ಮೈಕಲ್ ಜಾಕ್ಸನ್ ನ ಭೂತದೊಂದಿಗೆ ಮದುವೆಯಾಗಿದ್ದಾಳಂತೆ ಈ ಮಹಿಳೆ | ಈಕೆಯ ಕಥೆ ಕೇಳಿದರೆ ನೀವು ನಗುವುದಂತು ಖಂಡಿತ !

ದೆವ್ವ-ಭೂತಗಳ ಇರುವಿಕೆಯನ್ನು ಅನೇಕರು ನಂಬುತ್ತಾರೆ. ಕ್ಯಾಮರಾ ಕಣ್ಣಿಗೆ ದೆವ್ವ ಸೆರೆಯಾಗಿದೆ ಎಂದು ಕೆಲವರು ಹೇಳಿದ್ರೆ ಮತ್ತೆ ಕೆಲವರು ದೆವ್ವ ನೋಡಿದ್ದೇವೆ ಎನ್ನುತ್ತಾರೆ. ಇವೆಲ್ಲವೂ ನಿಜವಿರಬಹುದು ಅಥವಾ ಅವರ ಮಾನಸಿಕ ಕಲ್ಪನೆಯೂ ಆಗಿರಬಹುದು.ಇವನ್ನೆಲ್ಲಾ ನಂಬುವುದು ಅಥವಾ ಬಿಡುವುದೆಲ್ಲಾ

ಭಾರತದಲ್ಲಿ ಹಿಂದೂ ಟೆರರ್ ಇದೆ ಎಂದವರಿಗೆ ಟ್ವೀಟ್ ಮೂಲಕ ತಿರುಗೇಟು ನೀಡಿದ ನಟಿ ಪ್ರಣೀತಾ | ಟ್ವೀಟ್ ಗೆ ಮೆಚ್ಚುಗೆ…

ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ತಾಲಿಬಾನ್ ನ ಹಿಂಸಾಚಾರಗಳ ವಿಚಾರವನ್ನು ಮುಂದಿಟ್ಟುಕೊಂಡು, ಭಾರತದಲ್ಲಿ ಹಿಂದೂ ಟೆರರ್ ಇದೆ ಎಂದವರಿಗೆ ನಟಿ ಪ್ರಣಿತಾ ತಿರುಗೇಟು ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ.ಈಗಾಗಲೇ ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು

ಚಾರ್ಜ್ ಮಾಡದೆಯೇ ರಸ್ತೆಯಲ್ಲಿ ಓಡಲಿವೆ ಎಲೆಕ್ಟ್ರಿಕ್ ಕಾರುಗಳು

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ನಡುವೆ, ಜಗತ್ತು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯತ್ತ ಗಮನ ಹರಿಸಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಈಗ ಭಾರತದ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳು ಭಾರತೀಯ ಕಾರು ಮಾರುಕಟ್ಟೆಗೆ ಪ್ರವೇಶಿಸುತ್ತಿರುವಾಗಲೇ ಸೌರಶಕ್ತಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಗಸ್ಟ್ 30 ರ ತನಕ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ

ಸುಬ್ರಹ್ಮಣ್ಯ: ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದ.ಕ ದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಆ.30 ರ ತನಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ದೇವಳದ ಪ್ರಕಟಣೆ

ಆಸ್ತಿ ಆಸೆಗಾಗಿ ಮಗನನ್ನೇ ಕೊಲೆ ಮಾಡಿದ್ದ ತಂದೆಗೆ ಜೈಲಿನಲ್ಲಿ ಕಾದುಕುಳಿತಿದ್ದ ಜವರಾಯ

ಆಸ್ತಿಗಾಗಿ ಮಗನನ್ನು ಕೊಲೆ ಮಾಡಿದ್ದ ತಂದೆ ಜೈಲಿನಲ್ಲಿ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.ಹನುಮಂತ (70) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.ಈತ ಜುಲೈ 28 ರಂದು ತುರ್ವೀಹಾಳದ ಮಲ್ಲದಗುಡ್ಡ ಗ್ರಾಮದಲ್ಲಿ ತನ್ನ ಸ್ವಂತ ಮಗನನ್ನೇ ಕಾಲುವೆಗೆ ನೂಕಿ ಕೊಲೆ ಮಾಡಿದ್ದ. ಈ

ರೇಷನ್ ಕಾರ್ಡ್ ಇರುವವರಿಗೆ ಗುಡ್ ನ್ಯೂಸ್ | ಕಾರ್ಡ್ ಹೊಂದಿರುವ ಪ್ರತಿಮನೆಗೂ ವಿದ್ಯುತ್ ಸಂಪರ್ಕ – ಸಚಿವ ಸುನಿಲ್…

ರೇಷನ್ ಕಾರ್ಡ್ ಇರುವ ಎಲ್ಲ ಮನೆಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವುದರ ಜೊತೆಗೆ ‌ಬಜೆಟ್ ಕಾರ್ಯಕ್ರಮಗಳಿಗೆ ಕಾಲಮಿತಿ ವಿಧಿಸಿದ್ದು, ಯಾವುದೇ ಯೋಜನೆಗಳನ್ನು ಮುಗಿಸುವ ವಿಷಯದಲ್ಲಿ ರಾಜಿ ಇಲ್ಲವೆಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.ಕಾವೇರಿ ಭವನದಲ್ಲಿ ಕೆಪಿಟಿಸಿಎಲ್ ಕಚೇರಿಯ

ಕುಂಬ್ರ ಸಮೀಪ ಅಪಘಾತ : ಗಾಯಾಳು ಸರ್ವೆಯ ಯುವಕ ಮೃತ್ಯು

ಪುತ್ತೂರು: ಪುತ್ತೂರು ತಾಲೂಕು ಆರಿಯಡ್ಕ ಗ್ರಾಮದ ಕೊಲ್ಲಾಜೆ ಎಂಬಲ್ಲಿ ಆ.8 ರಂದು ನಡೆದ ಅಪಘಾತದಿಂದ ಗಂಭೀರ ಗಾಯಗೊಂಡ ಸರ್ವೆಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.ಕುಂಬ್ರ ಕಡೆಯಿಂದ ತಿಂಗಳಾಡಿ ಕಡೆಗೆ ತನ್ನ ಜುಪಿಟರ್‌ ದ್ವಿಚಕ್ರ ವಾಹನದಲ್ಲಿ

ಶ್ರೀ ಕ್ಷೇತ್ರ ಪರಿಚಯ: ಅಪರೂಪದ ಸಾಲಿಗ್ರಾಮಗಳ ಜಗತ್ತೇ ಅಲ್ಲಿದೆ!!ಸಾಲಿಗ್ರಾಮಗಳಿಂದ ಸಿಗುವ ಫಲವಾದರೂ ಏನು?ದ.ಕ…

ಪ್ರಕೃತಿದತ್ತವಾದ ಸುಂದರ ಸೊಬಗಿನ ಗ್ರಾಮೀಣ ಭಾಗದಲ್ಲಿ ಇರುವ ಹತ್ತೂರಿನ ಭಕ್ತರ ಪಾಲಿನ ಆರಾಧ್ಯ ಕೇಂದ್ರ.ಅದೊಂದು ಶ್ರದ್ಧಾ ಭಕ್ತಿಯ ಪವಿತ್ರ ಕ್ಷೇತ್ರ.ಭಕ್ತರ ಇಷ್ಟಾರ್ಥಗಳನ್ನು ಪೂರೈಸುವ ಮುಕಾಂಬಿಕೆ, ನಾರಾಯಣ ದೇವರನ್ನು ನಿತ್ಯವೂ ಆರಾಧಿಸುವ ಆರಾಧ್ಯ ತಾಣ.ಇಂತಹ ಆರಾಧ್ಯ ಸಾಧನಾಶ್ರಮದೊಳಗೆ

ತಾಂತ್ರಿಕ ಸಮಿತಿ, ಟಾಸ್ಕ್ ಫೋರ್ಸ್ ಹಾಗೂ‌ ಮಕ್ಕಳ ತಜ್ಞರ ವರದಿಯ ಆಧಾರದಲ್ಲಿ‌ 9 ರಿಂದ 12 ನೇ ತರಗತಿ ಸರಕಾರ ನಿರ್ಧಾರ-…

ತಾಂತ್ರಿಕ ಸಮಿತಿ, ಟಾಸ್ಕ್ ಫೋರ್ಸ್ ಹಾಗೂ‌ ಮಕ್ಕಳ ತಜ್ಞರ ವರದಿಯ ಆಧಾರದ ಮೇಲೆ 9 ರಿಂದ 12 ನೇ ತರಗತಿಗಳನ್ನು ನಡೆಸಲು ಸರ್ಕಾರ ಮುಂದಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಒಂದೂವರೆ

ನೇಣು ಬಿಗಿದು ಮಗ ಆತ್ಮಹತ್ಯೆ | ಮನನೊಂದ ತಾಯಿ ಚಲಿಸುತ್ತಿದ್ದ ಕಾರಿನ ಅಡಿಗೆ ಬಿದ್ದು ಆತ್ಮಹತ್ಯೆ

ಮಗನ ಸಾವಿನ ಸುದ್ದಿ ಕೇಳಿ ಆಘಾತದಲ್ಲಿದ್ದ ತಾಯಿ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿರುವ ದಾರುಣ ಘಟನೆ ಬೆಂಗಳೂರಿನ ವಿಜಯನಗರದಲ್ಲಿ ನಡೆದಿದೆ. ಸ್ನೇಹಿತರ ಜತೆ ಜಗಳವಾಡಿಕೊಂಡ ಮಗ ಆತ್ಮಹತ್ಯೆಗೆ ಯತ್ನಿಸಿದ್ದ. ಮನೆಯಲ್ಲಿ ನೇಣು ಬಿಗಿದುಕೊಂಡು ಅಸ್ವಸ್ಥಗೊಂಡಿದ್ದ ಮಗನನ್ನು ಖಾಸಗಿ ಆಸ್ಪತ್ರೆಗೆ