ಮಂಗಳೂರು : “ನಾಯಿಂಡೆ ಮೋನೆ” ಎಂದು ಪೊಲೀಸರನ್ನು ನಿಂದಿಸಿದ್ದ SDPI ಕಾರ್ಯಕರ್ತರ ಅರೆಸ್ಟ್ !!!

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಎಸ್.ಡಿ.ಪಿ.ಐ ಸಭೆಗೆ ಆಗಭಿಸಿದ ಕೆಲವೊಂದು ಕಾರ್ಯಕರ್ತರಿಂದ ಪೊಲೀಸರಿಗೆ ನಿಂದನೆ ವೀಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ 6 ಎಸ್ ಡಿಪಿಐ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದು, ನೌಶಾದ್, ಹೈದರಾಲಿ

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | 48 ಹುದ್ದೆಗಳ ನೇಮಕಾತಿ-…

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 48 ಹುದ್ದೆಗಳು ನೇಮಕಾತಿ ನಡೆಯಲಿದೆ.ಸಂಸ್ಥೆ ಹೆಸರು : ಡಿಸಿಸಿ ಬ್ಯಾಂಕ್​ಹುದ್ದೆಗಳ ಸಂಖ್ಯೆ: 48ಉದ್ಯೋಗ ಸ್ಥಳ: ದಾವಣಗೆರೆವೇತನ : ರೂ.23500-47650ರೂ ಮಾಸಿಕ

ರೈತ ಸಂಘ’ದ ಅಧ್ಯಕ್ಷ ಸ್ಥಾನದಿಂದ ‘ಕೋಡಿಹಳ್ಳಿ ಚಂದ್ರಶೇಖರ್’ ಗೆ ಕೊಕ್ !!! ನೂತನ ಸಾರಥಿಯಾಗಿ ಹೆಚ್…

ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ಅಲ್ಲದೇ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.ಇಂದು ಈ ಸಂಬಂಧ ರಾಜ್ಯ ರೈತ ಸಂಘದಿಂದ ಶಿವಮೊಗ್ಗದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು.

ಬೈಕ್ ನಲ್ಲಿ ಬಂದ ಬುರ್ಖಾಧಾರಿಗಳಿಂದ 8 ಲೀಟರ್ ಹಾಲು ಕಳ್ಳತನ !! | ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಾಜ್ಯದಲ್ಲಿ ಹಿಜಾಬ್ ವಿವಾದ ಇನ್ನು ಮುಗಿದಿಲ್ಲ. ಆಗಾಗ ಕಾಣಿಸಿಕೊಳ್ಳುತ್ತಲೇ ಇದೆ. ಹೀಗಿರುವಾಗ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬುರ್ಖಾ ಧರಿಸಿದ ಕಳ್ಳರು 8 ಲೀಟರ್ ಹಾಲು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.ಆಲ್ದೂರು ಪಟ್ಟಣದ ಅಂಬೇಡ್ಕರ್ ಸರ್ಕಲ್‍ನ ಪೊಲೀಸ್ ಸ್ಟೇಷನ್ ಮುಂಭಾಗ ಕ್ರೇಟ್‍ನಲ್ಲಿ

ಬೆಳಗಾವಿ: ಮಂದಿರವಿದ್ದ ಬಗ್ಗೆ ಸಾಕ್ಷ್ಯ ಸಂಗ್ರಹ, ಸಮೀಕ್ಷೆಗೆ ಶಾಸಕ ಅಭಯ್‌ ಪಾಟೀಲ್‌ ಒತ್ತಾಯ

ಬೆಳಗಾವಿ: ನಗರದ ರಾಮದೇವ ಗಲ್ಲಿಯಲ್ಲಿರುವ ಮಸೀದಿಯೊಂದು ಮೊದಲು ಹಿಂದೂ ದೇವಸ್ಥಾನವಾಗಿತ್ತು ಎಂದು ಈಚೆಗಷ್ಟೇ ಹೇಳಿಕೆ ನೀಡಿದ್ದ ದಕ್ಷಿಣ ಶಾಸಕ ಅಭಯ್‌ ಪಾಟೀಲ್‌, ಈ ಕುರಿತು ಸಮೀಕ್ಷೆ ನಡೆಸುವಂತೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌ ಅವರನ್ನು ಭೇಟಿ ಬೆನ್ನಲ್ಲೇ, ಮಾಜಿ ಶಾಸಕ ಫಿರೋಜ್‌

ಕೃಷಿಕರಿಗೆ ಸಿಹಿ ಸುದ್ದಿ !! | ರಾಜ್ಯ ಸರ್ಕಾರದಿಂದ “ಕೃಷಿ ಪಂಡಿತ” ಪ್ರಶಸ್ತಿಗೆ ಅರ್ಜಿ ಆಹ್ವಾನ

ಸರ್ಕಾರ ಕೃಷಿಕರಿಗೆ ಒಂದಲ್ಲಾ ಒಂದು ಯೋಜನೆಗಳನ್ನು ಘೋಷಿಸಿ ಕೃಷಿ ಸಮುದಾಯವನ್ನು ಉನ್ನತ ಹಂತಕ್ಕೆ ತರುವ ಪ್ರಯತ್ನ ನಡೆಸಲಾಗುತ್ತಿದೆ. ಅಂತೆಯೇ ಇದೀಗ ಪರಿಣಿತ ರೈತರನ್ನು ಪುರಸ್ಕರಿಸಲು ಕರ್ನಾಟಕ ಸರ್ಕಾರ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.ಕೃಷಿ ಕ್ಷೇತ್ರದಲ್ಲಿ ಸೃಜನಾತ್ಮಕತೆ,

KPSC ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ನಿಯಮಕ್ಕೆ ತಿದ್ದುಪಡಿ

ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಸರ್ಕಾರದ ವಿವಿಧ ಇಲಾಖೆಗಳಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ನೇಮಕ ಮಾಡುತ್ತಿದೆ. ಇದೀಗ ಈ ಸದರಿ ಹುದ್ದೆಗಳ ನೇಮಕಾತಿ ನಿಯಮಕ್ಕೆ ತಿದ್ದುಪಡಿ ತರಲು ಮುಂದಾಗಿದ್ದು, ಇದಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

“ಮೊದಲ ಮುಟ್ಟು” ಇದರ ಆಚರಣೆಯನ್ನು ಭಾರತದ ವಿವಿಧ ಭಾಗಗಳಲ್ಲಿ ಹೇಗೆ ಆಚರಿಸಲಾಗುತ್ತದೆ ಗೊತ್ತಾ?

ಮುಟ್ಟು ಎನ್ನುವುದು ಪ್ರತಿಯೊಂದು ಹೆಣ್ಣಿಗೆ ದೇವರು ನೀಡಿದ ವರ ಅಂತಾನೇ ಹೇಳಬಹುದು. ಹಾರ್ಮೋನ್ ಬದಲಾವಣೆಯಿಂದ ಪ್ರತಿಯೊಂದು ಹೆಣ್ಣು ತನ್ನ ಮುಟ್ಟಾಗುತ್ತಾಳೆ. ಈ ಬದಲಾವಣೆಯ ಜೊತೆಗೆ ಆಕೆ ಪ್ರಬುದ್ಧತೆಯನ್ನು ಹೊಂದುತ್ತಾಳೆ. ಹುಡುಗಿಯೊಬ್ಬಳು ಮಹಿಳೆಯಾಗಲು ಪ್ರಾರಂಭವಾಗಿದ್ದಾಳೆ ಎಂದು ಇದರ ಅರ್ಥ.

ಬದುಕು ಕಟ್ಟಿಕೊಳ್ಳಲೆಂದು ಬೆಂಗಳೂರಿಗೆ ಬಂದ ಮೂಡುಬಿದಿರೆಯ ಉದ್ಯಮಿ ಆತ್ಮಹತ್ಯೆ!

ಬೆಂಗಳೂರು :ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸಾಲವನ್ನು ಮಾಡಿಕೊಂಡಿದ್ದ ಉದ್ಯಮಿ, ಸಾಲವನ್ನು ತೀರಿಸಲಾಗದೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಮೂಡುಬಿದಿರೆಯ 45 ವರ್ಷದ ಉದ್ಯಮಿ ಪ್ರಮೋದ್ ಹೆಗಡೆ ಎಂದು ಗುರುತಿಸಲಾಗಿದೆ.

ಹಾಡಹಗಲೇ ಶಾಲೆಗೆ ನುಗ್ಗಿ ಗುಂಡಿಟ್ಟು ಹಿಂದೂ ಶಿಕ್ಷಕಿಯ ಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತರ ಮೇಲೆ ಉದ್ದೇಶಿತ ದಾಳಿಯ ಮತ್ತೊಂದು ಘಟನೆಯಲ್ಲಿ, ಕಾಶ್ಮೀರ ಪ್ರದೇಶದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಹಿಂದೂ ಶಾಲೆಯ ಶಿಕ್ಷಕಿಯ ಮೇಲೆ ಗುಂಡು ಹಾರಿಸಿದ್ದಾರೆ.ಹಾಡಹಗಲೇ ಹೈಸ್ಕೂಲ್ ಗೆ ನುಗ್ಗಿ ಶಿಕ್ಷಕಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ