Egg: ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್- ‘ಕ್ಯಾನ್ಸರ್’ ಅಂಶ ಪತ್ತೆ
Egg: ಹಲವರಿಗೆ ಕೋಳಿ ಮೊಟ್ಟೆ ಎಂದರೆ ಇಷ್ಟ. ಹೆಚ್ಚಿನ ಪ್ರೋಟೀನ್ ಇದರಿಂದ ದೊರೆಯುವುದರಿಂದ ಹಾಗೆ ತಿನ್ನಲು ಮಾತ್ರವಲ್ಲ, ಡಯಟ್ ಫುಡ್ ಆಗಿಯೂ ಇದನ್ನು ಬಳಸುತ್ತಾರೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಈ ಕೋಳಿ ಮೊಟ್ಟೆಯನ್ನು ಮನೆಗೆ ತರುತ್ತಾರೆ. ಆದರೆ ಇದೀಗ ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್!-->…
