ಬೆಳ್ತಂಗಡಿ | ಲಾಯಿಲ ಪ್ರಸನ್ನ ಕಾಲೇಜ್ ಸೀಲ್ ಡೌನ್, 11 ವಿದ್ಯಾರ್ಥಿಗಳಲ್ಲಿ ಕಂಡುಬಂದ ಮಹಾಮಾರಿ

ದ.ಕ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಸನ್ನ ಕಾಲೇಜನ್ನು ಸೀಲ್ ಡೌನ್ ಮಾಡಲಾಗಿದೆ.ಪ್ರಸನ್ನ ಕಾಲೇಜ್ ನ ಹಾಸ್ಟೆಲ್ ನಲ್ಲಿರುವ 11 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಪತ್ತೆಯಾದ

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸದ್ಭಾವನ ದಿನಾಚರಣೆ- ಪ್ರತಿಜ್ಞಾ ಸ್ವೀಕಾರ

ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2021ರ ಆಗಸ್ಟ್ 18ರಂದು ರಾಷ್ಟ್ರೀಯ ಸದ್ಭಾವನ ದಿನಾಚರಣೆ- ಪ್ರತಿಜ್ಞಾ ಸ್ವೀಕಾರ ಸರ್ಕಾರದ ಆದೇಶದಂತೆ ಸರಳವಾಗಿ ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ರಾಜ್ಯದ

ಬೆಳ್ತಂಗಡಿ | ಸುಶಾನ್ ಚಂದ್ರ ಇವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಪೋಸ್ಟ್ ಪ್ರಕಟಿಸಿದ ದುಷ್ಕರ್ಮಿಗಳ ಮೇಲೆ…

ಲಾಯಿಲ ಗ್ರಾಮದ ಬೂತ್ 68 ರ ಯುವ ಮೋರ್ಚಾ ಸಂಚಾಲಕರಾದ ಸುಶನ್ ಚಂದ್ರ ಇವರ ಬಗ್ಗೆ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮಾನ ಹಾನಿಕರ ಪೋಸ್ಟ್ ಪ್ರಕಟಿಸಿದ ಹಿನ್ನಲೆಯಲ್ಲಿ, ಇಂದು ತಾಲೂಕು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ ದುಷ್ಕರ್ಮಿಗಳ ವಿರುದ್ಧ ಕ್ರಮ

ಹೋಟೆಲ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಗೆ ಪೊಲೀಸರ ಧಿಡೀರ್ ದಾಳಿ, 16 ಮಂದಿ ಅಂದರ್

ಹೋಟೆಲ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ಮಾಡಿ ಒಟ್ಟು 16 ಜನರನ್ನು ವಶಕ್ಕೆ ಪಡೆದುಕೊಂಡ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.ಬಿಹಾರದ ರಾಜಧಾನಿ ಪಾಟ್ನಾದಲ್ಲಿಯ ಗರ್ದನಾಬಾಗಿ ಇಲಾಖೆಯ ಹೋಟೆಲ್ ಮೇಲೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಇದೊಂದು

ವಿವಾಹಿತ ಮಹಿಳೆ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ,ದೂರು ದಾಖಲು

ನವದೆಹಲಿ: ಚಲಿಸುತ್ತಿದ್ದ ಕಾರಿನಲ್ಲೇ ವಿವಾಹಿತ ಮಹಿಳೆಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೇಶದ ರಾಜಧಾನಿಯಲ್ಲಿ ನಡೆದಿದೆ.ಮಹಿಳೆಗೆ ಕೆಲಸ ಕೊಡಿಸುವುದಾಗಿ ಹೇಳಿ ಕಾರಿನೊಳಗೆ ಹತ್ತಿಸಿಕೊಂಡ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ

ಮಂಗಳೂರು | ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು

ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಮಂಗಳೂರು ನಗರದ ಮಹಾಕಾಳಿ ಪಡ್ಪು ಬಳಿ ಇಂದು ಬೆಳಗ್ಗೆ ನಡೆದಿದೆ.ಬೀಡಿ ಕಾರ್ಮಿಕರಾದ ಮಹಿಳೆಯರು ಬೀಡಿ ಕೊಂಡು ವಾಪಸ್ಸು ಹೋಗುತ್ತಿದ್ದಾಗ ರೈಲ್ವೆ ಹಳಿ ದಾಟುವಾಗ ರೈಲಿನಡಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಜಯಣ್ಣ

ವಿಟ್ಲ | ಲಾರಿ ಹಾಗೂ ಆಕ್ಟಿವಾ ನಡುವೆ ನಡೆದ ಭೀಕರ ಅಪಘಾತ, ಸವಾರನಿಗೆ ಗಾಯ

ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ.ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ದ್ವಿಚಕ್ರ ವಾಹನ ಸವಾರ.ರುಕ್ಮಯ ಅವರು ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏರುತ್ತಲೇ ಪಾಸಿಟಿವ್ ದರ |ಎರಡೂ ಡೋಸ್ ಲಸಿಕೆ ಪಡೆದ 500 ಮಂದಿಗೆ ಕೋವಿಡ್ ಪಾಸಿಟಿವ್ !!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸಂಖ್ಯೆ ಏರಿಕೆ ಆಗುತ್ತಿದ್ದು,ಇದೀಗ ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡೂ ಡೋಸ್ ಲಸಿಕೆ ಪಡೆದ 500 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಶಾಕಿಂಗ್ ಮಾಹಿತಿಯೊಂದು ಹೊರಬಿದ್ದಿದೆ.ಈಗಾಗಲೇ ದಕ್ಷಿಣ ಕನ್ನಡದಲ್ಲಿ ಹಲವು ನಿಯಮಗಳು

ಗೃಹಿಣಿಯರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ |ಹಬ್ಬದ ಸಮಯದಲ್ಲೇ ಖಾದ್ಯ ತೈಲದ ಬೆಲೆ ಇಳಿಕೆ!!

ಅಡುಗೆ ಎಣ್ಣೆಗೆ ಕಳೆದ ಹಲವು ತಿಂಗಳುಗಳಿಂದ ಬೆಲೆಗಳು ವಿಪಾರೀತ ಏರಿಕೆ ಕಂಡು ಬಂದಿದ್ದು ,ಇದೀಗ ಕೇಂದ್ರ ಸರ್ಕಾರವು ಎಣ್ಣೆ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವ ಮೂಲಕ ಜನರಿಗೆ ಪರಿಹಾರ ನೀಡುವ ದೊಡ್ಡ ನಿರ್ಧಾರಕ್ಕೆ ಬಂದಿದೆ.ದೇಶಿಯ ಮಾರುಕಟ್ಟೆಯಲ್ಲಿ ಖಾದ್ಯತೈಲದ ಬೆಲೆ ಇಳಿಕೆ ಮಾಡುವ

ಪುತ್ತೂರು : ವಿದೇಶದಲ್ಲಿ ಉದ್ಯೋಗದ ಭರವಸೆ ನೀಡಿ ಅಮ್ಚಿನಡ್ಕದ ಯುವಕನಿಗೆ 6.5 ಲಕ್ಷ ವಂಚನೆ

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಹಣ ಪಡೆದುಕೊಂಡು ನಂಬಿಕೆ ದ್ರೋಹ, ವಂಚನೆ ಎಸಗಿರುವ ಘಟನೆ ಮಾಡ್ನೂರು ಗ್ರಾಮದ ಅಮ್ಚಿನಡ್ಕದಲ್ಲಿ ನಡೆದಿದೆ.ವಂಚನೆಗೊಳಗಾದ ಮಹಮ್ಮದ್ ಸಾದಿಕ್ ಅವರು ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ