ಮಾ.7 | ಬೆಟ್ಟಂಪಾಡಿ ಕಾಲೇಜಿನಲ್ಲಿದಕ್ಷಿಣ ಕನ್ನಡ ಮತ್ತು ಕೊಡಗು -ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳು |…

ಬೆಟ್ಟಂಪಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠ ಮತ್ತು ಸರ್ಕಾರಿ ಪ್ರಥಮದರ್ಜೆ ಕಾಲೇಜು, ಬೆಟ್ಟಂಪಾಡಿ ಇವುಗಳ ಜಂಟಿ ಆಶ್ರಯದಲ್ಲಿ ಮಾ7.ರಂದು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವು ಬೆಟ್ಟಂಪಾಡಿ ಕಾಲೇಜಿನಲ್ಲಿ ನಡೆಯಲಿದೆ. ಸಂಕಿರಣವನ್ನು ಶಾಸಕರಾದ

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಣೇಶ್ವರ ದೇವಸ್ಥಾನದಲ್ಲಿ ಅನುಜ್ಞಾ ಕಲಶ

ಕಾಣಿಯೂರು : ಬ್ರಹ್ಮಕಲಶ ಸಿದ್ದತೆಯಲ್ಲಿರುವ ಕಡಬ ತಾಲೂಕು ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಣೇಶ್ವರ ದೇವಸ್ಥಾನದಲ್ಲಿ ಗುರುವಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಅನುಜ್ಞಾ ಕಲಶ ನಡೆಯಿತು. ಬೆಳಿಗ್ಗೆ ಅನುಜ್ಞಾ ಕಲಶ, ಮಧ್ಯಾಹ್ನ ಮಹಾಪೂಜೆ,

ಪುತ್ತೂರಿನಲ್ಲಿ ರಾಷ್ಟ್ರೀಯ ಮಟ್ಟದ ಪುರುಷರ ಮಹಿಳೆಯರ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ : ಮಾ.20…

ಪುತ್ತೂರು : ವಾಲಿಬಾಲ್ ಅಸೋಸಿಯೇಶನ್ ಹಾಗೂ ಸೆವೆನ್ ಡೈಮಂಡ್ಸ್ ಯೂತ್ ಕ್ಲಬ್ ಪುತ್ತೂರು ಜಂಟಿ ಆಶ್ರಯದಲ್ಲಿ ಮಾ.20 ರಿಂದ 22 ರ ತನಕ ಪುತ್ತೂರಿನಲ್ಲಿ ರಾಷ್ಟ್ರೀಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಆಹ್ವಾನಿತ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಗಿದ್ದು, ದಿನಾಂಕ 2020ರ ಮಾರ್ಚ್

ಶಾಂತಿಮೊಗರು ಬ್ರಹ್ಮಕಲಶೋತ್ಸವಕ್ಕೆ ಭರದ ಸಿದ್ದತೆ: ಸೀತಾರಾಮ ರೈ

ಸವಣೂರು: ಕುಮಾರಧಾರ ನದಿತಟದಲ್ಲಿರುವ ಪುರಾತನವಾದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೀಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಎಪ್ರಿಲ್ 3 ರಿಂದ 8 ರ ತನಕ ನಡೆಯಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳೊಂದಿಗೆ ಕಾರ್ಯಕ್ರಮಕ್ಕೆ ಭರದ ಸಿದ್ದತೆ ನಡೆಯುತ್ತಿದೆ ಎಂದು ಬ್ರಹ್ಮಕಲಶೋತ್ಸವ

ಶ್ರೀರಾಮುಲು ಮಗಳ ಮದುವೆ : ರಾಜರ ಮದುವೆಯಲ್ಲಿ ಇತ್ತು ಸಾಮಾನ್ಯರಿಗೂ ಆಹ್ವಾನ !!

ಬೆಂಗಳೂರು : ಅರಮನೆ ನಗರಿ ಬೆಂಗಳೂರಿನಲ್ಲಿನ ಅರಮನೆ ಮೈದಾನದಲ್ಲಿ ಮತ್ತೊಬ್ಬ ರಾಜ ಪುತ್ರಿಯ ಮದುವೆಯು ವಿಜ್ರಂಭಣೆಯಿಂದ ನಡೆದಿದೆ. ಆರೋಗ್ಯ ಸಚಿವ ಶ್ರೀರಾಮುಲು ಪುತ್ರಿ ರಕ್ಷಿತಾ ಅವರು ದೇಗುಲಗಳ ಮಾದರಿಯಲ್ಲಿ ನಿರ್ಮಿಸಲಾದ ಸೆಟ್ ನಲ್ಲಿ ಲಲಿತ್ ಸಂಜೀವ್ ರೆಡ್ಡಿ ಅವರ ಕೈ ಹಿಡಿದು ಸಪ್ತಪದಿ

ಶಿಶಿಲದ ಮುಚ್ಚಿರಡ್ಕ ಎಂಬಲ್ಲಿ ಕಪಿಲಾ ನದಿಗೆ ಈಜಲು ಹೋದ ಸುಹಾಸ್ ನೀರುಪಾಲು

ಶಿಶಿಲದ ಮುಚ್ಚಿರಡ್ಕ ಎಂಬಲ್ಲಿ ಯುವಕನೊಬ್ಬ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾನೆ. ಶಿಶಿಲದ ಕಪಿಲಾ ನದಿಯಲ್ಲಿ ತನ್ನ ಗೆಳೆಯನ ಜೊತೆ ಈಜಲು ಹೋಗಿದ್ದ ಸುಹಾಸ್. 19 ವರ್ಷ ವಯಸ್ಸಿನ ಈತನಿಗೆ ಈಜು ಚೆನ್ನಾಗಿ ಬರುತ್ತಿತ್ತು. ಅಂತೆಯೇ ಈಜುತ್ತಾ ಈಜುತ್ತಾ ಎರಡು ಸಲ ಮುಳುಗೆದ್ದಿದ್ದಾನೆ.

ವಿದ್ಯಾರ್ಥಿಗಳಿಗೆ ಕೋರೋನಾ ವೈರಸ್ ಸೋಂಕು ಬಗ್ಗೆ ಮಾಹಿತಿ ಶಿಬಿರ ಪುತ್ತೂರಿನ ” ಬಂಟರ ಭವನ”ದಲ್ಲಿ ದಿ. 7…

ಪುತ್ತೂರು : ಲಯನ್ಸ್ ಕ್ಲಬ್, ಪುತ್ತೂರು ಕಾವು,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯಾಧಿಕಾರಿಗಳ ಕಛೇರಿ ಪುತ್ತೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾದಿಕಾರಿಗಳ ಕಛೇರಿ ಪುತ್ತೂರು ಇವರ ಸಹಕಾರದೋಂದಿಗೆ ಯುವ ಬಂಟರ ಸಂಘ, ಪುತ್ತೂರು ತಾಲೂಕು, ಶ್ರೀ ರಾಮಕೃಷ್ಣ ಪ್ರೌಢ

ಸುದ್ದಿ ಬಿಡುಗಡೆ ಸಂಪಾದಕ ಡಾ|ಯು.ಪಿ. ಶಿವಾನಂದ ಮತ್ತು ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ|ಎಂ.ಎನ್. ರಾಜೇಂದ್ರ ಕುಮಾರ್…

ಸುದ್ದಿ ಬಿಡುಗಡೆಯ ಸಂಪಾದಕ ಡಾ| ಯು .ಪಿ. ಶಿವಾನಂದ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನ ಬಣ ಕದಂಬ ರಾಜ್ಯ ಪ್ರಶಸ್ತಿ ಕೊಡಮಾಡಿದೆ. ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ

ಪುತ್ತೂರು | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಸಿಡಿಮದ್ದು ಸ್ಫೋಟದ ಭಾರೀ ಸದ್ದು | ಪಕ್ಕ ಕಾರೊಂದರ ಗಾಜು ಪುಡಿ ಪುಡಿ…

ಪುತ್ತೂರಿನಲ್ಲಿ ನಿನ್ನೆ ರಾತ್ರಿ ನಡೆದ ಎರಡು ಘಟನೆಗಳು ಜನರನ್ನು ಸ್ವಲ್ಪ ಆತಂಕಕ್ಕೆ ಮತ್ತು ಆಶ್ಚರ್ಯಕ್ಕೆ ನೂಕಿವೆ. ನಿನ್ನೆ ರಾತ್ರಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಯಾರೋ ಅಪರಿಚಿತರು ಕಾರಿನಲ್ಲಿ ಬಂದು ದೇವಸ್ಥಾನದ ಪಕ್ಕ ಸಿಡಿಮದ್ದು ಸಿಡಿಸಿ ಪರಾರಿಯಾಗಿದ್ದಾರೆ. ಮತ್ತೊಂದು

ಶ್ರೀ ಕ್ಷೇತ್ರ ರುದ್ರಗಿರಿ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ । ಇಂದು…

ತಣ್ಣೀರುವಂತ : ಶ್ರೀ ಕ್ಷೇತ್ರ ರುದ್ರಗಿರಿಯಲ್ಲಿ ಈಗ ಬ್ರಹ್ಮಕಲಶೋತ್ಸವದ ಸಂಭ್ರಮ. ಶ್ರೀ ಕ್ಷೇತ್ರ ರುದ್ರಗಿರಿ ಹಲವು ವೈಶಿಷ್ಟ್ಯಗಳ ಕ್ಷೇತ್ರ. 500 ವರ್ಷಕ್ಕೂ ಮಿಕ್ಕಿದ ಇತಿಹಾಸವಿರುವ ರುದ್ರಗಿರಿಯಲ್ಲಿನ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಹಾಗೂ ಸಪರಿವಾರ ದೈವಗಳ