ಮಂಗಳೂರು | ತುಳುವಿನಲ್ಲಿ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಸಚಿವ ಅಂಗಾರ

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ 75 ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮವು ನಗರದ ಕೇಂದ್ರ ಮೈದಾನದಲ್ಲಿ ನಡೆಯಿತು. ಮೀನುಗಾರಿಕೆ, ಬಂದರು ಹಾಗೂ ಜಲಸಾರಿಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಅವರು ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ ಬಳಿಕ

ಬೆಳ್ತಂಗಡಿ | ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆಯಾದ ಶಾಸಕ ಹರೀಶ್ ಪೂಂಜಾ ಆಯೋಜಿಸಿದ ಆನ್ ಲೈನ್…

ಬೆಳ್ತಂಗಡಿ: 75ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಅಂಗವಾಗಿ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಆನ್‌ಲೈನ್‌ನಲ್ಲಿ ಹಮ್ಮಿಕೊಂಡಿದ್ದ ದೇಶಭಕ್ತಿ ಗೀತೆಯಲ್ಲಿ ಬೆಳ್ತಂಗಡಿ ತಾಲೂಕಿನ 3500 ಮಂದಿಯಲ್ಲದೆ ಹೊರ ತಾಲೂಕು, ಜಿಲ್ಲೆ, ರಾಜ್ಯ, ದೇಶ, ವಿದೇಶಗಳಿಂದ ಸುಮಾರು 5 ಸಾವಿರ ಮಂದಿ

ಬೆಳ್ತಂಗಡಿ | 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಾಜಿ ಸೈನಿಕ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಯುವಮೋರ್ಚಾ ಕಡೆಯಿಂದ…

ಬೆಳ್ತಂಗಡಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಮಾಜಿ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಯುವ ಮೋರ್ಚಾ ಕಡೆಯಿಂದ ಸನ್ಮಾನ ಮಾಡಲಾಯಿತು.ಯುವ ಮೋರ್ಚಾ ಕಡೆಯಿಂದ ಸುಧಾಕರ ಗೌಡ ಧರ್ಮಸ್ಥಳ, ವಿಶ್ವನಾಥ, ಗಂಗಾಧರ ಗೌಡ ಹಾಗೂ ಚಿತ್ರೇಶ್ ಅವರು

ನಿಡ್ಲೆ | 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸದಸ್ಯರಿಂದ ಸ್ವಚ್ಛತಾ ಕಾರ್ಯ

ನಿಡ್ಲೆ : 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಶನಿವಾರದಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸದಸ್ಯರಿಂದ ನಿಡ್ಲೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಯಿತು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಾರಾಯಣ ಎಂ ಕೆ

ಕಬಕ:ಸ್ವಾತಂತ್ರ್ಯ ರಥಕ್ಕೆ ತಡೆಯೊಡ್ಡಿದವರನ್ನು ದೇಶದ್ರೋಹದ ಕೇಸು ದಾಖಲಿಸಿ ಜೈಲಿಗಟ್ಟಿ |ಯುವ ಮೋರ್ಚಾ ಕಾರ್ಯದರ್ಶಿ…

ಕಬಕ ಗ್ರಾಮ ಪಂಚಾಯತ್ ನಲ್ಲಿ ಇಂದು ನಡೆದ ಸ್ವಾತಂತ್ರ್ಯ ರಥಕ್ಕೆ ತಡೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು, ದೇಶ ಸ್ವತಂತ್ರ್ಯದ ದಿನದಂದೇ ದೇಶದ್ರೋಹಕ್ಕೆ ಹೊರಟ ಎಸ್. ಡಿ.ಪಿ.ಐ ಕಾರ್ಯಕರ್ತರನ್ನು ಕೂಡಲೇ ಬಂಧಿಸಿ ದೇಶ ದ್ರೋಹದ ಕೇಸು ದಾಖಲಿಸಿ ಜೈಲಿಗಟ್ಟಬೇಕು ಎಂದು ಗ್ರಾಮಾಂತರ ಮಂಡಲ ಬಿಜೆಪಿ

ದುಗಲಡ್ಕ : ಕೂಟೇಲು ಶಕ್ತಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ : ಶಕ್ತಿ ಫ್ರೆಂಡ್ಸ್ ಕ್ಲಬ್ ( ರಿ)ಕೂಟೇಲು ದುಗಲಡ್ಕ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.ಧ್ವಜಾರೋಹಣವನ್ನು ಸಂಘದ ಗೌರವ ಸಲಹೆಗಾರರಾದ ಶಿವಕುಮಾರ್ ಕೂಟೇಲು ನೆರವೆರಿಸಿದರು.ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ಊರಿನವರು ಭಾಗವಹಿಸಿದ್ದರು.

ಕಬಕ ಗ್ರಾಮ ಪಂಚಾಯತ್ ಸ್ವಾತಂತ್ರ್ಯೋತ್ಸವ ರಥವನ್ನು ತಡೆಹಿಡಿದು ಧಿಕ್ಕಾರ ಕೂಗಿದ ಎಸ್ ಡಿಪಿಐ ಕಾರ್ಯಕರ್ತರು | ವೀರ…

ಎಸ್ ಡಿ.ಪಿ.ಐ ಕಾರ್ಯಕರ್ತರು ಸ್ವಾತಂತ್ರ್ಯೋತ್ಸವದ ರಥಕ್ಕೆ ತಡೆ ಒಡ್ಡಿದ ಘಟನೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಇಂದು ನಡೆದಿದೆ.ಗ್ರಾಮ ಪಂಚಾಯತ್ ರಥಕ್ಕೆ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ವಿನಯ್ ಕುಮಾರ್ ಕಲ್ಲೇಗ ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆಯೇ ಎಸ್.ಡಿ.ಪಿ.ಐ.

ಅಜ್ಜಾವರ : ಮೇದಿನಡ್ಕದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಅಜ್ಜಾವರ, ಮೇದಿನಡ್ಕದಲಿ 75ನೇ ಸ್ವತಂತ್ರ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು, ಮೇದಿನಡ್ಕದ ಹಿರಿಯರಾದ ಶ್ರೀ ಸೆಲ್ವರತ್ನಂ ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಶಿವಪಾಕ್ಯಂ, ಸುಳ್ಯ ರೆಪ್ಕೋ ಬ್ಯಾಂಕ್ ನಿರ್ದೇಶಕರಾದ ಶ್ರೀ ದಯಾಳ್

ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದಂದು ನಡೆದ ದುರಂತ | ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಪ್ರವಹಿಸಿ,…

ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಸಂದರ್ಭದಲ್ಲಿ ದುರಂತವೊಂದು ನಡೆದಿದ್ದು, ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿ, ಓರ್ವ ಮೃತಪಟ್ಟ ಘಟನೆ ತುಮಕೂರಿನ ಕೋರಾ ಹೋಬಳಿಯ ಕರೀಕೆರೆ ಗ್ರಾಮದಲ್ಲಿ ನಡೆದಿದೆ.ಶಶಾಂಕ್ ( 16), ಪವನ್ (22), ಚಂದನ್ (16)

ಇನ್ನು ಮುಂದೆ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೂ ಪ್ರವೇಶಾವಕಾಶ | ಪ್ರಧಾನಿ ಮೋದಿ ಮಹತ್ವದ ಘೋಷಣೆ

ಸ್ವಾತಂತ್ರ್ಯೋತ್ಸವದ ಈ ಅಮೃತ ಘಳಿಗೆಯಲ್ಲಿ ಭಾರತವು ಲೈಂಗಿಕ ಸಮಾನತೆಯತ್ತ ಹೊಸ ಹೆಜ್ಜೆ ಇಡಲಿದೆ. ಇದಕ್ಕೆ ಮುನ್ನುಡಿಯಾಗಿ ಇಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಮಹತ್ವದ ಘೋಷಣೆ ಮಾಡಿದ್ದಾರೆ.ಅದೇನೆಂದರೆ, ಈವರೆಗೆ ಬಾಲಕರಿಗೆ