ಕಡಬ : ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಯನ್ನು ನಿಷೇಧಿಸಲು ಮನವಿ

ಕಡಬ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ, ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಮತ್ತು ಭಾರತೀಯ ಜನತಾ ಪಾರ್ಟಿ ಕಡಬ ಇದರ ನೇತೃತ್ವದಲ್ಲಿಎಸ್ ಡಿ ಪಿ ಐ ಮತ್ತು ಪಿ ಫ್ ಐ ಸಂಘಟನೆಯನ್ನು ನಿಷೇಧಿಸಲು ಮತ್ತು ಕಬಕದಲ್ಲಿ ಸ್ವಾತಂತ್ರ್ಯ ದಿನ ರಥಯಾತ್ರೆಯನ್ನು ತಡೆದು ನಿಲ್ಲಿಸಿ

ಮಂಗಳೂರು : ಸಂಚರಿಸುತ್ತಿದ್ದ ಬಸ್ ಮೇಲೆ ಮುರಿದು ಬಿದ್ದ ತೆಂಗಿನಮರ

ಮಂಗಳೂರು: ಸುರತ್ಕಲ್ ನಿಂದ ಮಂಗಳಾದೇವಿ ಕಡೆ ಚಲಿಸುತ್ತಿದ್ದ 15 ನಂಬರಿನ ಶ್ರೀ ದೇವಿ ಪ್ರಸಾದ್ ಹೆಸರಿನ ಖಾಸಗಿ ಬಸ್ಸಿನ ಮೇಲೆ ಮಲ್ಲಿಕಟ್ಟ ಸರ್ಕಲ್ ಬಳಿ ತೆಂಗಿನ ಮರ ತುಂಡಾಗಿ ಬಿದ್ದ ಘಟನೆ ಮಂಗಳವಾರ ನಡೆದಿದೆ.ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆ

ಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ನಡೆಸಿದ ಚಿತ್ರಕಲೆ ಸ್ಪರ್ಧೆ ರಾಜ್ಯದಲ್ಲಿ ಪಿ.ಜಿ. ವೇದಾಂತ್‌ ಗೆ ದ್ವಿತೀಯ…

ಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ನಡೆಸಿದ ಚಿತ್ರಕಲೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ನರಿಮೊಗರು ಸರಸ್ವತಿ ವಿದ್ಯಾಮಂದಿರದ 2ನೇ ತರಗತಿಯ ವಿದ್ಯಾರ್ಥಿ ವೇದಾಂತ ಪಿ.ಜಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.ಇವರು ಸುಳ್ಯ ಗೃಹರಕ್ಷಕದಳದ

ಕಡಬ | ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಮಳೆ ಬಂತೆಂದು ಕೊಡೆ ಬಿಡಿಸಿದಾಗ ರಸ್ತೆಗೆಸೆಯಲ್ಪಟ್ಟು ಮಹಿಳೆ ಸಾವು

ಮಹಿಳೆಯೊಬ್ಬರು ಬೈಕ್ ನಲ್ಲಿ ತನ್ನ ಮಗನ ಜೊತೆ ಪ್ರಯಾಣಿಸುತ್ತಿದ್ದ ವೇಳೆ, ಮಳೆ ಬಂತೆಂದು‌ ಕೊಡೆ ಬಿಡಿಸಲು ಹೋಗಿ ರಸ್ತೆಗೆ ಎಸೆಯಲ್ಪಟ್ಟು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಕಡಬದಲ್ಲಿ ನಡೆದಿದೆ.ಎಡಮಂಗಲದ ದೇವಸ್ಯದ ಶಶಿಧರ ಎಂಬವರ ಪತ್ನಿ ವಿನೋದ ಶಶಿಧರ್ (47) ಮೃತಪಟ್ಟ ಮಹಿಳೆ ಎಂದು

ಪುತ್ತೂರು | ರಸ್ತೆ ದಾಟುತ್ತಿದ್ದ ಕಾಡುಹಂದಿ ಗೆ ಬೈಕ್ ಡಿಕ್ಕಿ, ಸವಾರನಿಗೆ ಗಾಯ | ಡಿಕ್ಕಿಯ ರಭಸಕ್ಕೆ ಎರಡು ಕಾಲು…

ಪುತ್ತೂರು :ರಸ್ತೆಗೆ ಅಡ್ಡವಾಗಿ ಬಂದ ಕಾಡು ಹಂದಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಕಾಡು ಹಂದಿಗೆ ಗಾಯಗಳಾದಘಟನೆ ಪುತ್ತೂರಿನ ಕುಂಬ್ರ ಪರ್ಪುಂಜ ವಿರಾಮದ ಮನೆಯ ಮುಂಭಾಗದ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.ಈಶ್ವರಮಂಗಲ ನಿವಾಸಿಯಾದ ಅಭಿಷೇಕ್ ಮೇನಾಲ ಎಂಬುವವರು ಗಾಯಗೊಂಡ

ಮಂಗಳೂರು | ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ,ಓರ್ವ ಬಂಧನ | ಮೋಸ ಹೋಗದಂತೆ ಸಾರ್ವಜನಿಕರು ಎಚ್ಚರಿಕೆ…

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ - ನಂಬಿಸಿ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ ಪ್ರಕರಣ ವೊಂದರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಲ್ಮಠದ ಖಾಸಗಿ ಆಸ್ಪತ್ರೆ ಸಮೀಪದ ನಿವಾಸಿ ಚರಿ ಇಥಿಯಲ್ ಸಿಖಾ (32) ಬಂಧಿ ತ. ಈತ ವಿದೇಶದಲ್ಲಿ ಕಚೇರಿ ಯೊಂದರಲ್ಲಿಕೆಲಸಇರುವುದಾಗಿ,

ಮಂಗಳೂರು : ಕೋವಿಡ್ ಸೋಂಕಿಗೊಳಗಾದ ದಂಪತಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

ಕೋವಿಡ್ ಸೋಂಕಿಗೊಳಗಾದ ದಂಪತಿಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಬೈಕಂಪಾಡಿ ಚಿತ್ರಾಪುರದಲ್ಲಿ ನಡೆದಿದೆ.ಚಿತ್ರಾಪುರ ಬೈಕಂಪಾಡಿ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಪಡುಬಿದ್ರಿ

ಸ್ವಾತಂತ್ರ್ಯ ದಿನದಂದೇ ನಡೆಯಿತು ರಾಷ್ಟ್ರಗೀತೆಗೆ ಅವಮಾನ | ಬಂಟ್ವಾಳ ಪುರಸಭೆಯ ಕಾಂಗ್ರೆಸ್ ಸದಸ್ಯ ವಾಸು ಪೂಜಾರಿ ಯಿಂದ…

ಸ್ವಾತಂತ್ರ್ಯ ದಿನದಂದು ನಡೆದ ಧ್ವಜಾರೋಹಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಂಟ್ವಾಳ ಪುರಸಭೆಯ ಸದಸ್ಯರೊಬ್ಬರು ರಾಷ್ಟ್ರಗೀತೆಗೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ:https://youtube.com/shorts/I7jQgRDlRbc?feature=share

ಗಾಳಿಮುಖ :ತಡರಾತ್ರಿ ದಲಿತ ಮಹಿಳೆಯ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ತಂಡ | ಮಹಿಳೆ ಆರೋಪ

ತಡ ರಾತ್ರಿ ಅನ್ಯ ಕೋಮಿನ ತಂಡವೊಂದು ಮಹಿಳೆಯೊಬ್ಬರ ಮನೆಗೆ ಅಕ್ರಮವಾಗಿ ನುಗ್ಗಿ ಕೈ ಹಿಡಿದು ಎಳೆದು ಜಾತಿ ನಿಂಧನೆ ಮಾಡಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತೆಯೊಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಗಾಳಿಮುಖದ ದಿ. ರಾಜು ಮಾದಿಗ ಎಂಬವರ ಪತ್ನಿ ಆಶಾ (35ವ,)

ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ,ಸಂಘಟನಾ ಕಾರ್ಯಕ್ರಮ ಮಾಡಿದರೆ ಕಾನೂನು ಕ್ರಮ- ಪುತ್ತೂರು ಎ.ಸಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ , ಪ್ರಸ್ತುತ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧ ಸರಕಾರದ ಆದೇಶದನ್ವಯ ಮತ್ತು ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ