Sumalatha: ‘ಡೆವಿಲ್’ ರಿಲೀಸ್ ಬೆನ್ನಲ್ಲೇ ಹೊಸ ಪೋಸ್ಟ್ ಮಾಡಿದ ಸುಮಲತಾ ಅಂಬರೀಶ್
Sumalatha : ಕೊಲೆ ಆರೋಪದಡಿ ಜೈಲು ಪಾಲಾಗಿರುವ ದರ್ಶನ್ ಅವರ ಅನುಪಸ್ಥಿತಿಯಲ್ಲಿ ಇದೀಗ ಅವರ ಡೆವಿಲ್ ಸಿನಿಮಾ ರಿಲೀಸ್ ಆಗಿದೆ. ರಾಜ್ಯದ ಚಿತ್ರಮಂದಿರಗಳಲ್ಲಿ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಅಭಿಮಾನಿಗಳು ಸಂಭ್ರಮಿಸುತಿದ್ದಾರೆ. ಈ ನಡುವೆ ಸುಮಲತಾ ಅಂಬರೀಶ್ ಅವರು ಸಿನಿಮಾ ಕುರಿತು!-->…
