D K Shivkumar: ಧರ್ಮಸ್ಥಳ ವಿರುದ್ಧದ ಷಡ್ಯಂತ್ರಕ್ಕೆ BJP- RSS ಕಾರಣ!! ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ
DK Shivkumar : ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟಿದ್ದಾರೆ ಎನ್ನುವ ಪ್ರಕರಣದ ತನಿಖೆ ನಡೆಸಿರುವ ಎಸ್ಐಟಿ ತಂಡವು ಇದೀಗ ಚಾರ್ಜ್ ಶೀಟ್ ಸಲ್ಲಿಸಿದೆ ಎನ್ನಲಾಗಿದೆ. ಇದು ಕ್ಷೇತ್ರದ ವಿರುದ್ಧ ನಡೆಸಿರುವ ಷಡ್ಯಂತ್ರದ ಪಿತೂರಿ ಎಂಬುದಾಗಿ ಎಸ್ಐಟಿ ವರದಿ ಮಾಡಿದೆ ಎಂದು ಕೆಲವು!-->…
