ಅಫ್ಘಾನಿಸ್ತಾನದಲ್ಲಿ ಮುಂದುವರಿದ ತಾಲಿಬಾನಿಗಳ ಅಟ್ಟಹಾಸ | ಉಕ್ರೇನ್ ವಿಮಾನವನ್ನೇ ಹೈಜಾಕ್ ಮಾಡಿದ ತಾಲಿಬಾನ್ ರಕ್ಕಸರು !?

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಕಾಬುಲ್‌ನಿಂದ ಉಕ್ರೇನಿಯನ್ ನಿವಾಸಿಗಳನ್ನು ಕರೆದೊಯ್ಯುತ್ತಿದ್ದ ಉಕ್ರೇನ್ ವಿಮಾನವನ್ನೇ ತಾಲಿಬಾನಿಗಳು ಹೈಜಾಕ್ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ.ಹೈಜಾಕ್ ಮಾಡಿದ ವಿಮಾನವನ್ನು ಇರಾನ್‌ಗೆ ಹಾರಿಸಿಕೊಂಡು

ಲ್ಯಾಪ್ಸ್ ಆದ ಎಲ್ಐಸಿ ಗ್ರಾಹಕರಿಗೆ ಗುಡ್ ನ್ಯೂಸ್ | ಶುರುವಾಗಲಿದೆ ರದ್ದಾದ ಪಾಲಿಸಿ ನವೀಕರಣ ಅಭಿಯಾನ

ಇದೀಗ ಎಲ್‌ಐಸಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ್ದು,ಭಾರತೀಯ ಜೀವ ವಿಮಾ ನಿಗಮದಿಂದ ರದ್ದಾದ ಪಾಲಿಸಿ ನವೀಕರಣ ಅಭಿಯಾನ ಕೈಗೊಳ್ಳಲಾಗಿದೆ.ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರದ್ದಾಗಿರುವ ವಿಮೆ ಯೋಜನೆಯನ್ನು ನವೀಕರಿಸಲು ರೂಪಿಸಿದೆ.ರದ್ದಾದ ವೈಯಕ್ತಿಕ ಪ್ಲಾನ್ ಗಳಿಗೆ ವಿಶೇಷ

ಧರ್ಮಸ್ಥಳ | ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ

ಬಿಗ್‍ಬಾಸ್ ಸೀಸನ್ 8 ರ ವಿಜೇತ ಮಂಜು ಪಾವಗಡ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನವನ್ನು ಪಡೆದಿದ್ದಾರೆ.ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾಗ, ನನ್ನ ಜೀವ ಉಳಿಸಿದ್ದು ಮಂಜುನಾಥ ಸ್ವಾಮಿ ಎಂದು ಬಿಗ್ ಬಾಸ್ ಮನೆಯಲ್ಲಿ ಮಂಜು ಅವರು ಭಾವುಕರಾಗಿದ್ದರು. ಈ

ಕುಂದಾಪುರ | ಕೂಲಿ ಕೆಲಸಕ್ಕೆಂದು ತೋಟಕ್ಕೆ ಹೋಗಿದ್ದ ಇಬ್ಬರು ನದಿಯಲ್ಲಿ ಮುಳುಗಿ ಸಾವು

ಕೂಲಿ ಕೆಲಸಕ್ಕೆಂದು ತೋಟಕ್ಕೆ ಹೋದ ಇಬ್ಬರು ಯುವಕರು ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ.ನಗರದ ಅಲ್ಪಾಡಿ ಗ್ರಾಮದ ಗಂಟುಬೀಲು ಸಮೀಪ ಕೃಷಿ ಕೆಲಸದಲ್ಲಿ ನಿರತರಾಗಿದ್ದ ಮೋಹನ್ ನಾಯ್ಕ್ (21) ಮತ್ತು ಮಹಾಬಲ ನಾಯ್ಕ್ ಅವರ ಮಗ ಸುರೇಶ್ (19)

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಹೊಸ ತಿರುವು | ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಡ್ರಗ್ಸ್ ಸೇವಿಸಿದ್ದರು…

ಬೆಂಗಳೂರು: ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಮತ್ತು ವಿರೇನ್ ಖನ್ನಾ ಗೆ ಮತ್ತೆ ಸಂಕಷ್ಟ ಎದುರಾಗಿದ್ದು,ಇದೀಗ ಎಫ್ ಎಸ್ ಎಲ್ ಪರೀಕ್ಷೆಯಲ್ಲಿ ಇವರು ಡ್ರಗ್ಸ್ ಸೇವಿಸಿದ್ದರು ಎಂಬುದು ಖಚಿತವಾಗಿದೆ.ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ

35 ಕ್ಕೆ ಮೂರು ಮದುವೆಯಾಗಿದ್ದ ಮಂತ್ರವಾದಿ, ಇದೀಗ ನಾಲ್ಕನೇ ಪತ್ನಿಯೊಂದಿಗೆ ಪರಾರಿ !!

ಅನೈತಿಕ ಸಂಬಂಧವನ್ನು ಇಟ್ಟುಕೊಂಡು ಪತಿ ಅಥವಾ ಪತ್ನಿಗೆ ಮೋಸ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಅದರಲ್ಲೂ ಇಲ್ಲೊಬ್ಬ ಮಂತ್ರವಾದಿ ನಾಲ್ಕು ಮಹಿಳೆಯರನ್ನು ಪುಸಲಾಯಿಸಿರೋ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ನಿವಾಸಿ ಯೂಸಫ್ ಹೈದರ್ ಎಂಬಾತ

ಡಿಜಿಟಲ್ ಪೇಮೆಂಟ್ ನಲ್ಲಿ ಬಂದಿದೆ ಹೊಸ ಬದಲಾವಣೆ | ಇನ್ನು ಯಾವುದೇ ರೀತಿಯ ಪೇಮೆಂಟ್ ಗೆ 16 ಡಿಜಿಟ್ ಪಿನ್ ಕಡ್ಡಾಯ !!

ಆನ್‌ಲೈನ್ ಮೂಲಕ ನಡೆಯುವ ನಗದು ವ್ಯವಹಾರಗಳಲ್ಲಿ ಜಾಗ್ರತೆ ವಹಿಸುವುದು ಬಹುಮುಖ್ಯ. ಏಕೆಂದರೆ ಇತ್ತೀಚಿನ ದಿನಗಳಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಹಾಗಾಗಿ ಆನ್‌ಲೈನ್ ಮೂಲಕ ನಡೆಯುವ ನಗದು ವ್ಯವಹಾರದಲ್ಲಿನ ವಂಚನೆ ತಡೆಯಲು ಆರ್‌ಬಿಐ ಡಿಜಿಟಲ್ ಪೇಮೆಂಟ್ ಪ್ರಕ್ರಿಯೆಯನ್ನು ಇನ್ನಷ್ಟು

ಸ್ವಂತ ಮನೆ ಬೇಕೆಂಬ ಆಸೆ ಇರುವವರಿಗೆ ಇಲ್ಲಿದೆ ಬಂಪರ್ ಆಫರ್ | ಇಲ್ಲಿ ಕೇವಲ 87 ರೂಪಾಯಿಗೆ ಮನೆ ಖರೀದಿಸಬಹುದು ?!!

ಪುಟ್ಟದಾದರೂ ಸರಿಯೆ ಸ್ವಂತ ಮನೆಯನ್ನು ಹೊಂದಿರಬೇಕು ಎಂಬ ಆಸೆ ಎಲ್ಲರಿಗೂ ಇದ್ದದ್ದೆ. ಹಾಗಿರುವಾಗ ನೀವೇನಾದರೂ ಹೊಸ ಮನೆ ಕೊಳ್ಳುವ ಯೋಜನೆ ಹಾಕಿಕೊಂಡಿದ್ದೀರಾ? ಕಡಿಮೆ ಅಂದ್ರೆ ಅತಿ ಕಡಿಮೆ ಬೆಲೆಗೆ ಮನೆಗಳು ಇಲ್ಲಿ ಲಭ್ಯವಿದೆ.ಹೌದು, ನೀವು ಕೇವಲ 87 ರೂಪಾಯಿಗೆ ಮನೆಯನ್ನು ಖರೀದಿಸಬಹುದಾಗಿದೆ.

ಸಮಯಕ್ಕೆ ಸರಿಯಾಗಿ ಕೋವಿಡ್ ಕರ್ತವ್ಯ ನಿರ್ವಹಣೆಯ ಸಿಬ್ಬಂದಿಗಳಿಗೆ ವೇತನ ನೀಡಿ,ಇಲ್ಲದಿದ್ದಲ್ಲಿ ಅಧಿಕಾರಿಗಳ ವಿರುದ್ದ…

ನಿರ್ವಹಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನವನ್ನು ನೀಡಬೇಕು, ಒಂದು ವೇಳೆ ತಡವಾಗಿ ವೇತನ ನೀಡಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.ಸೋಮವಾರ ಜಿಲ್ಲಾಧಿಕಾರಿ

ಅತ್ತೆ ಮಾಡಿದ್ದ ಆರೋಪಗಳನ್ನು ಸುಳ್ಳೆಂದು ನಿರೂಪಿಸಲು ಕೆಂಡದ ಮೇಲೆ ನಡೆದ ಸೊಸೆ !?

ಹಿಂದಿನ ಕಾಲದಲ್ಲಿ ತಮ್ಮ ಮೇಲೆ ಬಂದಂತಹ ಆರೋಪಗಳನ್ನು ಸುಳ್ಳು ಎಂದು ಸಾಬೀತುಪಡಿಸಲು ಹಲವು ರೀತಿಯ ಮೌಢ್ಯ ಪದ್ಧತಿಗಳನ್ನು ಆಚರಿಸುತ್ತಿದ್ದರು. ಆದರೆ ಈಗಿನ ಕಾಲದಲ್ಲಿ ಆ ರೀತಿಯ ಪದ್ಧತಿಗಳನ್ನು ಆಚರಿಸುತ್ತಾರೆ ಎಂಬುವುದನ್ನು ನಂಬಲು ಸ್ವಲ್ಪ ಕಷ್ಟವೇ ಸರಿ. ಇದಕ್ಕೆ ಉದಾಹರಣೆ ನೀಡಬಲ್ಲ ಘಟನೆಯೊಂದು