ಕೋವಿಡ್ ಸೋಂಕಿನಿಂದ ಗುಣಮುಖರಾದವರು ಕ್ಷಯರೋಗ ತಪಾಸಣೆ ಮಾಡಿಕೊಳ್ಳಿ -ಡಾ.ಕೆ.ಸುಧಾಕರ್

ಕೋವಿಡ್ ಸೋಂಕಿನಿಂದ ಗುಣಮುಖರಾದವರು ಸ್ವಯಂ ಪ್ರೇರಿತರಾಗಿ ಕ್ಷಯ ರೋಗ ತಪಾಸಣೆ ಮಾಡಿಕೊಳ್ಳಬೇಕು. ಆರಭದಲ್ಲಿ ಕ್ಷಯ ರೋಗ ಪತ್ತೆಯಾದರೆ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು

ಜಿಲ್ಲೆಯಾದ್ಯಂತ ಹಿಂದೂ ಸಂಘಟನೆಗಳು ನಡೆಸಿದ ಪ್ರತಿಭಟನೆ ವ್ಯರ್ಥವಾಯಿತೇ?ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪಡಿಸಿದ…

ಇಡೀ ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದ್ದ, ಇಂದು ಹಲವೆಡೆ ಪ್ರತಿಭಟನೆ ಮೂಲಕ ಸರ್ಕಾರದ ಕದ ತಟ್ಟಿದ್ದ ಆ ಒಂದು ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು, ಆ ಮೂಲಕ ಸಂಘಟನೆ ಕಾರ್ಯಕರ್ತರ ಕುದಿಯುತ್ತಿರುವ ಕೋಪಕ್ಕೆ ತುಪ್ಪ ಸುರಿದಂತಾಗಿದೆ.ಸ್ವಾತಂತ್ರೋತ್ಸವದ ದಿನದಂದು ಪುತ್ತೂರು

ತನ್ನ ಹುಟ್ಟು ಹಬ್ಬಕ್ಕೆ ಬಡ ಕುಟುಂಬಕ್ಕೆ 350ಕ್ಕೂ ಅಧಿಕ ಅಡಿಕೆ ಸಸಿ ನೆಟ್ಟು ತೋಟ ಮಾಡಿ ಕೊಟ್ಟ ರಾಜೇಶ್ ವಾಲ್ತಾಜೆ

ಕಡಬ :ತನ್ನ ಹುಟ್ಟು ಹಬ್ಬಕ್ಕೆ ಬಡಕುಟುಂಬವೊಂದಕ್ಕೆ ಸುಮಾರು 350ಕ್ಕೂ ಹೆಚ್ಚು ಅಡಿಕೆ ಸಸಿ ನೆಟ್ಟು ತೋಟ ಮಾಡಿಕೊಡುವ ಮೂಲಕ ಕಾಣಿಯೂರು ಚಾರ್ವಾಕದ ಶ್ರೀ ದುರ್ಗಾ ಅರ್ಥ್ ಮೂವರ್ಸ್ ಮಾಲಕರಾದ ರಾಜೇಶ್ ವಾಲ್ತಾಜೆ ಅವರು ಶ್ಲಾಘನೀಯ ,ಮಾದರಿ ಕಾರ್ಯ ಮಾಡಿದ್ದಾರೆ.ರಾಜೇಶ್ ಅವರು ಪ್ರತಿವರ್ಷ ತನ್ನ

ಪುತ್ತೂರು : ಕಬಕ ಚಲೋ, ಸಾವಿರಾರು ಹಿಂದೂ ಕಾರ್ಯಕರ್ತರು ಭಾಗಿ | ಕಬಕ ವೃತ್ತಕ್ಕೆ ಸಾವರ್ಕರ್ ಹೆಸರು ನೀಡಲು ಒತ್ತಾಯ

ಪುತ್ತೂರು: ಕಬಕದಲ್ಲಿ 75ನೇ ಸ್ವಾತಂತ್ರ್ಯ ಉತ್ಸವದ ಹಿನ್ನೆಲೆ ಸರಕಾರಿ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಜನಜಾಗೃತಿ ಗ್ರಾಮ ಸ್ವರಾಜ್ಯ ರಥಯಾತ್ರೆ ಹೊರಟ್ಟಿದ್ದ ಸಂದರ್ಭದಲ್ಲಿ ವೀರ ಸಾವರ್ಕರ್ ಭಾವ ಚಿತ್ರ ತೆರವು ಮಾಡಲು ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ರಥಕ್ಕೆ ಅಡ್ಡಿ

ಗೂಗಲ್ ನಲ್ಲಿದ್ದ ಎಸ್ ಬಿಐ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿ ಹಣ ಕಳೆದುಕೊಂಡ ವ್ಯಕ್ತಿ | ಗೂಗಲ್ ಮಾಡಿ ಪಡೆದ ಹೆಲ್ಪ್…

ತಂತ್ರಜ್ಞಾನ ಎಷ್ಟು ಮುಂದುವರಿದಿದೆ ಎನ್ನುವುದಕ್ಕಿಂತಲೂ, ಕಿರಾತಕರ ಬುದ್ಧಿ ಬೆಳವಣಿಗೆ ಅದಕ್ಕಿಂತ ಹೆಚ್ಚೇ ಆಗಿದೆ ಎನ್ನಬಹುದು. ಹೌದು, ಪ್ರತಿಯೊಂದಕ್ಕೂ ತಂತ್ರಜ್ಞಾನವನ್ನು ಅವಲಂಬಿಸುವ ನಾವುಗಳು ಕಾಲ್ ಸೆಂಟರ್ ನಂಬರ್ ಗಳಿಗೂ ಗೂಗಲ್ ಅನ್ನು ಬಳಸುತ್ತಿದ್ದೇವೆ.ಹುಬ್ಬಳ್ಳಿಯಲ್ಲಿ ಈ ರೀತಿ

ಕಸ ಆಯುವ ಮಹಿಳೆಯ ಇಂಗ್ಲಿಷ್ ಕೇಳಿ ಫೀದಾ ಆದ ಯುವಜನತೆ | ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆದ ವಿಡಿಯೋ

ಛಲ ಇದ್ದರೆ ಯಾವುದೂ ಅಸಾಧ್ಯವಲ್ಲ. ಅಂತಹದರಲ್ಲಿ ಇಂದಿನ ಯುವ ಪೀಳಿಗೆ ಉತ್ಸಾಹ ಕಳೆದುಕೊಂಡು ತಮ್ಮ ಸಾಮರ್ಥ್ಯವನ್ನೇ ಮರೆತಿರುವುದು ಕಂಡುಬರುತ್ತಿದೆ. ಆದರೆ ಇಂದು ಅದೇ ಯುವ ಜನತೆ, ಕಸ ಆಯುವ ಮಹಿಳೆಯೊಬ್ಬರು ತನ್ನ ದಿಟ್ಟತನದ ಧ್ವನಿಯ ಮೂಲಕ ಸುಸೂತ್ರವಾಗಿ ಇಂಗ್ಲಿಷ್ ಮಾತನಾಡುವುದನ್ನು ನೋಡಿ

ಅಫ್ಘಾನಿಸ್ತಾನದಲ್ಲಿ ಕಂಪಿಸಿದ ಭೂಮಿ | ಅಫ್ಘಾನ್ ಪ್ರಜೆಗಳ ಸ್ಥಿತಿ ಈಗ ಗಾಯದ ಮೇಲೆ ಬರೆ ಎರೆದಂತಾಗಿದೆ !

ತಾಲಿಬಾನ್ ದಾಳಿಯಿಂದ ತತ್ತರಿಸಿರುವ ಅಫ್ಘಾನಿಸ್ತಾನಕ್ಕೆ ಗಾಯದ ಮೇಲೆ ಬರೆ ಎನ್ನುವಂತೆ ಮತ್ತೊಂದು ಆಘಾತ ಉಂಟಾಗಿದೆ. ಅದೇನೆಂದರೆ ಅಫ್ಘಾನಿಸ್ತಾನದಲ್ಲಿ ಇಂದು ಮುಂಜಾನೆ ಭೂಮಿ ಕಂಪಿಸಿದೆ.ಉಗ್ರರ ಹಿಡಿತಕ್ಕೆ ಸಿಲುಕಿದಾಗಲೇ ಆಫ್ಘಾನಿಸ್ತಾನದ ಸೇನಾ ವಿಮಾನ ಪತನವಾಗಿತ್ತು. ಇಂದು ಬೆಳಗಿನ ಜಾವ

ಉದ್ಯಾವರದ ಜಯಲಕ್ಷ್ಮೀ ವಸ್ತ್ರ ಮಳಿಗೆಯ ಸಂಸ್ಥಾಪಕಿ ಗೀತಾ ವಿ.ಹೆಗ್ಡೆ ನಿಧನ

ಉಡುಪಿಯ ಪ್ರಸಿದ್ಧ ಜವುಳಿ ಅಂಗಡಿ, ಉದ್ಯಾವರದ ಜಯಲಕ್ಷ್ಮೀ ಸಿಲ್ಕ್ಸ್ ಮಳಿಗೆಯ ಸಂಸ್ಥಾಪಕಿ ಗೀತಾ ವಿ. ಹೆಗ್ಡೆ (70 ) ಅವರು ಉದ್ಯಾವರ ಗುಡ್ಡೆಯಂಗಡಿಯ ತನ್ನ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ.52 ವರ್ಷಗಳ ಹಿಂದೆ ಉದ್ಯಾವರದಲ್ಲಿ ಪತಿ ಎನ್. ವಾಸುದೇವ ಹೆಗ್ಡೆ ಜೊತೆಯಲ್ಲಿ ಜಯಲಕ್ಷ್ಮೀ

ಹಿಂದೆಂದೂ ಊಹಿಸದ ರೀತಿಯಲ್ಲಿ ಪಾಪಿ ತಾಲಿಬಾನ್ ಗೆ ತಲೆಬಾಗಿತಾ ಅಫ್ಘಾನ್ | ಸಂಸತ್ತಿನಲ್ಲಿ ತಾಲಿಬಾನಿಗಳ ಅಟ್ಟಹಾಸಕ್ಕೆ…

ಕೇವಲ ಒಂದು ತಿಂಗಳ ಹಿಂದಷ್ಟೇ ಅಫ್ಘಾನಿಸ್ತಾನ ದೇಶದೊಳಗೆ ಲಗ್ಗೆಯಿಟ್ಟ ತಾಲಿಬಾನ್ ಇಷ್ಟೊಂದು ಕ್ಷಿಪ್ರ ಗತಿಯಲ್ಲಿ ದೇಶವನ್ನೇ ತನ್ನ ತೆಕ್ಕೆಗೆ ಸೆಳೆದುಕೊಳ್ಳುತ್ತದೆ ಎಂದು ಯಾರೂ ಊಹಿಸಿರಲಿಕ್ಕಿಲ್ಲ. ಕೆಲ ದಿನಗಳ ಹಿಂದಷ್ಟೇ ತಾಲಿಬಾನ್ ದೇಶದ ಶೇ.65ರಷ್ಟು ಭಾಗವನ್ನು ವಶಪಡಿಸಿಕೊಂಡಿದೆ ಎಂದು

ಚಾಕೊಲೇಟ್ ತರಲು ಅಂಗಡಿಗೆ ಹೋಗಿದ್ದ ಬಾಲಕಿ ಮನೆಗೆ ಬಂದದ್ದು ಶವವಾಗಿ !

ಅಂಗಡಿಗೆ ಚಾಕೊಲೇಟ್ ತರಲು ಹೋಗಿದ್ದ ಬಾಲಕಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ.ಶಶಿಧರ-ಶ್ರುತಿ ದಂಪತಿ ಪುತ್ರಿ ನಿಹಾರಿಕ (8) ಮೃತ ಬಾಲಕಿ. ಸೋಮವಾರ ಅಂಗಡಿಗೆ ಚಾಕಲೇಟ್ ತರಲು