ಸದ್ಯಕ್ಕಿಲ್ಲ ಲಾಕ್ ಡೌನ್ ನಂತಹ ಕಠಿಣ ಕ್ರಮ,ಇನ್ನೆರಡು ವಾರ ಈಗಿನ ನಿಯಮಗಳೇ ಜಾರಿ | ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ…

ಕರ್ನಾಟಕದಲ್ಲಿ ಸದ್ಯ ಮಹಾಮಾರಿಯ ತಡೆಗಟ್ಟುವಲ್ಲಿ ಸರ್ಕಾರ ಉನ್ನತ ಪ್ರಯತ್ನದಲ್ಲಿದ್ದು,ಇಂದು ಮುಖ್ಯ ಮಂತ್ರಿ ಬೊಮ್ಮಾಯಿ ತುರ್ತು ಸಲಹಾ ಸಮಿಯ ಸಭೆ ನಡೆಸಿದರು.ಕರ್ನಾಟಕದಲ್ಲಿ ಕೊರೋನ ಮೂರನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಹತ್ವದ ಸಭೆ ನಡೆಸಿದರು. ಈ

ಬಂಟ್ವಾಳ : ಒಂಟಿ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರ

ಏಕಾಂಗಿಯಾಗಿ ವಾಸ ಮಾಡುತ್ತಿದ್ದ 52ರ ಹರೆಯದ ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಲ್ಲದೆ ಕೊಲೆ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ.ಸಿದ್ದಕಟ್ಟೆಯ ಅನಿಲ್ ಎಂಬಾತ

ಬೆಳ್ತಂಗಡಿ | 25 ಲಕ್ಷ ರೂ. ವೆಚ್ಚದಲ್ಲಿ 246 ಆಶಾ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಿಸಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಆಶಾ ಕಾರ್ಯಕರ್ತೆಯರ ಮೊಬೈಲ್ ಫೋನ್ ಸಮಸ್ಯೆಗೆ ಸ್ಪಂದಿಸಿ, 246 ಆಶಾ ಕಾರ್ಯಕರ್ತೆಯರಿಗೆ ಸುಮಾರು 25 ಲಕ್ಷ ವೆಚ್ಚದಲ್ಲಿ ಇಂದು ಮೊಬೈಲ್ ಫೋನ್ ವಿತರಿಸಿದರು.ಕೋವಿಡ್ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಇಲಾಖೆ ಸಂಬಂಧಿತ ಕೆಲಸ ನಿರ್ವಹಿಸುವಾಗ

ಪ್ರತಿಭಟಿಸುವುದು ನಮ್ಮ ಹಕ್ಕು, ಅದನ್ನು ಕೇಳಲು ನೀವ್ಯಾರು? ಉಳ್ಳಾಲ ಪಾಕಿಸ್ಥಾನದಲ್ಲಿದೆಯಾ?ಖಾದರ್ ಹೇಳಿಕೆಗೆ ತಿರುಗೇಟು…

ಮಂಗಳೂರು:ಲವ್ ಜಿಹಾದ್, ಮತಾಂತರ ಸಹಿತ ಉಗ್ರರ ಜೊತೆಗೆ ನಂಟು ಮುಂತಾದ ಕೃತ್ಯ ನಡೆದರೆ ಹಿಂದೂ ಸಂಘಟನೆ ಪ್ರಶ್ನೆ ಮಾಡಿಯೇ ಮಾಡುತ್ತದೆ, ಅದನ್ನು ಕೇಳೋದಕ್ಕೆ ನೀವ್ಯಾರು? ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಹೇಳಿದ್ದಾರೆ.ಮೊನ್ನೆ ತಾನೇ ಉಳ್ಳಾಲದಲ್ಲಿ ಮಾಜಿ ಶಾಸಕ ಇದಿನಬ್ಬ ರ

ಆಧಾರ್ ಕಾರ್ಡ್ ಕಳೆದು ಹೋದರೆ ಈ ಕ್ರಮಗಳನ್ನು ಅನುಸರಿಸಿ

ಸರ್ಕಾರದ ಎಲ್ಲಾ ಅಧಿಕೃತ ಕೆಲಸಗಳಿಗೆ ಆಧಾರ್ ಕಾರ್ಡ್ ಅತ್ಯಂತ ಮಹತ್ವದ ದಾಖಲೆಗಳಲ್ಲಿ ಒಂದು. ರಾಜ್ಯ ಸರ್ಕಾರಗಳ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಹಲವಾರು ಪ್ರಯೋಜನಗಳನ್ನು ಪಡೆಯಲು ಗುರುತಿನ ಪುರಾವೆಗೆ ಆಧಾರ್ ಕಾರ್ಡ್ ಅಗತ್ಯವಿದೆ.ಒಂದು ವೇಳೆ ನೀವು ಆಧಾರ್ ಕಾರ್ಡ್‌

ಇನ್ನು ಮುಂದೆ ಆಗಸ್ಟ್ 14 ಕೂಡಾ ವಿಶೇಷ ದಿನ |ವಿಭಜನೆಯ ನೆನಪಿಗಾಗಿ ಮೋದಿ ಘೋಷಿಸಿದ ಆ ದಿನವಾದರೂ ಯಾವುದು?

ದೇಶದಲ್ಲಿ ಎಲ್ಲಾ ದಿನಗಳಿಗೂ ಒಂದೊಂದು ವಿಶೇಷತೆ ಇದ್ದು ಅದರಂತೆಯೇ ಎಲ್ಲಾ ಹಬ್ಬ ಹರಿದಿನಗಳು ಒಂದೆಡೆಯಾದರೆ, ನೆನಪಿಗೋಸ್ಕರ ಸ್ಮರಣಾ ದಿನಗಳು ಹೀಗೆ ಎಲ್ಲಾ ದಿನಗಳಿಗೂ ಒಂದೊಂದು ವಿಶೇಷತೆ ಇದೆ. ಸದ್ಯ ಆಗಸ್ಟ್ 14 ನ್ನೂ ಕೂಡಾ ಒಂದು ವಿಶೇಷ ದಿನವಾಗಿ ಪರಿಗಣಿಸಲಾಗಿದೆ.ವಿಭಜನೆಯ ಭಯಾನಕತೆಯನ್ನು ಎಂದೂ

ಮರ್ದಾಳ ಸಮೀಪ ಬೈಕ್ ಹಾಗೂ ಕಾರು ನಡುವೆ ಅಪಘಾತ | ಬೈಕ್ ಸವಾರ ಬಂಟ್ರ ನಿವಾಸಿಗೆ ಗಂಭೀರ ಗಾಯ

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಸಮೀಪ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಗಾಯಗೊಂಡ ಬೈಕ್ ಸವಾರನನ್ನು ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60) ಎಂದು ಗುರುತಿಸಲಾಗಿದೆ. ಮರ್ದಾಳ

ಹಲವು ವಾರೆಂಟ್ ಪ್ರಕರಣ ಆರೋಪಿ ರಿಜ್ವಾನ್ ಜೋಕಟ್ಟೆಯನ್ನು ಬಂಧಿಸಿದ ಬಂಟ್ವಾಳ ಪೊಲೀಸರು

ಹಲವಾರು ವಾರೆಂಟ್ ಪ್ರಕರಣದ ಆರೋಪಿ ಮಂಗಳೂರು ತಾಲೂಕಿನ ಜೊಕಟ್ಟೆ ನಿವಾಸಿ ರಿಜ್ವಾನ್ ಯಾನೆ ರಿಚ್ಚು(30) ಎಂಬಾತನನ್ನು ಬಂಟ್ವಾಳ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ ನೇತೃತ್ವದ ವಿಶೇಷ ತಂಡ ಬಂಧಿಸಿದೆ.ಬಂಟ್ವಾಳ ನಗರ ಹಾಗೂ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದನ ಕಳ್ಳತನ ಸೇರಿದಂತೆ ಅನೇಕ

ನಾಳೆ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮ | ರಾಷ್ಟ್ರಧ್ವಜ ಹಾರಿಸುವ ನಿಯಮಗಳನ್ನು ತಿಳಿದು, ರಾಷ್ರಧ್ವಜದ ಗೌರವ ಕಾಪಾಡೋಣ

ನಾಳೆ ನಮ್ಮ ದೇಶ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಈ ಶುಭ ಗಳಿಗೆಯಲ್ಲಿ ನಾವು ರಾಷ್ಟ್ರ ಧ್ವಜದ ಬಗ್ಗೆ ಒಂದಷ್ಟು ಮಾಹಿತಿಗಳನ್ನು ತಿಳಿದುಕೊಳ್ಳೋಣ.ರಾಷ್ಟ್ರಧ್ವಜವನ್ನು ಹಾರಿಸುವ ನಿಯಮಗಳು :ದೇಶದ ಅಸ್ಮಿತೆಯ ಪ್ರತೀಕವಾಗಿರುವ ತ್ರಿವರ್ಣ ಧ್ವಜವನ್ನು ರಾಷ್ಟ್ರೀಯ

ಮಂಗಳೂರು| ವಠಾರದಲ್ಲಿ ಬಿದ್ದು ಸಿಕ್ಕಿದ 1.5 ಲಕ್ಷ ರೂ. ಮೌಲ್ಯದ ಕರಿಮಣಿ ಸರವನ್ನು ಮಹಿಳೆಗೆ ಹಿಂತಿರುಗಿಸಿ ಪ್ರಾಮಾಣಿಕತೆ…

ಸುಮಾರು 1.5 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ವಠಾರದಲ್ಲಿ ಬಿದ್ದಿದ್ದನ್ನು ಕಂಡ ಪ್ರಾಮಾಣಿಕ ಯುವಕನೋರ್ವ ಅದನ್ನು ವಾರೀಸುದಾರರಿಗೆ ಹಿಂತಿರುಗಿಸಿದ ಘಟನೆ ಮಂಗಳೂರು ನಗರದ ಕೊಡಿಯಾಲ್ ಬೈಲ್ ನ ಬೆಸೆಂಟ್ ಸಂಕೀರ್ಣದ ವಠಾರದಲ್ಲಿ ನಡೆದಿದೆ.ಚಿನ್ನದ ಬೆಲೆ ಏರುತ್ತಿರುವ ಈ ಕಾಲಘಟ್ಟದಲ್ಲಿ ಎಲ್ಲಿ