ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ದಿನಾಚರಣೆ : ಉಡುಪಿಯ ವಿಶ್ರಾಂತ ಪ್ರಾಚಾರ್ಯ ಡಾ.ಪಾದೆಕಲ್ಲು ವಿಷ್ಣು…
ಪುತ್ತೂರು :
ಶಿಕ್ಷಣ ಎನ್ನುವಂತಹದ್ದು ಕೇವಲ ಕಾಲೇಜಿನಲ್ಲಿ ಪಡೆಯುವಂತಹದ್ದಲ್ಲ. ಎಲ್ಲೆಲ್ಲಿ ಅನುಭವ ದೊರೆಯುತ್ತದೆಯೇ ಅಲ್ಲಿ ಪಡೆದುಕೊಳ್ಳಬೇಕು. ಪ್ರತಿಯೊಬ್ಬರು ಒಳ್ಳೆಯ ವಿಷಯಗಳನ್ನು ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಅನುಭವ ಯಾರಲ್ಲಿದೆಯೋ ಅಲ್ಲಿಗೆ ತೆರಳಿ ಪಡೆಯುವ ಗುಣ!-->!-->!-->…