ನೂಜಿಬಾಳ್ತಿಲ: ಆರ್ಥಿಕ ಸಂಕಷ್ಟ ಹಿನ್ನಲೆ | ತಾಯಿಯ ಸ್ವ ಇಚ್ಛೆಯಂತೆ ಮೂವರು ಮಕ್ಕಳು ಪುತ್ತೂರಿನ ಆಶ್ರಮಕ್ಕೆ
ತಾಯಿಯ ಸ್ವ ಇಚ್ಛೆಯಂತೆ ಮೂವರು ಮಕ್ಕಳು ಪುತ್ತೂರಿನ ಆಶ್ರಮಕ್ಕೆಸುಬ್ರಹ್ಮಣ್ಯ, ಆ.14: ಪತಿ ನಿಧನದಿಂದ ಮಹಿಳೆಗೆ ಮಕ್ಕಳನ್ನು ನೋಡಿಕೊಳ್ಳಲು ಕಷ್ಟಸಾಧ್ಯವಾದ ಹಿನ್ನಲೆಯಲ್ಲಿ ಮಹಿಳೆಯು ಮಕ್ಕಳ ರಕ್ಷಣಾ ಘಟಕ ಮಂಗಳೂರಿಗೆ ಪತ್ರ ಮುಖೇನ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಅಲ್ಲಿನ ಅಧಿಕಾರಿಗಳ!-->!-->!-->…
