ಹಿರೇಬಂಡಾಡಿಯ ಉಳತ್ತೋಡಿ ಶ್ರೀಷಣ್ಮುಖ ದೇವಸ್ಥಾನದ ಅಧಿಕೃತ ವೆಬ್ ಸೈಟ್ ಗೆ ಚಾಲನೆ

ಹಿರೇಬಂಡಾಡಿಯ ಉಳತ್ತೋಡಿ ಶ್ರೀಷಣ್ಮುಖ ದೇವಸ್ಥಾನ ಇದರ ಅಧಿಕೃತ ವೆಬ್ ಸೈಟ್ ನ್ನು ಮಾನ್ಯ ಶಾಸಕರಾದ ಶ್ರೀ ಸಂಜೀವ ಮಠಂದೂರು ಅವರು ಲೋಕಾರ್ಪಣೆ ಗೊಳಿಸಿದರು. www.ulatthodishanmukha.in ಗೆ ಲಾಗಿನ್ ಆಗಿ ದೇವಸ್ಥಾನದ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು. ‌ಬ್ರಹ್ಮಕಶೋತ್ಸವ ಸಮಿತಿಯ

ಕಂಬಳ ಕಣದ ಓಟದ ವೀರ ಶ್ರೀನಿವಾಸಗೌಡ । ದೆಹಲಿ ತಲುಪಿದ ಕಂಬಳದ ಕಂಪು !

ತುಳುವರ ಜಾನಪದ ಕ್ರೀಡೆ ಕಂಬಳ ಕಣದ ಓಟದ ವೀರ ಮಿಜಾರು ಅಶ್ವತ್ಥಪುರ ಶ್ರೀನಿವಾಸಗೌಡ ಕೀರ್ತಿ ದೇಶದ ರಾಜಧಾನಿ ದೆಹಲಿಯನ್ನೂ ಮುಟ್ಟಿದೆ. ಕೇಂದ್ರ ಯುವಜನ ಮತ್ತು ಕ್ರೀಡಾ ರಾಜ್ಯ ಸಚಿವ ರಾದ ಕಿರಣ್ ರಿಜಿಜು ಅವರು ಟ್ವೀಟ್ ಮಾಡಿ ಶ್ರೀನಿವಾಸ ಗೌಡರನ್ನು ಹೆಚ್ಚಿನ ತರಬೇತಿಗಾಗಿ ದೆಹಲಿಗೆ

ನೇತ್ರಾವದಿ ಸೇತುವೆ ಬಳಿ ಕಾರು ನಿಲ್ಲಿಸಿ ಅಪ್ಪ ಮಗ ನಾಪತ್ತೆ! ನದಿಗೆ ಜಿಗಿದಿರುವ ಶಂಕೆ

ಮಂಗಳೂರು: ತಂದೆ ಮತ್ತು ಆರು ವರ್ಷದ ಮಗ ರಾಷ್ಟ್ರೀಯ ಹೆದ್ದಾರಿ 66 ರ ನೇತ್ರಾವತಿ ಸೇತುವೆ ಬಳಿ ಫೆ.16ರ ಬೆಳಗ್ಗಿನ ಜಾವ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾಗಿರುವವರನ್ನು ಗೋಪಾಲಕೃಷ್ಣ ರೈ(45) ಮತ್ತು ನಮೀಶ್ ರೈ(6) ಎಂದು ಗುರುತಿಸಲಾಗಿದ್ದು, ಇವರು ಬಂಟ್ವಾಳ ಬಾಳ್ತಿಲ

ಬ್ರೇಕಿಂಗ್ ನ್ಯೂಸ್ । ಕಡಬದ ಪೇರಡ್ಕದ ಬಳಿ ಮಗುಚಿ ಬಿದ್ದ ತುಂಬಿದ ಖಾಸಗಿ ಬಸ್ಸು

ಕಡಬ : ಇಲ್ಲಿನ ಪೇರಡ್ಕದ ಪೆಟ್ರೋಲ್ ಪಂಪ್ ನ ಬಳಿ ಬೆಳ್ಳಂಬೆಳಿಗ್ಗೆ ಬಸ್ಸು ಅಪಘಾತವಾಗಿದೆ. ಬೆಂಗಳೂರಿನಿಂದ ಬಂದ ಬಸ್ಸು ಸುಬ್ರಮಣ್ಯದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿತ್ತು. ಆ ಸಂದರ್ಭದಲ್ಲಿ ಬೆಳಿಗ್ಗೆ 6.50 ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಚರಂಡಿಯ ಕಡೆ ಸರಿದಿದೆ.

ಕುದ್ಮಾರು ಅತ್ಯಾಚಾರ ಯತ್ನ ಪ್ರಕರಣ | ಪೊಲೀಸರ ಸಕಾಲಿಕ ಕಾರ್ಯಕ್ಕೆ ಶ್ಲಾಘನೆ

ಕುದ್ಮಾರು ಪ್ರಕರಣ : ಪೊಲೀಸರ ಸಕಾಲಿಕ ಕಾರ್ಯಕ್ಕೆ ಶ್ಲಾಘನೆ ಅತ್ಯಾಚಾರ ಯತ್ನದ ಆರೋಪಿ ಅಬ್ದುಲ್ಲಾ ಕಡಬ : 5ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಫೆ.14ರಂದು ನಡೆದಿದ್ದು,ಪ್ರಕರಣಕ್ಕೆ ಸಂಭಂಧಿಸಿದಂತೆ ಕುದ್ಮಾರು ರಸ್ತೆಬದಿಯಲ್ಲಿ ಗೂಡಂಗಡಿ ವ್ಯಾಪಾರ

ಸುಳ್ಯ ಕ್ಷೇತ್ರ: ಅಕ್ರಮ ಸಕ್ರಮ‌ ಸಮಿತಿಗೆ ನೇಮಕ

ಸುಳ್ಯ ಕ್ಷೇತ್ರ: ಅಕ್ರಮ ಸಕ್ರಮ‌ ಸಮಿತಿಗೆ ನೇಮಕ ವೆಂಕಟ್ ವಳಲಂಬೆ,ಗುಣವತಿ ಕೊಲ್ಲಂತಡ್ಕ,ಬಾಳಪ್ಪ ಕಳಂಜ ಸುಳ್ಯ: ಕರ್ನಾಟಕ ಭೂ ಕಂದಾಯ ಅಧಿನಿಯಮದಂತೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಬಗರ್‌ಹುಕುಂ ಸಾಗುವಾಳಿ ಸಕ್ರಮೀಕರಣ ಸಮಿತಿಗೆ ಸದಸ್ಯರನ್ನಾಗಿ 3 ಮಂದಿಯನ್ನು ಸರಕಾರ ನೇಮಿಸಿದೆ.

ದೀಪಾರಾಧನೆಯಿಂದ ಶೋಭಿಪ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರು

ದೀಪಾರಾಧನೆಯಿಂದ ಶೋಭಿಪ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರು ಸುಳ್ಯ : ಇತಿಹಾಸ ಪ್ರಸಿದ್ಧ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಬ್ರಹ್ಮ ಶ್ರೀ ವೇ.ಮೂ.ನಿಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13 ರಂದು ಪ್ರಾರಂಭಗೊಂಡಿದ್ದು ಫೆ.17ರ

`ಗೆಜ್ಜೆಗಿರಿ’ ಬ್ರಹ್ಮಕಲಶ ರಾಜ್ಯಕ್ಕೆ ಮಾದರಿಯಾಗಿಸಲು ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ಕೋಟ ಸೂಚನೆ

`ಗೆಜ್ಜೆಗಿರಿ' ಬ್ರಹ್ಮಕಲಶ ರಾಜ್ಯಕ್ಕೆ ಮಾದರಿಯಾಗಿಸಲು ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ಕೋಟ ಸೂಚನೆ ಪುತ್ತೂರು; ಕರಾವಳಿಯಾದ್ಯಂತ 250ಕ್ಕೂ ಗರಡಿಗಳಲ್ಲಿ ಆರಾಧನೆಯಾಗುತ್ತಿರುವ ಪುತ್ತೂರು ಪಡುಮಲೆಯ ಕಾರಣಿಕ ಪುರುಷರಾದ ಕೋಟಿ ಚೆನ್ನಯ ಮತ್ತು ಅವರ ಮಾತೆ ದೇಯಿ ಬೈದೆತಿ ಮೂಲ ಸ್ಥಾನವಾದ

Breaking news: ಯಮದೂತನಾದ ವೇಗ ದೂತ: ಬಂಡೆಗೆ ಬಡಿದ ಬಸ್ 9 ಸಾವು

ಕಾರ್ಕಳ: ಮೈಸೂರಿನಿಂದ ಬರುತ್ತಿದ್ದ ಬಸ್ಸೊಂದು ಬಂಡೆಗೆ ಢಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ಮುಳ್ನೂರ್ ಘಾಟ್ ಎಂಬಲ್ಲಿ ಫೆ.15ರಂದು ನಡೆದಿದೆ. ಮೈಸೂರಿನಿಂದ ಖಾಸಗಿ ಕಂಪೆನಿಯು ಈ

ಫೆ.16 :ನಳೀಲು ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಸವಣೂರು :ಕೊಳ್ತಿಗೆ ಗ್ರಾ ಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಹಾಗೂ ಸಾರ್ವಜನಿಕ ಸತ್ಯನಾರಾಯಣ ಪೂಜೆ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ಫೆ.23ಮತ್ತು ಫೆ .24ರಂದು ನಡೆಯಲಿದೆ.ಇದರ ಪೂರ್ವಭಾವಿಯಾಗಿ ಫೆ.16ರಂದು ಗೊನೆ ಮುಹೂರ್ತ ನಡೆಯಲಿದೆ. ಭಕ್ತಾಧಿಗಳು