ಇನ್ನು ಮುಂದೆ ‘ಯೂಸ್ ಅಂಡ್ ಥ್ರೋ ಪ್ಲಾಸ್ಟಿಕ್’ ಗಳ ಬಳಕೆ, ತಯಾರಿಕೆ ಹಾಗೂ ಮಾರಾಟ ಸಂಪೂರ್ಣ ನಿಷೇಧ |…
ನವದೆಹಲಿ : ಭಾರತವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತವಾಗಿಸುವ ನಿಟ್ಟಿನಲ್ಲಿ, 'ಏಕ-ಬಳಕೆಯ ಪ್ಲಾಸ್ಟಿಕ್ ವಸ್ತುಗಳ' ಬಳಕೆ, ತಯಾರಿಕೆ ಹಾಗೂ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.ಮುಂದಿನ ವರ್ಷ 2022 ರ ಜುಲೈ 1 ರಿಂದ ಈ ನಿಯಮಗಳು ಜಾರಿಯಾಗಲಿವೆ.!-->!-->!-->…
