ಪದವೀಧರ ಶಿಕ್ಷಕರಿಗೆ ಸಿಹಿ ಸುದ್ದಿ: 6,7 ನೇ ತರಗತಿಗೆ ಪ್ರಾಥಮಿಕ ಶಿಕ್ಷಕರಿಗೆ ಅವಕಾಶ
ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿಯವರಿಗೆ ಪಾಠ ಮಾಡುತ್ತಿರುವ ಪದವೀಧರ ಶಿಕ್ಷಕರಿಗೆ ಆರು ಮತ್ತು 7 ನೇ ತರಗತಿಗೂ ಬೋಧಿಸಲು ಅವಕಾಶ ನೀಡಲಾಗಿದೆ.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಈ ಕುರಿತಾಗಿ ಅಧಿಸೂಚನೆ ಹೊರಡಿಸಲಾಗಿದೆ. NCTE ಮಾರ್ಗಸೂಚಿ ಪ್ರಕಾರ!-->!-->!-->…
