ಆ.15 ರ ಬಳಿಕ ಕರ್ನಾಟಕದಲ್ಲಿ ಕಠಿಣ ಕೋವಿಡ್ ನಿಯಮಾವಳಿ ಜಾರಿ – ಆರ್.ಅಶೋಕ್

ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಮೂರನೇ ಅಲೆಯ ಅವಲೋಕನ ಹಾಗೂ ಸೋಂಕು ತಡೆಯಲು ಕೈಗೊಳ್ಳಬಹುದಾದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ನಾಳೆ( ಶನಿವಾರ) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಜ್ಞರ ಜೊತೆ ಮಹತ್ವದ ಸಭೆ ಕರೆದಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಅವರು

ಸವಣೂರು : ಪಾಳು ಬಾವಿಯಲ್ಲಿ ಯುವಕನ ಶವ ಪತ್ತೆ

ಸವಣೂರು : ಸವಣೂರು ಗ್ರಾಮದಲ್ಲಿರುವ ಪಾಳು ಬಾವಿಯೊಂದರಲ್ಲಿ ಯುವಕನೋರ್ವನ ಶವ ಪತ್ತೆಯಾಗಿದೆ.ಕೊಳೆತ ವಾಸನೆ ಬರುತ್ತಿದ್ದರಿಂದ ಬಳಿಗೆ ಹೋಗಿ ನೋಡಿದಾಗ ಶವವಿರುವುದು ತಿಳಿದುಬಂದಿದೆ.ಶವವು ರಾಮಚಂದ್ರ ಎಂಬ ಯುವಕನದ್ದು ಎನ್ನಲಾಗಿದೆ.

ಪತ್ರಕರ್ತರ ನಿಯೋಗದಿಂದ ಸಿಎಂ ಭೇಟಿ: ಪತ್ರಕರ್ತರ ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ನಿಯೋಗ ಶುಕ್ರವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ

ಬಲವಂತವಾಗಿ ಪತ್ನಿಯೊಂದಿಗೆ ನಡೆಸಿದ ಸಂಭೋಗ, ಸೊಂಟದ ಕೆಳಗೆ ಬಲ ಕಳೆದುಕೊಂಡ ಪತ್ನಿಯಿಂದ ಪತಿ ವಿರುದ್ಧ ದೂರು | ಕೋರ್ಟ್…

ತನ್ನ ಪತಿ ತನ್ನೊಂದಿಗೆ ಬಲವಂತದಿಂದ ಸಂಭೋಗ ನಡೆಸಿದ್ದು, ಇದರಿಂದ ನನ್ನ ಸೊಂಟದ ಕೆಳಭಾಗ ಸಂಪೂರ್ಣ ಪಾರ್ಶ್ಶ್ವ ಪೀಡಿತವಾಗಿದ್ದು, ಬಲವಂತದ ಸೆಕ್ಸ್ ನಡೆಸಿದ ಪತಿಯನ್ನು ಬಂಧಿಸಿ, ಆತನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕೋರ್ಟ್ ಮೆಟ್ಟಿಲೇರಿದ ಮಹಿಳೆಯ ವಾದವು ಕೋರ್ಟ್ ನಲ್ಲಿ ವಜಾ

ಇಂದು ಸಂಜೆ ಸಲಹಾ ಸಮಿತಿಯ ಸಭೆ ಕರೆದ ಮುಖ್ಯಮಂತ್ರಿ ಬೊಮ್ಮಾಯಿ| 16 ರ ನಂತರ ದ.ಕ, ಉಡುಪಿ ಸಹಿತ ಗಡಿನಾಡ ಜಿಲ್ಲೆಗಳಲ್ಲಿ…

ಕೇರಳ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಮಹಾಮಾರಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರ ಈಗಾಗಲೇ ಗಡಿನಾಡಿನ ಸುಮಾರು 8 ಜಿಲ್ಲೆಗಳಲ್ಲಿ ವಾರಂತ್ಯದ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವಿಧಿಸಿದ್ದು, ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಇಂದು

ವಾಹನ ಸ್ಕ್ರ್ಯಾಪೇಜ್ ನೀತಿಯನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ | ಈ ನೀತಿಯಿಂದ ದೇಶಾದ್ಯಂತ ಗುಜರಿ ಸೇರಲಿವೆ ಸುಮಾರು 2…

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದಲ್ಲಿ ನೂತನ ವಾಹನ ಸ್ಕ್ರ್ಯಾಪೇಜ್ ನೀತಿಯನ್ನು ಪ್ರಾರಂಭಿಸಿದ್ದಾರೆ. ಮೋದಿ ಅವರು ಗುಜರಾತ್ ನಲ್ಲಿ ನಡೆದ ಹೂಡಿಕೆದಾರರ ಶೃಂಗಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನೀತಿಯನ್ನು ಬಿಡುಗಡೆಗೊಳಿಸಿದ್ದಾರೆ.ಈ ವಾಹನ ಸ್ಕ್ರ್ಯಾಪೇಜ್ ನೀತಿಯನ್ನು

ಬಿಜೆಪಿ ನಾಯಕನನ್ನು ಟಾರ್ಗೆಟ್ ಮಾಡಿ ನಡೆಸಿದ ಭಯೋತ್ಪಾದಕ ದಾಳಿಗೆ 3 ವರ್ಷದ ಕಂದಮ್ಮ ಬಲಿ

ಬಿಜೆಪಿ ನಾಯಕನನ್ನು ಟಾರ್ಗೆಟ್ ಮಾಡಿ ನಡೆದ ಭಯೋತ್ಪಾದಕರ ದಾಳಿಗೆ, 3 ವರ್ಷದ ಕಂದ ಬಲಿಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದಿದೆ.ವೀರ್ (3) ದಾಳಿಯಲ್ಲಿ ಮೃತಪಟ್ಟ ಮಗು.ರಾಜೌರಿಯಲ್ಲಿ ಭಯೋತ್ಪಾದಕರು ಬಿಜೆಪಿ ನಾಯಕ ಜಸ್ಬೀರ್ ಸಿಂಗ್ ನಿವಾಸವನ್ನು ಟಾರ್ಗೆಟ್ ಮಾಡಿ ನಿನ್ನೆ

ಶ್ರೀ ಕ್ಷೇತ್ರ ಕೆಮ್ಮಲೆ ಶ್ರೀನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿ

ಕಾಣಿಯೂರು : ಕೋಟಿ-ಚೆನ್ನಯರ ಆರಾಧ್ಯಮೂರ್ತಿ ಎಣ್ಮೂರು ಗ್ರಾಮದ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ವಿಶೇಷ ಪೂಜೆ ನಡೆಯಿತು.ಕ್ಷೇತ್ರದ ನಾಗನಕಟ್ಟೆಯಲ್ಲಿ ನಾಗತಂಬಿಲ,ಅಭಿಷೇಕ ಪ್ರಧಾನ ಅರ್ಚಕ ವೇ.ಮೂ.ಕಲ್ಪಡ ಸುಬ್ರಹ್ಮಣ್ಯ ಉಪಾಧ್ಯಾಯರ ನೇತೃತ್ವದಲ್ಲಿ ನಡೆಯಿತು.ಈ ಸಂದರ್ಬ

ಮಂಗಳೂರು | ಕೆಮಿಕಲ್ ಕಂಪನಿಯಲ್ಲಿ ಅಗ್ನಿ ಅವಘಡ, ಬೆಚ್ಚಿಬಿದ್ದ ಸ್ಥಳೀಯರು

ಸುರತ್ಕಲ್ ಸಮೀಪದ ಎಸ್‌ಇಝಡ್ ‌ನಲ್ಲಿರುವ ಕ್ಯಾಟಸಿಂತ್ ಫರ್ಫಮ್ ಕೆಮಿಕಲ್ಸ್ ಪ್ರೈವೇಟ್ ಲಿ. ಕಂಪೆನಿಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ.ಈ ಕಂಪೆನಿಯಲ್ಲಿ ಕಳೆದ ಕೆಲ ತಿಂಗಳ ಹಿಂದೆಯೂ ಬೆಂಕಿ ಅನಾಹುತ ಸಂಭವಿಸಿತ್ತು. ಅದರ ದುರಸ್ತಿ ಕಾರ್ಯವು ಮುಂದುವರಿದಿದ್ದು, ವೆಲ್ಡಿಂಗ್ ಮಾಡುವ ವೇಳೆ

ನೆರೆಮನೆಯ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ಅಪ್ರಾಪ್ತನಿಂದ ಬಾಲಕನ ತಾಯಿಯ ಕೊಲೆ !

ತಮ್ಮ ಮನೆ ಮುಂದೆ 4 ವರ್ಷದ ಬಾಲಕ ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ಸಿಟ್ಟಿಗೆದ್ದ ನೆರೆಮನೆಯ ಅಪ್ರಾಪ್ತ, ಆತನ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆಯೊಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.ಎದುರು ಮನೆಯ ಅಪ್ರಾಪ್ತ ಬಾಲಕ ರೇಜರ್‌ನಿಂದ ಮಾಡಿದ ದಾಳಿಯಿಂದಾಗಿ ಕೊಲೆಯಾದ