ಬೆಳ್ಳಾರೆಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಮತ್ತು ಎಸ್ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್…

ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ ,ಎಸ್ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ ,ತುರ್ತು ಸಂದರ್ಭದಲ್ಲಿ ಬೇಕಾಗುವ ಆರೋಗ್ಯ ಪರಿಕರ ಸೇರಿದಂತೆ ಇನ್ನಿತರ ಅಗತ್ಯ ಸಂದರ್ಭದಲ್ಲಿ ಬೇಕಾಗುವ ಪರಿಕರಗಳನ್ನು ಹಸ್ತಾಂತರ ಮಾಡುವ ಕಾರ್ಯಕ್ರಮವು ಆಗಸ್ಟ್ 27

ತನ್ನ ಪ್ರೀತಿಗೆ ಅಡ್ಡಿಯಾದ ಪ್ರೇಯಸಿಯ ತಂದೆಯನ್ನೇ ಕೊಂದ ಪ್ರಿಯಕರ!!

ಮಗಳನ್ನು ಪ್ರೀತಿಸಿದ ಯುವಕ ಆಕೆಯ ತಂದೆಗೆ ಇಷ್ಟವಾಗದ ಕಾರಣ 'ನನ್ನ ಮಗಳನ್ನು ಪ್ರೀತಿಸಬೇಡ' ಎಂದದಕ್ಕೆ ಕೋಪಗೊಂಡ ಯುವಕ ಪ್ರೇಯಸಿಯ ತಂದೆಯನ್ನೇ ಕೊಂದ ಘಟನೆ ನೆಲಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆತ್ತನಗೆರೆಯಲ್ಲಿ ನಡೆದಿದೆ.ಯುವಕನೊಂದಿಗೆ ಗಲಾಟೆ ಮಾಡಿದ್ದ ಯುವತಿಯ ತಂದೆಯನ್ನು ಆತ ಹೊಂಚು

ಮಾಜಿ ಕೋಚ್ ಶಿರಸಿಯ ಕಾಶಿನಾಥ್ ಭೇಟಿ ಮಾಡಿದ ಒಲಿಂಪಿಕ್ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ

ಒಲಿಂಪಿಕ್ ‌ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರ ತನ್ನ ಮಾಜಿ ಕೋಚ್ ಶಿರಶಿಯ ಕಾಶಿನಾಥ್ ನಾಯ್ಕ್ ರವರ ಮನೆಗೆ ಭೇಟಿ ನೀಡಿದರು.ತನ್ನ ಕ್ರೀಡಾ ಕ್ಷೇತ್ರದ ಸಾಧನೆಗೆ ಮಾಜಿ ಕೋಚ್ ಕಾಶಿನಾಥ್ ನಾಯ್ಕ್ ಅವರ ಶ್ರಮವೂ ಕಾರಣ ಎಂದು ಹೇಳಿದ ನೀರಜ್ ಯಾವುದೇ ಗರ್ವ ಇಲ್ಲದೆ ಅವರ ಶಿರಸಿಯ ಮನೆಗೆ

ಉಪ್ಪಿನಂಗಡಿ : ಹಸಿ ಮೀನು ಮಾರಾಟದ ಶೆಡ್‌ಗೆ ಬೆಂಕಿ | ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಹಿಂ.ಜಾ.ವೇ.ರಾಸ್ತಾ ರೋಕೋ

ಉಪ್ಪಿನಂಗಡಿಯ ಹಳೆಗೇಟು ಬಳಿ ಹಸಿ ಮೀನು ಮಾರಾಟದ ಶೆಡ್ ಗೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಹಳೆಗೇಟು ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿತು.ಹಳೇಗೇಟು ಎಂಬಲ್ಲಿ ಕಾರ್ಯಾಚರಿಸುತ್ತಿದ್ದ ಹಸಿ ಮೀನು ಮಾರಾಟದ

ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಕಾರ್ಯ ಆರಂಭ

ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಕಾರ್ಯ ಅ. 31ರ ವರೆಗೆ ನಡೆಯಲಿದೆ. ನ. 1ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ನ. 1ರಿಂದ 30ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಡಿ. 20ರಂದು ನಡೆಯಲಿದ್ದು, 2022ರ ಜ. 5ರಂದು

ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿ :ಬದಲಿ ರಸ್ತೆ ಬಳಸುವಂತೆ ಲೋಕೋಪಯೋಗಿ ಇಲಾಖೆ ಪ್ರಕಟಣೆ

ಕಡಬ : ಕಡಬ ತಾಲೂಕು ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ಉದನೆ ಕೊಂಬಾರು ಕಾಲನಿಯಿಂದ ಸೋಣಂದೂರು ಬಸ್ ನಿಲ್ದಾಣದ ವರೆಗಿನ ಕಾಂಕ್ರೀಟಿಕರಣಕ್ಕಾಗಿ ರಸ್ತೆಯನ್ನು ವಾಹನಗಳ ಓಡಾಟಕ್ಕೆ ದಿನಾಂಕ ಆಗಸ್ಟ್ ೨೫ ರಿಂz ಅಕ್ಟೋಬರ್ ೨೫ ರವರೆಗೆ ನಿರ್ಬಂಽಸಲಾಗಿದೆ. ಸಾರ್ವಜನಿಕರು ಬದಲಿ ರಸ್ತೆಯಲ್ಲಿ

ಜೆಡಿಎಸ್‌ಗೆ ಗುಡ್‌ಬೈ ಹೇಳಿದ ದೇವೇ ಗೌಡ | ಕುಮಾರಸ್ವಾಮಿ ಆಡಿದ ಮಾತು ಮರೆಯಲು ಸಾಧ್ಯವಿಲ್ಲ | ಕಾಂಗ್ರೇಸ್ ಗೆ ಸೇರಲಿರುವ…

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷ ತೊರೆಯುವುದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ.ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಲ್ಲಿ ನಾನು ಕ್ಷಮೆ ಕೇಳುತ್ತೇನೆ, ಅವರ ಆಶೀರ್ವಾದದಿಂದ ಈ ಮಟ್ಟಕ್ಕೆ

ಮಗುವಿಗೆ ಜನ್ಮ ನೀಡಿದ 12 ವರ್ಷದ ಬಾಲಕಿ | ಇದಕ್ಕೆ ಕಾರಣನಾದವನೂ ಅಪ್ರಾಪ್ತನೇ !

12ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ರಾಜಸ್ಥಾನದ ಶೇರಗಢದಲ್ಲಿ ಎಂಬಲ್ಲಿ ಬೆಳಕಿಗೆ ಬಂದಿದೆ.ಈ ಕುರಿತು ರಾಜಸ್ಥಾನದ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷೆ ಸಂಗೀತ ಬೆನಿವಾಲ್ ಪ್ರತಿಕ್ರಿಯೆ ನೀಡಿದ್ದು, ಪ್ರಾಥಮಿಕ ತನಿಖೆಯಿಂದ ಈ ಘಟನೆಗೆ ಅಪ್ರಾಪ್ತ ಬಾಲಕನೇ

ಉಡುಪಿ | ಸಿಗರೇಟು ಕೇಳುವ ನೆಪದಲ್ಲಿ ಅಂಗಡಿ ಮಾಲೀಕನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಸ್ಕೇಪ್ ಮಾಡಿದ ಕಳ್ಳ !!

ಉಡುಪಿ:ಸಿಗರೇಟ್ ಕೇಳುವ ನೆಪದಲ್ಲಿ ಅಂಗಡಿಗೆ ಬಂದು ಕುತ್ತಿಗೆಯಲ್ಲಿದ್ದ ಚಿನ್ನದ ಎಸ್ಕೇಪ್ ಮಾಡಿದ ಘಟನೆ ಉಡುಪಿಯ ಗುಂಡುಪಾದೆ ಪೆರ್ಣಂಕಿಲ ಗ್ರಾಮದಲ್ಲಿರುವ ಕಲ್ಯಾಣಿ ಜನರಲ್ ಸ್ಟೋರ್‌ನಲ್ಲಿ ನಡೆದಿದೆ.ರಾಮಣ್ಣ ಜಿ, ನಾಯಕ್ ಎಂಬುವವರು ಕಲ್ಯಾಣಿ ಜನರಲ್ ಸ್ಟೋರ್ ಎಂಬ ದಿನಸಿ ಅಂಗಡಿಯ

ಕೆಲದಿನಗಳಲ್ಲೇ ತೆಲಂಗಾಣದ ರಾಜ್ಯಪಾಲ ಗದ್ದುಗೆ ಏರಲಿದ್ದಾರೆ ಮಾಜಿ ಸಿಎಂ ಬಿಎಸ್ ವೈ!!? | ಮತ್ತೆ ಅಧಿಕಾರದಲ್ಲಿ…

ಇತ್ತೀಚಿಗೆ ಕರ್ನಾಟಕದ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ, ಮಾಲ್ಡೀವ್ಸ್ ನಲ್ಲಿ ಹಾಯಾಗಿ ರಜೆಯಲ್ಲಿ ವಿರಮಿಸುತ್ತಿರುವ ಬಿ.ಎಸ್ ಯಡಿಯೂರಪ್ಪನವರು ತೆಲಂಗಾಣದ ಮುಂದಿನ ರಾಜ್ಯಪಾಲರಾಗುವ ಸಾಧ್ಯತೆ ದಟ್ಟವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.ತೆಲಂಗಾಣದ ಹಾಲಿ ರಾಜ್ಯಪಾಲೆಯಾಗಿದ್ದ ತಮಿಳ್ಳೆ