ಪ್ರಾಣ ಉಳಿಸಿಕೊಳ್ಳಲು ದೇಶ ತೊರೆಯುತ್ತಿರುವ ಅಫ್ಘಾನ್ ಪ್ರಜೆಗಳು | ಮನಕಲಕುವಂತಿದೆ ವಿಮಾನ ಹತ್ತಲು ನಡೆದ ನೂಕುನುಗ್ಗಲು

ಕಾಬುಲ್: ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡ ಹಿನ್ನಲೆಯಲ್ಲಿ ಇಲ್ಲಿಯ ಜನರು ಪ್ರಾಣ ರಕ್ಷಿಸಿಕೊಳ್ಳಲು ವಿಮಾನ ಏರುತ್ತಿರುವ ದೃಶ್ಯ ಮನಕಲಕುವಂತಿದೆ.ಅಫ್ಘನ್​​ನಲ್ಲಿ ನೆಲೆಸಿದ್ದ ವಿದೇಶಿಯರು ವಿಮಾನಗಳ ಮೂಲಕ ತಮ್ಮ ದೇಶಗಳಿಗೆ ತೆರಳಲು ಹರಸಾಹಸ

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ | ವ್ಯಕ್ತಿ ಸಾವು, ಒಂದು ವರ್ಷದ ಮಗುವಿನ ಸ್ಥಿತಿ ಗಂಭೀರ

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿ, ಒಂದು ವರ್ಷದ ಮಗು ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿಯ ಕಲಘಟಗಿಯಲ್ಲಿ ನಡೆದಿದೆ.ಭಾನುವಾರ ಸಂಜೆ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದ ತಮ್ಮಣ್ಣನವರ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾದ ಪರಿಣಾಮ

ಕೊತ್ತಂಬರಿ ಸೊಪ್ಪು ಖರೀದಿಸಲು ನಿರಾಕರಿಸಿದ ಕ್ಷುಲ್ಲಕ ಕಾರಣಕ್ಕೆ ಗ್ರಾಹಕನ ಮೇಲೆ ವ್ಯಾಪಾರಿಯ ಹಲ್ಲೆ

ಗ್ರಾಹಕ ಕೊತ್ತಂಬರಿ ಸೊಪ್ಪು ಖರೀದಿಸಲು ನಿರಾಕರಿಸಿದಕ್ಕೆ ವ್ಯಾಪಾರಸ್ಥ ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿಯ ಗೌಳಿಗಲ್ಲಿಯಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಮಹಮ್ಮದಗೌಸ್ ಬಿಜಾಪುರ ಎಂಬುವವರು ಪ್ರತಿದಿನ ಕೊತ್ತಂಬರಿ ಸೊಪ್ಪನ್ನು ವ್ಯಾಪಾರಿ ಖಾದರ್

ಕರ್ನಾಟಕ ಕಾರ್ಮಿಕ ಸಂಘದ ದ ಕ ಜಿಲ್ಲಾಧ್ಯಕ್ಷರಾಗಿ ಎಚ್ ಭೀಮರಾವ್ ವಾಷ್ಠರ್ ಅಧಿಕಾರ ಸ್ವೀಕಾರ

ಕರ್ನಾಟಕ ಕಾರ್ಮಿಕ ಸಂಘ (ರಿ) ಕರ್ನಾಟಕ ರಾಜ್ಯ ಸಂಘಟನೆಯು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿರುವ ಕನ್ನಡ ಭವನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಅಧ್ಯಕ್ಷರ ಅಧಿಕಾರ ಹಸ್ತಾಂತರದ ಪದಗ್ರಹಣ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಮಿಕ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಕೆ ಎಸ್ ವೆಂಕಟಸುಬ್ಬಯ್ಯ

ಸುಳ್ಯ | ಚಪ್ಪಲಿ ಕಳಚಿಟ್ಟು ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ ಹೊಡೆದ ಮಹಿಳೆ, ಫೋಟೋ ಈಗ ಭಾರಿ ವೈರಲ್ !

ನಿನ್ನೆ ದೇಶದಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊರೋನಾ ನಿಯಮಗಳನ್ನು ಪಾಲಿಸುತ್ತಾ ಜನತೆ ಸಂಭ್ರಮದಿಂದ ಅಮೃತ ಮಹೋತ್ಸವವನ್ನು ಆಚರಿಸಿದರು. ಈ ನಡುವೆ ದಕ್ಷಿಣ ಕನ್ನಡದ ಒಂದು ಸ್ವಾತಂತ್ರ್ಯ ದಿನಾಚರಣೆಯ ಫೋಟೊ ಭಾರಿ‌ ಸದ್ದು ಮಾಡುತ್ತಿದೆ.ಹೌದು,

ಮಂಗಳೂರು: ಮಕ್ಕಿ ಮನೆ ಕಲಾವೃಂದ ಮಂಗಳೂರು ವತಿಯಿಂದ ಆನ್ ಲೈನ್ ಮೂಲಕ 75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ದಿನಾಚರಣೆ

ಮಕ್ಕಿ ಮನೆ ಕಲಾವೃಂದ ಮಂಗಳೂರು ವತಿಯಿಂದ ಆನ್ ಲೈನ್ ಮೂಲಕ 75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ದಿನಾಚರಣೆ ನಡೆಯಿತು.ಮಾಜಿ ಸೈನಿಕರಾದ ಜನಾರ್ದನ ನಾಯ್ಕ ಉಪ್ಪಿನಂಗಡಿ ಹಾಗೂ ಪ್ರಾಂಶುಪಾಲರಾದ ರೊ. ವಿನ್ಸೆಂಟ್ ಡಿಕೋಸ್ತ ಸಾಣೂರು ಹಾಗೂ ಶರ್ಮಿಳಾ ಮುಕೇಶ್ ರಾವ್ ಮುಖ್ಯ ಅತಿಥಿಗಳಾಗಿ

ನಡು ರಸ್ತೆಯಲ್ಲೇ ವಿದ್ಯಾರ್ಥಿಯೋರ್ವಳ ಬರ್ಬರ ಹತ್ಯೆ , ಆರೋಪಿಯ ಬಂಧನ

ಗುಂಟೂರು(ಆಂಧ್ರಪ್ರದೇಶ): ಯುವಕನೋರ್ವ ವಿದ್ಯಾರ್ಥಿನಿಯೊಬ್ಬರನ್ನು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹೊಡೆದು ವಿಕಾರವಾಗಿ ಕೊಲೆ ಮಾಡಿರುವ ಘಟನೆ ಗುಂಟೂರಿನಲ್ಲಿ ನಡೆದಿದೆ.4ನೇ ವರ್ಷದ ಬಿ.ಟೆಕ್ ವಿದ್ಯಾರ್ಥಿನಿ ರಮ್ಯಾ ಎಂಬುವವರು ಕೊಲೆಗೀಡಾದವರಾಗಿದ್ದಾರೆ.ರಮ್ಯಾ,ಉಪಾಹಾರ ಸೇವನೆಗೆಂದು

ಬೆಳ್ತಂಗಡಿ | 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಗೋ ದಾನ ಕಾರ್ಯಕ್ರಮ

75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಪಶು ಸಂಗೋಪನೆಯ ಅಮೃತ ಸಿರಿ ಯೋಜನೆಯ ಮೂಲಕ 75 ಫಲಾನುಭವಿಗಳಿಗೆ 75 ಗೋವುಗಳನ್ನು ವಿತರಿಸುವ ಸನ್ಮಾನ್ಯ ಶಾಸಕರಾದ ಹರೀಶ್ ಪೂಂಜರವರ ಸೂಚನೆಯಂತೆ, ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಗೋ ದಾನ ಕಾರ್ಯಕ್ರಮ

ಇದ್ದಕ್ಕಿದ್ದಂತೆಯೇ ಮನೆಯಲ್ಲಿ ನಡೆಯಿತು ಭಾರಿ ಸ್ಫೋಟ | ಸ್ಫೋಟದ ಕಾರಣ ನಿಗೂಢ ?!

ಬೆಂಗಳೂರಿನ ಮನೆಯೊಂದರಲ್ಲಿ ಮಧ್ಯರಾತ್ರಿ ಭಾರಿ ಸ್ಫೋಟ ನಡೆದಿದ್ದು, ದಂಪತಿಗಳು ಗಾಯಗೊಂಡ ಘಟನೆ ವಿಜಯನಗರದ ಹಂಪಿನಗರದ ಮನೆಯೊಂದರಲ್ಲಿ ಸಂಭವಿಸಿದೆ.2 ಮಹಡಿ ಕಟ್ಟಡದ ಮೊದಲ ಮಹಡಿ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣ ಇದುವರೆಗೆ ತಿಳಿದುಬಂದಿಲ್ಲ.ಘಟನೆಯಲ್ಲಿ ಸೂರ್ಯನಾರಾಯಣ

ದ.ಕ ಜಿಲ್ಲಾಧಿಕಾರಿ ವರ್ಗಾವಣೆಗೆ ತೆರೆಮರೆಯಲ್ಲಿ ನಡೆಯುತ್ತಿದೆ ಹುನ್ನಾರ ?!

ಮಂಗಳೂರು: ರಿಕ್ರಿಯೇಷನ್‌ ಕ್ಲಬ್‌, ಸಿಆರ್‌ಝೆಡ್‌ ಮರಳು ಮಾಫಿಯಾಕ್ಕೆ ಮಣಿಯದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲು ಮಾಫಿಯಾಗಳು ತೆರೆಮರೆಯಲ್ಲಿ ಹುನ್ನಾರ ನಡೆಸುತ್ತಿರುವುದು ತಿಳಿದುಬಂದಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಿಕ್ರಿಯೇಷನ್‌