ಕುಖ್ಯಾತ ಗ್ಯಾಂಗ್ ‌ಸ್ಟರ್ ವಿಕಾಸ್ ದುಬೆ ಎನ್‌ಕೌಂಟರ್ ಪೊಲೀಸರಿಗೆ ನ್ಯಾಯಾಂಗ ಆಯೋಗದಿಂದ ಕ್ಲೀನ್ ಚಿಟ್

ಕುಖ್ಯಾತ ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಮತ್ತು ಐದು ಮಂದಿ ಇತರರನ್ನು ಉತ್ತರ ಪ್ರದೇಶ ಪೊಲೀಸರು ಸರಣಿ ಎನ್‌ಕೌಂಟರ್ ಗಳಲ್ಲಿ ಹತ್ಯೆಗೈದ ಒಂದು ವರ್ಷದ ಬಳಿಕ ಘಟನೆಯ ಕುರಿತು ತನಿಖೆಗೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಚಿತವಾಗಿದ್ದ ತ್ರಿಸದಸ್ಯರ ನ್ಯಾಯಾಂಗ ಆಯೋಗ ತನ್ನ ವರದಿಯಲ್ಲಿ ಪೊಲೀಸರಿಗೆ

ಪುತ್ತೂರು| ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು

ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದಲ್ಲಿ ನಡೆದಿದೆ.ಕಾಸರಗೋಡು ತಾಲೂಕಿನ ದೇಲಂಪಾಡಿ ಗ್ರಾಮದ ಮಯ್ಯಾಳ ಎಂಬಲ್ಲಿನ ರಮೇಶ್ ಪಾಟಾಳಿ ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ.

ಬೆಳ್ತಂಗಡಿ | ಗುರುವಾಯನಕೆರೆ ಸಮೀಪ ಕಾಲು ಜಾರಿ ಕೆರೆಗೆ ಬಿದ್ದು ಟೈಲರ್ ಸಾವು

ಬೆಳ್ತಂಗಡಿ : ಮನೆ ಸಮೀಪದ ಕೆರೆಗೆ ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಮಾಕೆರೆಕೆರೆಯಲ್ಲಿ ನಡೆದಿದೆ.ವೃತ್ತಿಯಲ್ಲಿ ಟೈಲರ್ ಆಗಿರುವ ಚಂದ್ರಶೇಖರ್ ಕುಲಾಲ್(42) ಎಂಬುವವರು ಮೃತಪಟ್ಟವರಾಗಿರುತ್ತಾರೆ.ಮಾಕೆರೆಕೆರೆ

ಪುತ್ತೂರು : ಕೆಲವೇ ಗಂಟೆಗಳಲ್ಲಿ ದಂಪತಿ ಕಳೆದುಕೊಂಡ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಪತ್ತೆ ಮಾಡಿದ ಪೊಲೀಸ್ ಶಿವಪ್ಪ…

ದಂಪತಿಗಳು ಬಸ್‌ನಲ್ಲಿ ಕಳೆದು ಹೋದ ಲಕ್ಷಾಂತರ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಅನ್ನು ಕೆಲವೇ ಗಂಟೆಗಳಲ್ಲಿ ಹೆಡ್‌ಕಾನ್‌ಸ್ಟೇಬಲ್ ಅವರು ಪತ್ತೆ ಹಚ್ಚಿ ವಾರಿಸುದಾರರಿಗೆ ಹಿಂದಿರುಗಿಸಿದ ಘಟನೆ ಆ.20ರಂದು ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್

ಅಫ್ಘಾನಿಸ್ತಾನದಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರಿಗಾಗಿ ನೋಡಲ್ ಅಧಿಕಾರಿ-ಆರಗ ಜ್ಞಾನೇಂದ್ರ

ಅಫ್ಘಾನಿಸ್ತಾನದಲ್ಲಿ ಎಷ್ಟು ಜನ ಭಾರತೀಯರು ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಅವರನ್ನು ಯಾವುದೇ ತೊಂದರೆಯಾಗದಂತೆ ಕರೆದುಕೊಂಡು ಬರುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿದೆ. ರಾಜ್ಯದಿಂದಲೂ ಸಿಐಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದೇವೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪಾದರಕ್ಷೆ ಮಳಿಗೆಗೆ ಬೆಂಕಿ,ಲಕ್ಷಾಂತರ ರೂ.ನಷ್ಟ

ಉಡುಪಿ : ಮಣಿಪಾಲದ ಲಕ್ಷ್ಮೀಂದ್ರ ನಗರ ಸಮೀಪದ ಕಟ್ಟಡವೊಂದರಲ್ಲಿರುವ ವುಡ್ ಲ್ಯಾಂಡ್ ಪಾದರಕ್ಷೆ ಮಳಿಗೆಯಲ್ಲಿ ಗುರುವಾರ ರಾತ್ರಿ 10ಗಂಟೆಯ ಸುಮಾರಿಗೆ ಅಗ್ನಿ ಅನಾಹುತ ಸಂಭವಿಸಿದ ಬಗ್ಗೆ ವರದಿಯಾಗಿದೆ.ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಈ ದುರಂತ ಸಂಭವಿಸಿದ್ದು ಈ ಘಟನೆಯಿಂದಾಗಿ ಲಕ್ಷಾಂತರ ರೂ.

ಚುನಾವಣಾ ಸಮಯದಲ್ಲಿ ಕೋವಿ ಡೆಪಾಸಿಟ್ ಕಾನೂನು ರದ್ದತಿಗೆ ಸಚಿವ ಅಂಗಾರ ನೇತೃತ್ವದಲ್ಲಿ ಗೃಹ ಸಚಿವರಿಗೆ ಮನವಿ

ಸವಣೂರು : ಚುನಾವಣೆ ಸಂದರ್ಭದಲ್ಲಿ ಕೋವಿ ಡೆಪೋಸಿಟ್ ಮಾಡುವಂತಹ ಕಾನೂನನ್ನು ರದ್ದುಪಡಿಸಬೇಕು, ಮತ್ತು ಕೋವಿ ಪರವಾನಿಗೆ ನೀಡುವ ಗೊಂದಲವನ್ನು ಪರಿಹರಿಸಬೇಕು ತಂದೆಯ ಹೆಸರಿನಿಂದ ಮಗನಿಗೆ ಕೋವಿ ಪರವಾನಿಗೆ ಬದಲಾವಣೆ ಮಾಡುವ ಸಂದರ್ಭದಲ್ಲಿ ತಾಲೂಕಿನಲ್ಲಿಯೇ ಪರವಾನಿಗೆ ನೀಡುವಂತೆ ಕ್ರಮ ಕೈಗೊಳ್ಳಬೇಕು

ಉಡುಪಿ | ಮಣಿಪಾಲದ ಫೂಟ್ ವೇರ್ ಮಳಿಗೆಯಲ್ಲಿ ವಿದ್ಯುತ್ ಅವಘಡ, ಲಕ್ಷಾಂತರ ರೂ. ನಷ್ಟ

ನಿನ್ನೆ ರಾತ್ರಿ ಮಣಿಪಾಲದ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ.ಖ್ಯಾತ ಫೂಟ್ ವೇರ್ ಮಳಿಗೆ ಇದಾಗಿದ್ದು, ಶಾಟ್ ಸರ್ಕ್ಯೂಟ್'ನಿಂದ ದುರಂತ ಸಂಭವಿಸಿದೆ. ಒಳಗಿದ್ದ ಸಂಪೂರ್ಣ ದಾಸ್ತಾನು ಬೆಂಕಿಗಾಹುತಿಯಾಗಿದೆ.ಅಂಗಡಿ ಮಾಲೀಕರು ರಾತ್ರಿ ವ್ಯವಹಾರ ಮುಗಿಸಿ ಅಂಗಡಿ ಮುಚ್ಚಿ ತೆರಳಿದ ಬಳಿಕ

ವಿಧಾನ ಸೌಧದಲ್ಲಿ ಸಚಿವ ಎಸ್.ಅಂಗಾರ ಅವರ ನೂತನ ಕಛೇರಿ ಶುಭಾರಂಭ | ಸುಳ್ಯ ಬಿಜೆಪಿ ಪ್ರಮುಖರು ಭಾಗಿ

ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವರು ಹಾಗು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರ ಬೆಂಗಳೂರು ವಿಧಾನ ಸೌಧ ಕೊಠಡಿಯಲ್ಲಿ ಸಚಿವರ ಕಚೇರಿ ಪೂಜೆ ಕಾರ್ಯಕ್ರಮಕ್ಕೆ ಪುರೋಹಿತ ನಾಗರಾಜ್ ಭಟ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಯಿತು.ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ

ವಿಧಾನ ಸೌಧದಲ್ಲಿ ಸಚಿವ ಎಸ್.ಅಂಗಾರ ಅವರ ನೂತನ ಕಛೇರಿ ಶುಭಾರಂಭ | ಸುಳ್ಯ ಬಿಜೆಪಿ ಪ್ರಮುಖರು ಭಾಗಿ

ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಚಿವರು ಹಾಗು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರ ಬೆಂಗಳೂರು ವಿಧಾನ ಸೌಧ ಕೊಠಡಿಯಲ್ಲಿ ಸಚಿವರ ಕಚೇರಿ ಪೂಜೆ ಕಾರ್ಯಕ್ರಮಕ್ಕೆ ಪುರೋಹಿತ ನಾಗರಾಜ್ ಭಟ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಯಿತು.ಬಿಜೆಪಿ ಸುಳ್ಯ ಮಂಡಲದ