Central government: 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಕೇಂದ್ರದ ಗ್ರೀನ್ ಸಿಗ್ನಲ್

Central government: ರಾಜ್ಯದ ತೊಗರಿ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಸಿದ್ಧವಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ಮನವಿಯನ್ನು ಪುರಸ್ಕರಿಸಿರುವ ಕೇಂದ್ರ ಕೃಷಿ ಸಚಿವಾಲಯವು, ರಾಜ್ಯದಲ್ಲಿ ಬೆಂಬಲ ಬೆಲೆ ಯೋಜನೆಯಡಿ (MSP) ಬರೋಬ್ಬರಿ 9.67 ಲಕ್ಷ

Karnataka: 2 ಐಪಿಎಸ್, 3 ಐಎಎಸ್ ಅಧಿಕಾರಿಗಳ ವರ್ಗಾವಣೆ

Karnataka: ರಾಜ್ಯ ಹಿರಿಯ ಐಪಿಎಸ್‌ ಅಧಿಕಾರಿಗಳಾದ ಅಲೋಕ್ ಕುಮಾರ್, ಬಿ ದಯಾನಂದ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಜತೆಗೆ ಮೂರು ಮಂದಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಕೂಡಾ ಆಗಿದೆ. ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರಿಗೆ ಡಿಜಿಪಿ

Jan Aushadhi: ಸರ್ಕಾರದ ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು

Jan Aushadhi: ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ (Jan Aushadhi) ಕೇಂದ್ರವನ್ನು ಬಂದ್‌ ಮಾಡುವ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರದ (Karnataka Government) ಆದೇಶಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ಆದೇಶವನ್ನು ಧಾರವಾಡ ಹೈಕೋರ್ಟ್ (Dharawada High Court) ಪೀಠ

Karnataka: ರಾಜ್ಯಾದ್ಯಂತ ಮೈಕೊರೆವ ಚಳಿ: 8 ಜಿಲ್ಲೆಗಳಿಗೆ ಶೀತದ ಅಲೆ ಎಚ್ಚರಿಕೆ

Karnataka: ಕರ್ನಾಟಕದಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕನಿಷ್ಠ ತಾಪಮಾನ ಕುಸಿಯುತ್ತಿದೆ. ಅಲ್ಲದೇ ಬೆಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಆವರಿಸುತ್ತಿದೆ. ಈ ವಾತಾವರಣ ಮತ್ತಷ್ಟು ಪರಿಣಾಮಕಾರಿಯಾಗಿ ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ

Alok Kumar: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಡಿಜಿಪಿಯಾಗಿ ಮುಂಬಡ್ತಿ

Alok Kumar: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್‌ಗೆ (Alok Kumar) ಡಿಜಿಪಿಯಾಗಿ (DGP) ಮುಂಬಡ್ತಿ ನೀಡಲಾಗಿದೆ.ಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿ ಕಾರಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.ಕಾರಾಗೃಹ ಅಕ್ರಮ ಹೆಚ್ಚಾದ ಬೆನ್ನಲ್ಲೇ ಅಲೋಕ್

UIDAI: ಇನ್ಮುಂದೆ ಹೋಟೆಲ್, ಓಯೋ ಗಳಿಗೆ ಹೋದ್ರೆ ಆಧಾರ್ ಕೊಡುವ ಅಗತ್ಯವಿಲ್ಲ – UIDAI ಘೋಷಣೆ

UIDAI: ಇಲ್ಲಿಗಾದರೂ ಪ್ರಯಾಣ ಮಾಡುವ ಸಂದರ್ಭದಲ್ಲಿ ಹೋಟೆಲ್ ರೂಮುಗಳಲ್ಲಿ ಕೆಲವರು ಉಳಿದುಕೊಳ್ಳುವುದು ಸಾಮಾನ್ಯ. ಇಂದು ಕೆಲವೊಂದು ವಿಚಾರದಲ್ಲಿ ಓಯೋರು ಕೂಡ ಸುದ್ದಿ ಇದ್ದು ಅಲ್ಲಿಯೂ ಕೂಡ ಬೇರೆ ಬೇರೆ ಕಾರಣಗಳಿಗೆ ಉಳಿದುಕೊಳ್ಳುತ್ತಾರೆ. ಹೀಗೆ ನೀವು ರೂಮಗಳಿಗೆ ಹೋದ ಸಂದರ್ಭದಲ್ಲಿ ಅಲ್ಲಿ

ಬೆಳಾಲು ಲಕ್ಷ್ಮಣ ಗೌಡ ಸೇರಿ 10 ಜನರಿಗೆ ಯಕ್ಷಸಿರಿ ಪ್ರಶಸ್ತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಬೆಳಾಲ್ ಗ್ರಾಮದ ಲಕ್ಷ್ಮಣಗೌಡರಿಗೆ ಯಕ್ಷಸಿರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜತೆಗೆ, ಕಾಸರಗೋಡಿನ ದಾಸನಡ್ಕ ರಾಮ ಕುಲಾಲ್, ಕುಂದಾಪುರದ ರಾಜೀವ ಶೆಟ್ಟಿ ಹೊಸಂಗಡಿ, ಬೆಳ್ತಂಗಡಿಯ ದಾಸಪ್ಪಗೌಡ. ಗೇರುಕಟ್ಟೆ, ಮಂಗಳೂರಿನ ಶ್ರೀನಿವಾಸ್ ಸಾಲ್ಯಾನ್, ವೇಣೂರಿನ

Period Holiday : ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೂ ಮುಟ್ಟಿನ ರಜೆ – ಸರ್ಕಾರದಿಂದ ಮಹತ್ವದ ನಿರ್ಧಾರ

Period Holiday : ರಾಜ್ಯ ಸರ್ಕಾರವು ಇತ್ತೀಚಿಗೆ ಮಹಿಳಾ ನೌಕರರಿಗೆ ಮುಟ್ಟಿನ ರಜೆಯನ್ನು ಘೋಷಣೆ ಮಾಡಿ ಆದೇಶವನ್ನು ಹೊರಡಿಸಿತ್ತು. ಮುಟ್ಟಿನ ರಜೆಯನ್ನು ನಿರಾಕರಿಸುವವರಿಗೆ 5000 ದಂಡ ವಿಧಿಸುವ ಮಸೂದೆಯನ್ನು ಕೂಡ ಜಾರಿಗೆ ತರಲು ಮುಂದಾಗಿದೆ. ಇದರ ಬೆನ್ನಲ್ಲೇ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೂ

Gruhalakshmi : ಇನ್ಮುಂದೆ 3 ತಿಂಗಳಿಗೊಮ್ಮೆ ‘ಗೃಹಲಕ್ಷ್ಮಿ’ ಹಣ ಬಿಡುಗಡೆ!!

Gruhalakshmi : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನಿ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ಹಾಕಲಾಗುತ್ತಿದೆ. ಆದರೆ ಇನ್ನು ಮುಂದೆ ಪ್ರತಿ ತಿಂಗಳು ಹಣ ಹಾಕುವ ಬದಲು ಮೂರು

ಉ.ಪ್ರ.: ಯುಟ್ಯೂಬ್ ನೋಡಿ ರಕ್ತನಾಳ ಕತ್ತರಿಸಿ ಶಸ್ತ್ರಚಿಕಿತ್ಸೆ, ಮಹಿಳೆ ಸಾವು!

ಉತ್ತರಪ್ರದೇಶ: ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಅಕ್ರಮ ಔಷಧಾಲಯದ ಮಾಲಕ ಮತ್ತಾತನ ಸೋದರಳಿಯ ಅಕ್ರಮ ಔಷಧ ಮಾರಿ ನೂರಾರು ಜನರ ಆರೋಗ್ಯಕ್ಕೆ ಕಂಟಕ ಆಗಿದ್ದಲ್ಲದೆ ಇನ್ನೊಂದು ಅಪರಾಧ.ಎಸಗಿದ್ದಾರೆ. ಇಬ್ಬರೂ ಸೇರಿಕೊಂಡು ಯುಟ್ಯೂಬ್ ವೀಡಿಯೋ ನೋಡಿ ಶಸ್ತ್ರಚಿಕಿತ್ಸೆ ಮಾಡಿದ ಘಟನೆ ನಡೆದಿದೆ.