ಮಂಗಳೂರು | 10 ವರ್ಷಗಳ ಹಿಂದೆ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ | ತಲೆಮರೆಸಿಕೊಂಡಿದ್ದ ಆರೋಪಿ…

ಮಂಗಳೂರು: ಮುಚ್ಚೂರು ನೀರುಡೆಯ ಅಪ್ರಾಪ್ತ ಬಾಲಕಿಯ ಮೇಲೆ ಹತ್ತು ವರ್ಷದ ಮೊದಲು ನಡೆದ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಮಂಗಳವಾರ ಬಂಧಿಸುವಲ್ಲಿ ಬಜ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿ ಮನೋಜ್ ಬಿ. ಶೆಟ್ಟಿ, ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ ಮೇಲಂತಬೆಟ್ಟು ನಿವಾಸಿ ಎಂದು

ಮೂಡುಬಿದಿರೆ | ಪತ್ನಿಯನ್ನು ‘ಬಲಾಯಿ’ಯಿಂದ ಹೊಡೆದು ಕೊಲೆ ಮಾಡಿದ ಪತಿ

ಪತಿಯು ಪತ್ನಿಯನ್ನು ಬಲಾಯಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.ಸುನಿತಾ (30) ಕೊಲೆಗೀಡಾದ ಮಹಿಳೆ. ದಿನ್ ರಾಜ್ ಕೊಲೆಮಾಡಿದ ಪಾಪಿ ಪತಿ.ಪತಿ-ಪತ್ನಿನಿನ್ನೆ ಸಂಜೆ ಪತಿ-ಪತ್ನಿ

ಸುಳ್ಯ | ಆಕಸ್ಮಿಕವಾಗಿ ಕಾಲು ಸಂಕದಿಂದ ಹೊಳೆಗೆ ಬಿದ್ದ ವ್ಯಕ್ತಿಯ ಮೃತದೇಹ ಮೂರು ದಿನಗಳ ನಂತರ ಪತ್ತೆ

ಆಕಸ್ಮಿಕವಾಗಿ ಕಾಲು ಜಾರಿ ಕಾಲು ಸಂಕದಿಂದ ಹೊಳೆಗೆ ಬಿದ್ದು ಮೃತಪಟ್ಟ ವ್ಯಕ್ತಿಯ ಶವ ಮೂರು ದಿನದ ನಂತರ ಪತ್ತೆಯಾದ ಘಟನೆ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದಲ್ಲಿ ನಡೆದಿದೆ.ಏಣಾವರ ನಿವಾಸಿ ಕೆಮ್ಮಾರ ದಿ.ಶೇಷಪ್ಪ ಗೌಡ ರವರ ಪುತ್ರ ಚಂದ್ರಶೇಖರ ಗೌಡ ಕೆಮ್ಮಾರ (ಕುಡೆಂಬಿ) ಮೃತಪಟ್ಟ ವ್ಯಕ್ತಿ ಎಂದು

ಮಂಗಳೂರು | ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಮಡದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪ್ರಿಯಕರನೊಂದಿಗೆ ಸೇರಿ ತನ್ನ ಸ್ವಂತ ಪತಿಯನ್ನೇ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಆರೋಪಿಗಳಿಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.ಮೂಡುಬಿದಿರೆ ಕುಕ್ಕುದಕಟ್ಟೆ ಮೂಡುಕೊಣಾಜೆ ಗ್ರಾಮದ ಅಶ್ವಿನಿ ಹಾಗೂ

ಸರ್ಕಾರಿ ಉದ್ಯೋಗಿಗಳಿಗೆ ಶೀಘ್ರವೇ ಸಿಗಲಿದೆ ಗುಡ್ ನ್ಯೂಸ್ | ನಿವೃತ್ತಿ ವಯಸ್ಸು ಹೆಚ್ಚಾಗುವುದರ ಜೊತೆಗೆ ಸಿಗಲಿದೆ…

ಪ್ರಧಾನ ಮಂತ್ರಿಯವರ ಆರ್ಥಿಕ ಸಲಹಾ ಸಮಿತಿ ಸಲಹೆಯೊಂದರಲ್ಲಿ, ಉದ್ಯೋಗಿಗಳ ಕೆಲಸದ ವಯಸ್ಸಿನ ಮಿತಿಯನ್ನು ಹೆಚ್ಚಿಸುವ ಜೊತೆಗೆ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆ ಆರಂಭಿಸುವಂತೆ ಹೇಳಲಾಗಿದೆ ಎನ್ನಲಾಗಿದೆ.ಉದ್ಯೋಗಿಗಳಿಗೆ ಶೀಘ್ರದಲ್ಲಿಯೇ ಖುಷಿ ಸುದ್ದಿ ಸಿಗಲಿದ್ದು, ವರದಿಯ ಪ್ರಕಾರ ನೌಕರರಿಗೆ

ಗ್ರಾಹಕರಿಗೆ ಶಾಕ್ ನೀಡಿದ ಪೆಟ್ರೋಲಿಯಂ ಕಂಪನಿಗಳು | ಗೃಹಬಳಕೆ ಎಲ್‍ಪಿಜಿ ಸಿಲಿಂಡರ್ ಗಳ ಬೆಲೆ ಏರಿಕೆ

ಪೆಟ್ರೋಲಿಯಂ ಕಂಪನಿಗಳು ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಮಾಡಿದ್ದು, ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ 25 ರೂ. ಏರಿಕೆಯಾಗಿದೆ.ಬೆಲೆ ಏರಿಕೆ ನಂತರ ದೆಹಲಿಯಲ್ಲಿ ಗೃಹ ಬಳಕೆಯ 14.2 ಕೆಜಿಯ ಎಲ್‍ಪಿಜಿ ಸಿಲಿಂಡರ್ ಬೆಲೆ 859.5 ರೂ.ಗೆ ತಲುಪಿದೆ. ಕೋಲ್ಕತ್ತಾದಲ್ಲಿ 886

ಸೀರೆಯಲ್ಲಿ ಉಯ್ಯಾಲೆ ಮಾಡಿ ಆಡುತ್ತಿದ್ದಾಗ ಕುತ್ತಿಗೆಗೆ ಬಿಗಿದ ಸೀರೆ, ಬಾಲಕಿ ಸಾವು

ಸೀರೆಯಲ್ಲಿ ಉಯ್ಯಾಲೆ ಮಾಡಿಕೊಂಡು ಆಡುತ್ತಿದ್ದಾಗ ಸೀರೆ ಕುತ್ತಿಗೆಗೆ ಬಿಗಿದು ಒಬ್ಬಳು ಬಾಲಕಿ ಸಾವನ್ನಪ್ಪಿ, ಮತ್ತೊಬ್ಬಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.ಮೇಘನಾ (12) ಮೃತಪಟ್ಟ ಬಾಲಕಿ. ಕೋಲಾರ ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಪೆದ್ದೂರು ಗ್ರಾಮದಲ್ಲಿ ಈ ಘಟನೆ

ಮಂಗಳೂರು ವಿ.ವಿಯಲ್ಲಿ ಇದ್ದಾರೆ 53 ಅಫ್ಘಾನಿಸ್ತಾನದ ವಿದ್ಯಾರ್ಥಿಗಳು | ಆತಂಕದಲ್ಲಿ ವಿದ್ಯಾರ್ಥಿಗಳು

ಅಫ್ಘಾನಿಸ್ಥಾನವು ತಾಲಿಬಾನ್‌ ಉಗ್ರರ ಕೈವಶ ವಾಗುತ್ತಿದ್ದಂತೆ ಮಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿರುವ ಅಫ್ಘಾನಿ ಸ್ಥಾನದ ಸುಮಾರು 53 ವಿದ್ಯಾರ್ಥಿಗಳು ಮುಂದೇನು ಎಂದು ಭವಿಷ್ಯದ ಚಿಂತೆಯಲ್ಲಿದ್ದಾರೆ.ವಿ.ವಿ.ಯಲ್ಲಿ ಪದವಿಯಲ್ಲಿ 18, ಸ್ನಾತಕೋತ್ತರ ಪದವಿಯಲ್ಲಿ 13, ಪಿಎಚ್‌ಡಿಯಲ್ಲಿ 22

ನಿರಪರಾಧಿಯಾಗಿ ಭಾರತಕ್ಕೆ ಬಂದಿಳಿದ ಹರೀಶ್ ಬಂಗೇರ!!ಕಿಡಿಗೇಡಿಗಳ ಕೃತ್ಯಕ್ಕೆ ಸೌದಿಯಲ್ಲಿ ಬಂಧಿಯಾದ ಬಂಗೇರ ಮರಳಿ…

ಈಗ ತಾನೇ ಸರಿದ ಮುಂಜಾನೆ 6 ರ ಹೊತ್ತಿಗೆ ಮೈಮೇಲೆ ಇದ್ದ ಕಷ್ಟಗಳನ್ನೆಲ್ಲ ತೊಲಗಿಸಿಕೊಂಡು ಹರೀಶ್ ಬಂಗೇರ ಭಾರತದ ಮಣ್ಣಿನಲ್ಲಿ ಕಾಲಿಟ್ಟಿದ್ದಾರೆ.ಹರೀಶ್ ಬಂಗೇರಮನೆಯಲ್ಲಿನ ಕಷ್ಟ,ದುಡಿದು ಬದುಕುವ ಕುಟುಂಬ.ಆ ಕುಟುಂಬದ ಬೆಳವಣಿಗೆ, ಕುಟುಂಬ ಮುಂದೆ ಸಾಗಲು ದುಡಿಮೆಯೇ ಅಗತ್ಯ. ಆ ದುಡಿಮೆಗಾಗಿ

ವಿಶ್ವ ಹಿಂದೂ ಪರಿಷತ್ ಪ್ರತಿಭಟನೆಯಲ್ಲಿ ಟಿಪ್ಪು ಸುಲ್ತಾನ್ ಅವಹೇಳನ : ಟಿಪ್ಪು ಸುಲ್ತಾನ್ ಅಭಿಮಾನಿ ಬಳಗ ಬೆಳ್ಳಾರೆ…

ಬೆಳ್ಳಾರೆ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆಯಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ತನ್ನ ಇಬ್ಬರು ಮಕ್ಕಳನ್ನು ಸ್ವಾತಂತ್ರ್ಯ ಹೋರಾಟಕ್ಕಾಗಿ ಒತ್ತೆಯಿಟ್ಟ ಟಿಪ್ಪು ಸುಲ್ತಾನ್ ಕುರಿತು ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಿರುವ ಕೃತ್ಯವನ್ನು ಟಿಪ್ಪು