75 ನೇ ಸ್ವಾತಂತ್ರ್ಯೋತ್ಸವದ ಅಮೃತ ಘಳಿಗೆಯಲ್ಲಿ, ಕೆಂಪುಕೋಟೆಯಲ್ಲಿ 8 ನೇ ಬಾರಿಗೆ ಮೋದಿ ಭಾಷಣ | ಶತಮಾನೋತ್ಸವದ…

ನವದೆಹಲಿ: ಭಾರತದ ರಾಷ್ಟ್ರಭಕ್ತಿಗೆ ಇಂದು ಅಮೃತ ಘಳಿಗೆ. ರಾಷ್ಟ್ರಾದ್ಯಂತ ಇಂದು 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದು, ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ಕೋವಿಡ್ ಮುನ್ನೆಚ್ಚರಿಕಾ ಕ್ರಮದೊಂದಿಗೆ ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2021ರ ಆಗಸ್ಟ್ 15 ರಂದು 75ನೇ ಸ್ವಾತಂತ್ರ್ಯ ಸಂಭ್ರಮದ “ಅಮೃತ…

ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2021ರ ಆಗಸ್ಟ್ 15 ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯನ್ನು, ಆ. 15 ರಂದು ವಾರಾಂತ್ಯ ಕರ್ಪ್ಯೂ ಮತ್ತು ಕೋವಿಡ್ 19 ಮಾರ್ಗಸೂಚಿಯಂತೆ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಆಡಳಿತಾತ್ಮಕ ಸಹಾಯಕ

ದಕ್ಷಿಣಕನ್ನಡದಲ್ಲಿ ಮೂರನೇ ಬಾರಿ ಅತೀ ಹೆಚ್ಚು ಕೊರೋನಾ ಪ್ರಕರಣ | ಶನಿವಾರ 7 ಜನ ಸಾವು

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಶನಿವಾರ 411 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.ತಿಂಗಳಲ್ಲಿ ಮೂರನೇ ಬಾರಿಗೆ ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣ ದ.ಕ. ಜಿಲ್ಲೆಯಲ್ಲಿ ದಾಖಲಾಗಿದೆ. ಈವರೆಗೆ ಒಟ್ಟು 1,497 ಮಂದಿ ಕೊರೊನಾದಿಂದ ಮೃತಪಟ್ಟರೆ,

ಕೆರಿಬಿಯನ್ ದ್ವೀಪ ರಾಷ್ಟ್ರ ಹೈಟಿಯಲ್ಲಿ ಭೀಕರ ಭೂಕಂಪ | 7.2 ತೀವ್ರತೆಗೆ 300 ಕ್ಕೂ ಅಧಿಕ ಬಲಿ

ಪೋರ್ಟ್-ಔ-ಪ್ರಿನ್ಸ್: ಕೆರೆಬಿಯನ್ ದ್ವೀಪ ರಾಷ್ಟ್ರ ಹೈಟಿಯಲ್ಲಿ ಭೀಕರ ಭೂಕಂಪ ಸಂಭವಿಸಿದೆ. ದುರ್ಘಟನೆಯಲ್ಲಿ 304ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆಯು 7.2 ರಷ್ಟು ದಾಖಲಾಗಿದ್ದು, ನೋಡನೋಡುತ್ತಿದ್ದಂತೆಯೇ ನೂರಾರು ಕಟ್ಟಡಗಳು ಸಂಪೂರ್ಣ

ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನ | ಈ ಕುರಿತು ಇಲ್ಲಿದೆ ಒಂದು ವಿಶೇಷ ಲೇಖನ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಎಂಬ ಗ್ರಾಮದಲ್ಲಿ ಹುಟ್ಟಿದ ರಾಯಣ್ಣ, ಕೇವಲ 32 ವರ್ಷಗಳ ಕಾಲ ಬದುಕಿದ್ದರೂ, ಅವರ ಹೋರಾಟದ ಕಥೆ ಭಾರತೀಯರೆಲ್ಲರಿಗೂ ಸ್ಫೂರ್ತಿಯನ್ನು ನೀಡುತ್ತದೆ.ರಾಯಣ್ಣನವರ ಹುಟ್ಟೂರು ಸಂಗೊಳ್ಳಿ. ಕಿತ್ತೂರಿನಿಂದ 14 ಕಿ.ಮೀ ದೂರದಲ್ಲಿ ಮಲಪ್ರಬಾ ಹೊಳೆಯ

ಕೋವಿಡ್ ಪಾಸಿಟಿವ್ ಬಂದವರು ಕಡ್ಡಾಯವಾಗಿ ಕೋವಿಡ್ ಸೆಂಟರ್‌ಗೆ ದಾಖಲಿಸಿ | ಸೂಚನೆ ಉಲ್ಲಂಘಿಸಿದರೆ ಎಫ್‌ಐಆರ್…

ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ ಕೆ. ವಿ ರಾಜೇಂದ್ರ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.ಶನಿವಾರ ನಗರದಜಿಲ್ಲಾಧಿಕಾರಿಯವರ

ಬೆಳ್ತಂಗಡಿ | ಬೆಳಾಲಿನ ಯುವತಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ : ಯುವತಿಯೋರ್ವಳು ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ.ಬೆಳಾಲು ಗ್ರಾಮದ ಕೊಲ್ಪಾಡಿ ಬಳಿಯ ತಿಮರಡ್ಡ ನಿವಾಸಿ ಯಶೋಧರ ಗೌಡ ಅವರ ಪುತ್ರಿ ಪ್ರತಿಕ್ಷಾ(18) ಬಲಿಯಾದ ಯುವತಿ.2 ದಿನಗಳ ಹಿಂದೆ ಗಂಭೀರ ಸ್ಥಿತಿ ತಲುಪಿದ

ಹಿಂದು ಜಾಗರಣವೇದಿಕೆ ಪೆರ್ಲಂಪಾಡಿ ವತಿಯಿಂದ ಭಾರತ್ ಮಾತ ಪೂಜನಾ ಕಾರ್ಯಕ್ರಮ ಮತ್ತು ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ

ಕೊಳ್ತಿಗೆ: ತಾ 13 ಶುಕ್ರವಾರ ಸಂಜೆ 6:30 ರಿಂದ ಹಿಂದು‌ ಜಾಗರಣವೇದಿಕೆ ಪೆರ್ಲಂಪಾಡಿ ‌ಘಟಕದ ವತಿಯಿಂದ ಭಾರತ್ ಮಾತ ಪೂಜನಾ ಕಾರ್ಯಕ್ರಮ ಮತ್ತು ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವು ಶ್ರೀ ಷಣ್ಮುಖದೇವ ಭಜನಾ ಮಂದಿರ ಪೆರ್ಲಂಪಾಡಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಹಿಂಜಾವೇ

ವಿ.ಹಿ.ಪ ಶ್ರೀ ರಾಮ ಶಾಖೆ ಏನೆಕಲ್ಲು ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ|ಊರಿನ ಮಾಜಿ ಸೈನಿಕರಿಗೆ ಸನ್ಮಾನ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ರಾಮ ಶಾಖೆ ಯೇನೆಕಲ್ಲು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆಚರಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ವಿಶೇಷವಾಗಿ ದೇಶ ಸೇವೆ ಮಾಡಿದ ಊರಿನ ಮಾಜಿ ಸೈನಿಕರಾದ ಸುಬೇದಾರ್ ವಾಸುದೇವ ಬಾನಡ್ಕ,ಭವಾನಿ

ಬೆಳ್ತಂಗಡಿ: ಜಲಪಾತ ವೀಕ್ಷಣೆ ಬಂದಿದ್ದ ಕುಟುಂಬ, ಆಳಕ್ಕೆ ಜಾರಿ ಬಿದ್ದ ಐದು ವರ್ಷದ ಮಗು

ಬೆಳ್ತಂಗಡಿ: ಬೆಂಗಳೂರಿನಿಂದ ಅಬ್ಬಿ ಜಲಪಾತ ವೀಕ್ಷಣೆಗಾಗಿ ಬಂದಿದ್ದ ಕುಟುಂಬವೊಂದರ ಐದು ವರ್ಷದ ಮಗುವೊಂದು ಬಿದ್ದು ಮುಖ ಮತ್ತು ತಲೆಗೆ ಗಂಭೀರ ಗಾಯಗೊಂಡ ಘಟನೆ ಆ.14 ರಂದು ಮಧ್ಯಾಹ್ನ ನಡೆದಿದೆ.ಶ್ರೇಯಾ ಎಂಬ ಬಾಲಕಿಯೇ ಗಾಯಗೊಂಡವರು. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ