕನ್ಯಾನ ರ ಮೇಲೆ ಹನ್ನೆರಡು ಮಂದಿ ದುಷ್ಕರ್ಮಿಗಳ ತಂಡವೊಂದು
ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Sponsored

Advertisement

Advertisement

Advertisement
