KGF Babu: ಬಚ್ಚನ್ ಬಳಿ ಖರೀದಿಸಿದ್ದ ಕಾರಿಗೆ ಕೊನೆಗೂ ಟ್ಯಾಕ್ಸ್ ಕಟ್ಟಿದ ಬಾಬು !! ಅಬ್ಬಬ್ಬಾ.. ಎಷ್ಟು ಗೊತ್ತಾ?
KGF Babu: ಐಷಾರಾಮಿ ಕಾರುಗಳಿಗೆ ರಾಜ್ಯದಲ್ಲಿ ಮೋಟಾರು ವಾಹನ ತೆರಿಗೆ ಪಾವತಿಸದ ಕಾರಣಕ್ಕಾಗಿ ಉದ್ಯಮಿ ಕೆಜಿಎಫ್ ಬಾಬು ಅವರ ವಸಂತನಗರ ನಿವಾಸದ ಮೇಲೆ ಜಂಟಿ ಸಾರಿಗೆ ಆಯುಕ್ತೆ ಶೋಭಾ ನೇತೃತ್ವದ ಸಾರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.