ಕಳೆದ ಎಂಟು ತಿಂಗಳಲ್ಲಿ ರಾಜ್ಯದಲ್ಲಿ 2,139 ಡೆಂಗ್ಯೂ ಪ್ರಕರಣಗಳು | ಮುಂಚೂಣಿಯಲ್ಲಿದೆ ಉಡುಪಿ ಜಿಲ್ಲೆ !!

ಕೊರೋನಾ ಸೋಂಕಿನ ಪ್ರಭಾವದಿಂದ ಈ ವರ್ಷ ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ನಿಯಂತ್ರಣಕ್ಕೆ ಬಂದಿದೆ. ರಾಜ್ಯದಲ್ಲಿ ಕಳೆದ ಎಂಟು ತಿಂಗಳಲ್ಲಿ 2,139 ಮಂದಿಯಲ್ಲಿ ಡೆಂಗ್ಯೂ ಹಾಗೂ 733 ಮಂದಿ ಚಿಕುನ್‍ಗುನ್ಯಾ ಕಾಣಿಸಿಕೊಂಡಿದೆ.ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡೆಂಗ್ಯೂ ಪ್ರಕರಣಗಳು

ವಿಕಲಚೇತನ ತಂಗಿಯೊಂದಿಗೆ ಜೀವನ ನಡೆಸುತ್ತಿರುವ ಬಡ ಮಹಿಳೆಗೆ ಸುಸಜ್ಜಿತ ಮನೆ ನಿರ್ಮಾಣ | ಆ.22ರಂದು ಹಸ್ತಾಂತರ, ಕಟ್ಟೋಣ…

?ಪ್ರವೀಣ್ ಚೆನ್ನಾವರಸವಣೂರು : ವಿಕಲಚೇತನ ತಂಗಿಯೊಂದಿಗೆ ಇಂದೋ ನಾಳೆಯೋ ಕುಸಿದು ಬೀಳುವ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ಮಹಿಳೆಯೋರ್ವರಿಗೆ ಕಟ್ಟೋಣ ಬಾಳಿಗೊಂದು ಸೂರು ತಂಡದಿಂದ ಸುಸಜ್ಜಿತ ಮನೆ ಸೇವಾ ನಿಲಯ ನಿರ್ಮಿಸುವ ಮೂಲಕ ಬದುಕಿಗೆ ಭರವಸೆಯ ಬೆಳಕಾಗಿದ್ದಾರೆ.ಆ ಮನೆ ಆ.22ರಂದು

ಮಾನವೀಯತೆಯ ಮಿಡಿತಕ್ಕೆ ಬಹಳ ಪ್ರಾಮಾಣಿಕ ಉದಾಹರಣೆ ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆ

ಖಾಸಗಿ ಶಿಕ್ಷಣ ಸಂಸ್ಥೆಗಳೆಂದರೆ ಬರೀ ಅಂಕಗಳಿಗೆ ಅನುಗುಣವಾಗಿ, ದಾಖಲಾತಿ ಮಾಡಿ, ಶಿಕ್ಷಣವನ್ನು ಹಣದ ತಟ್ಟೆಯಲ್ಲಿ ತೂಗಿಬಿಡುವಂತವುಗಳು ಅನ್ನುವ ಮಾತಿಗೆ ವ್ಯತಿರಿಕ್ತವಾಗಿ ಪುತ್ತೂರಿನ ಹೃದಯ ಭಾಗದ ಪಕ್ಕದಲ್ಲೇ ಇರುವ ನೆಹರೂನಗರದಲ್ಲಿ ನೆಲೆನಿಂತಿರುವ ವಿವೇಕಾನಂದ ಪದವಿ ಪೂರ್ವ ಕಾಲೇಜು ಕಳೆದ ಹಲವು

ಉಡುಪಿಯಲ್ಲಿ ಸದ್ಯಕ್ಕಿಲ ಶಾಲೆ ಓಪನ್ : ಜಿಲ್ಲಾಧಿಕಾರಿ ಹೇಳಿಕೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಸಂಖ್ಯೆ ಹೆಚ್ಚಾಗಿರುವುದರಿಂದ ಸದ್ಯ ಶಾಲೆಗಳನ್ನು ತೆರೆಯುವುದಿಲ್ಲ ಎಂಬುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಸೋಮವಾರದಿಂದ ಶಾಲೆ ಆರಂಭ ಮಾಡುವುದಾಗಿ ಸರಕಾರ ಹೇಳಿದೆ.

ಉಡುಪಿ | ಗದ್ದೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಸಿಡಿಲು ಬಡಿದು ಇಬ್ಬರಿಗೆ ಗಂಭೀರ ಗಾಯ

ಗದ್ದೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸಿಡಿಲು ಬಡಿದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಪರ್ಕಳದ ಪರೀಕದಲ್ಲಿ ನಡೆದಿದೆ.ಉಡುಪಿಯಲ್ಲಿ ಬೆಳಗ್ಗೆಯಿಂದ ಗುಡುಗು,ಮಿಂಚು ಸಹಿತ ಭಾರೀ ಮಳೆಯಾಗುತ್ತಿದೆ. ಒಮ್ಮೆಲೆ ಸಿಡಿಲು ಅಪ್ಪಳಿಸಿದ ಕಾರಣ ಗಂಭೀರವಾಗಿ ಗಾಯಗೊಂಡ

ತ್ರಿಶೂಲದಿಂದ ಇರಿದು ದೇವಸ್ಥಾನದ ಅರ್ಚಕರ ಬರ್ಬರ ಕೊಲೆ | ಕೊಲೆ ಮಾಡಿ ದೇಹವನ್ನು ದೇವಸ್ಥಾನದ ಆವರಣದಲ್ಲೇ ಸುಡಲು…

ತ್ರಿಶೂಲದಿಂದ ಇರಿದು ದೇವಸ್ಥಾನದ ಅರ್ಚಕರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹರಿಯಾಣ ರಾಜ್ಯದ ಪಲ್ವಾಲ್ ಜಿಲ್ಲೆಯಲ್ಲಿ ನಡೆದಿದೆ.ಪಲ್ವಾಲ್ ಜಿಲ್ಲೆಯ ಬಂಚಾರಿ ಗ್ರಾಮದಲ್ಲಿ ಮುಂಜಾನೆ 7 ಗಂಟೆಗೆ ಈ ದುರ್ಘಟನೆ ನಡೆದಿದ್ದು, ಚರಣಗಿರಿ ಮಹಾರಾಜ್ ಮೃತಪಟ್ಟ ಅರ್ಚಕರೆಂದು

ತಾಯ್ನಾಡಿಗೆ ಹೊರಟ್ಟಿದ್ದ ಭಾರತೀಯರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ ತಾಲಿಬಾನಿಗಳು !!

ಇಂದು ಅಫ್ಘಾನಿಸ್ತಾನದಲ್ಲಿ 150 ಜನ ಭಾರತೀಯ ನಾಗರೀಕರನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಇದೀಗ ಬಂದಿರುವ ಮಾಹಿತಿಯ ಪ್ರಕಾರ, ತಾಲಿಬಾನಿಗಳು ಈ ಭಾರತೀಯರನ್ನು ಪ್ರಶ್ನೆ ಮಾಡುವುದಕ್ಕಾಗಿ ಕರೆದೊಯ್ದಿದ್ದು, ಇದೀಗ ಇವರೆಲ್ಲಾ ಭಾರತಕ್ಕೆ ತೆರಳಲು ವಿಮಾನ

ಜ್ಞಾನ ತಪ್ಪಿ ರೈಲ್ವೆ ಹಳಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಕಾಪಾಡಿದ ಪೊಲೀಸ್ ಅಧಿಕಾರಿ | ಸಾಮಾಜಿಕ ಜಾಲತಾಣಗಳಲ್ಲಿ…

ಸುರಂಗ ಮಾರ್ಗದಲ್ಲಿರುವ ರೈಲ್ವೆ ಹಳಿ ಮೇಲೆ ಜ್ಞಾನ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಯನ್ನು ನ್ಯೂಯಾರ್ಕ್ ಪೊಲೀಸ್ ಇಲಾಖೆಯ ಅಧಿಕಾರಿ ರಕ್ಷಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.ತಾನು, ತನ್ನದು ಎನ್ನುವ ಅಹಂಗಳಲ್ಲಿ ಬದುಕುತ್ತಿರುವ ಜನರ ನಡುವೆ, ಈ ಅಧಿಕಾರಿಯೊಬ್ಬರು

ಕೇವಲ 2,500 ರೂ. ಹಣದಾಸೆಗೆ ತಂದೆಯನ್ನು ಕೊಂದ ಕ್ರೂರಿ ಮಗ

ಕೇವಲ ಎರಡೂವರೆ ಸಾವಿರ ರೂಪಾಯಿಗಾಗಿ ತಂದೆಯನ್ನು ಮಗನೇ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ರಾಜ್ಯದ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ಗಿಂಡ್ರಾ ಗ್ರಾಮದಲ್ಲಿ ನಡೆದಿದೆ.ಮಹದೇವ್ ಉರಾಂವ್ ತಂದೆಯನ್ನು ಕೊಂದ ಪಾಪಿ ಮಗ. ಬೆಳಗಿನ ಜಾವ ಮಲಗಿದ್ದ ತಂದೆಯನ್ನು ಕೊಂದು, ಮಹದೇವ್ ಓಡಿ ಹೋಗಿದ್ದಾನೆ. ಆದರೆ

ಸುಳ್ಯ | ಬಸ್ಸಿನಲ್ಲಿ ಹಿಂದೂ ಯುವತಿಯರ ಜೊತೆ ಮುಸ್ಲಿಂ ಯುವಕ ಪ್ರಯಾಣದ ಶಂಕೆ | ಬಸ್ಸನ್ನು ತಡೆದು, ಪೊಲೀಸರನ್ನೇ ತರಾಟೆಗೆ…

ಸುಳ್ಯ: ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ಸಿನಲ್ಲಿದ್ದ ಯುವತಿಯರಿಬ್ಬರ ಜೊತೆಗೆ ಮುಸ್ಲಿಂ ಯುವಕನೋರ್ವ ಮಾತನಾಡಿದನೆಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಬಸ್ಸನ್ನು ತಡೆದು ಸುಳ್ಯ ಪೊಲೀಸ್ ಠಾಣೆ ಮೆಟ್ಟಿಲೇರಿಸಿದ ಪ್ರಕರಣ ಗುರುವಾರ ತಡರಾತ್ರಿ ನಡೆದಿದೆ.