Pm Modi: PM ಮೋದಿ ಬಗ್ಗೆ ಅವಹೇಳನದ ವಿಡಿಯೋ ಮಾಡಿದ ಮೂವರು ಅರೆಸ್ಟ್
Pm Modi: ದೇಶದ ಪ್ರಧಾನಿ ಮೋದಿ (Pm Modi) ಬಗ್ಗೆ ಅವಹೇಳನಕಾರಿಯಾಗಿ ವೀಡಿಯೋ ಮಾಡಿದ್ದ ಕೊಡಗಿನ (Kodagu) ಮೂವರು ಕಿಡಿಗೇಡಿಗಳು ಅಂದರ್ ಆಗಿದ್ದಾರೆ.ಮಡಿಕೇರಿಯಲ್ಲಿ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಾಹಾದ್, ಬಾಸಿಲ್, ಹಾಗು ಸಮೀರ್ ಎಂದು ತಿಳಿದು ಬಂದಿದೆ. ಸೆಲ್ಫಿ!-->…
