ನಗರ ಕೇಂದ್ರೀಕೃತ ತಂತ್ರಜ್ಞಾನದ ವಿಕೇಂದ್ರೀಕರಣ ಸರಕಾರದ ಗುರಿ -ರಾಜೀವ್ ಚಂದ್ರ ಶೇಖರ್
ಮಂಗಳೂರು,ಆ.18: ನಗರ ಕೇಂದ್ರೀಕೃತ ತಂತ್ರಜ್ಞಾನದ ವಿಕೇಂದ್ರೀಕರಣಗೊಳಿಸುವ ಯೋಜನೆ ಸರಕಾರದ ಮುಂದಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.ಜನಾರ್ಶೀವಾದ ಯಾತ್ರೆಯ ಹಿನ್ನೆಲೆಯಲ್ಲಿ ನಗರಕ್ಕೆ ಭೇಟಿ ನೀಡಿದ್ದ ಅವರು ನಗರದ ಓಶಿಯನ್!-->!-->!-->…
